Genesis · chapter 36 · verse 20
Genesis 36:20 in Kannada
ಹೋರಿಯನಾದ ಸೇಯಾರನ ಕುಮಾರರೂ ದೇಶದ ನಿವಾಸಿಗಳೂ ಯಾರಂದರೆ: ಲೋಟಾನ್ ಶೋಬಾಲ್ ಸಿಬೆಯೋನ್ ಅನಾಹ
Horiyanaada seyaarana kumaararoo deshada nivaasigaloo yaarandare: lotaan shobaal sibeyon anaaha
Genesis 36:20 in English
- King James Version (KJV)
- These [are] the sons of Seir the Horite, who inhabited the land; Lotan, and Shobal, and Zibeon, and Anah,
- World English Bible (WEB)
- These are the sons of Seir the Horite, the inhabitants of the land: Lotan, Shobal, Zibeon, Anah,
- American Standard Version (ASV)
- These are the sons of Seir the Horite, the inhabitants of the land: Lotan and Shobal and Zibeon and Anah,
- Bible in Basic English (BBE)
- These are the sons of Seir the Horite who were living in that country; Lotan, Shobal, Zibeon, Anah,
- Darby Translation (DBY)
- These are the sons of Seir the Horite, the inhabitant of the land: Lotan, and Shobal, and Zibeon, and Anah,
- Webster's Bible (WBS)
- These [are] the sons of Seir the Horite, who inhabited the land; Lotan, and Shobal, and Zibeon, and Anah.
- Young's Literal Translation (YLT)
- These [are] sons of Seir the Horite, the inhabitants of the land: Lotan, and Shobal, and Zibeon, and Anah,
Read in context
- 18ಏಸಾವನ ಹೆಂಡತಿಯಾದ ಒಹೊಲೀಬಾಮಳ ಕುಮಾರರ ಮುಖಂಡರು ಯಾರಂದರೆ: ಯೆಗೂಷ ಯಳಾಮ ಕೋರಹ ಇವರೇ. ಏಸಾವನ ಹೆಂಡತಿ ಯಾದ ಅನಾಹಳ ಮಗಳಾದ ಒಹೊಲೀಬಾಮಳಿಂದ ಬಂದ ಮುಖಂಡರು.
- 19ಇವರು ಎದೋಮ್ ಎಂಬ ಏಸಾವನ ಕುಮಾರರು; ಇವರೇ ಅವರ ಮುಖಂಡರು.
- 20ಹೋರಿಯನಾದ ಸೇಯಾರನ ಕುಮಾರರೂ ದೇಶದ ನಿವಾಸಿಗಳೂ ಯಾರಂದರೆ: ಲೋಟಾನ್ ಶೋಬಾಲ್ ಸಿಬೆಯೋನ್ ಅನಾಹ
- 21ದೀಶೋನ್ ಏಚೆರ್ ದೀಶಾನ್ ಇವರು ಎದೋಮ್ ದೇಶದಲ್ಲಿದ್ದ ಸೇಯಾರನ ಮಕ್ಕಳಾದ ಹೋರಿಯರ ಮುಖಂಡರು.
- 22ಲೋಟಾನನ ಕುಮಾರರು ಯಾರಂದರೆ: ಹೋರಿ ಹೇಮಾಮ್ ಲೋಟಾನನ ಸಹೋದರಿ ಯಾದ ತಿಮ್ನಾ.
Cross references
- Genesis 14:6 ಆದಿಕಾಂಡ 14:6ಅವರ ಬೆಟ್ಟ ವಾದ ಸೇಯಾರಿನಲ್ಲಿ ಹೋರಿಯರನ್ನೂ ಅರಣ್ಯಕ್ಕೆ ಸವಿಾಪವಾದ ಏಲ್ಪಾರಾನಿನ ವರೆಗೂ ಅವರನ್ನು ಸಂಹರಿಸಿದರು.
- Deuteronomy 2:22 ಧರ್ಮೋಪದೇಶಕಾಂಡ 2:22ಕರ್ತನು ಸೇಯಾರಿನಲ್ಲಿ ವಾಸವಾಗಿ ರುವ ಏಸಾವನ ಮಕ್ಕಳಿಗೆ ಮಾಡಿದ ಹಾಗಾಯಿತು. ಅವನು ಅವರ ಮುಂದೆ ಹೋರಿಯರನ್ನು ನಾಶ ಮಾಡಿದಾಗ ಅವರು ಇವರನ್ನು ಹೊರಡಿಸಿ ಇವರ ಬದಲಾಗಿ ಇಂದಿನ ವರೆಗೂ ವಾಸಿಸಿದ್ದವರಲ್ಲಾ.
- Deuteronomy 2:12 ಧರ್ಮೋಪದೇಶಕಾಂಡ 2:12ಹೋರಿಯರು ಸಹ ಪೂರ್ವದಲ್ಲಿ ಸೇಯಾರಿನಲ್ಲಿ ವಾಸಮಾಡಿದರು; ಆದರೆ ಏಸಾವನ ಮಕ್ಕಳು ಅವರನ್ನು ಹೊರಡಿಸಿ ತಮ್ಮ ಎದುರಿನಲ್ಲಿ ಸಂಹರಿಸಿ ಇಸ್ರಾಯೇಲ್ಯರು, ಕರ್ತನು ತಮಗೆ ಕೊಟ್ಟ ಸ್ವಾಸ್ತ್ಯದ ದೇಶದಲ್ಲಿ ಮಾಡಿದ ಹಾಗೆ ಅವರ ಬದಲಾಗಿ ವಾಸಮಾಡಿದರು.
- 1 Chronicles 1:38–42 1 ಪೂರ್ವಕಾಲವೃತ್ತಾಂತ 1:38–42ಸೇಯಾರನ ಮಕ್ಕಳು--ಲೋಟಾನನು, ಶೋಬಾ ಲನು, ಚಿಬ್ಬೋನನು, ಅನಾಹನು, ದೀಶೋನನು, ಏಚೆರನು, ದೀಶಾನನು. ಲೋಟಾನನ ಮಕ್ಕಳುಹೋರೀ, ಹೋಮಾಮನು, ಲೋಟಾನನ ಸಹೋ ದರಿ ತಿಮ್ನಳು. ಶೋಬಾಲನ ಮಕ್ಕಳು--ಅಲ್ಯಾ ನನು, ಮಾನಹತನು, ಏಬಾಲನು, ಶೆಫೀಯು, ಓನಮನು. ಚಿಬ್ಬೋನನ ಮಕ್ಕಳು--ಅಯ್ಯಾಹನು, ಅನಾಹನು. ಅನಾಹನ ಮಗನು--ದೀಶೋನನು. ದೀಶೋನನ ಮಕ್ಕಳು--ಹಮ್ರಾನನು, ಎಷ್ಬಾನನು, ಇತ್ರಾನನು, ಕೆರಾನನು. ಏಚೆರನ ಮಕ್ಕಳು-- ಬಿಲ್ಹಾನನು, ಜಾವಾನನು, ಯಾಕಾನನು. ದೀಶಾನನ ಮಕ್ಕಳು--ಊಚನು, ಅರಾನನು.
- Genesis 36:22–30 ಆದಿಕಾಂಡ 36:22–30ಲೋಟಾನನ ಕುಮಾರರು ಯಾರಂದರೆ: ಹೋರಿ ಹೇಮಾಮ್ ಲೋಟಾನನ ಸಹೋದರಿ ಯಾದ ತಿಮ್ನಾ. ಶೋಬಾಲನ ಮಕ್ಕಳು ಯಾರಂದರೆ: ಅಲ್ವಾನ್ ಮಾನಹತ್ ಗೇಬಾಲ್ ಶೆಫೋ ಮತ್ತು ಓನಾಮ್. ಸಿಬೆಯೋನನ ಮಕ್ಕಳು ಯಾರಂದರೆ: ಅಯ್ಯಾ ಮತ್ತು ಅನಾಹ ಎಂಬವರು. ತನ್ನ ತಂದೆಯಾದ ಸಿಬೆಯೋನನ ಕತ್ತೆಗಳನ್ನು ಕಾಯುವಾಗ ಅರಣ್ಯದಲ್ಲಿ ಹೇಸರಕತ್ತೆಗಳನ್ನು ಕಂಡುಕೊಂಡವನು ಈ ಅನಾಹನೇ. ಅನಾಹನ ಮಕ್ಕಳು ಯಾರಂದರೆ: ದೀಶೋನ್ ಮತ್ತು ಅನಾಹನ ಮಗಳಾದ ಒಹೊಲೀಬಾಮಳು. ದೀಶೋನನ ಮಕ್ಕಳು ಯಾರಂದರೆ: ಹೆಮ್ದಾನ್ ಎಷ್ಬಾನ್ ಇತ್ರಾನ್ ಕೆರಾನ್. ಏಚೆರನ ಮಕ್ಕಳು ಯಾರಂದರೆ: ಬಿಲ್ಹಾನ್ ಜಾವಾನ್ ಆಕಾನ್. ದೀಶಾನನ ಮಕ್ಕಳು ಯಾರಂದರೆ: ಊಚ್ ಅರಾನ್. ಹೋರಿಯರಿಂದ ಬಂದ ಮುಖಂಡರು ಯಾರಂದರೆ: ಲೋಟಾನ್ ಶೋಬಾಲ್ ಸಿಬೆಯೋನ್ ಅನಾಹ. ದೀಶೋನ್ ಏಚೆರ್ ದೀಶಾನ್ ಇವರೇ. ಇವರು ಸೇಯಾರ್ ದೇಶದಲ್ಲಿ ಮುಖಂಡರಾಗಿದ್ದ ಹೋರಿಯರಿಂದ ಬಂದ ಮುಖಂಡರು.
- Genesis 36:2 ಆದಿಕಾಂಡ 36:2ಏಸಾವನು ಕಾನಾನ್ಯರ ಕುಮಾರ್ತೆಯರನ್ನು ಅಂದರೆ ಹಿತ್ತಿಯನಾದ ಏಲೋನನ ಮಗಳಾದ ಆದಾ, ಹಿವ್ವಿಯನಾದ ಸಿಬೆಯೋನನ ಮಗಳಾದ ಅನಾಹಳ ಮಗಳಾಗಿದ್ದ ಒಹೊಲೀಬಾಮ,