Genesis · chapter 36 · verse 24
Genesis 36:24 in Kannada
ಸಿಬೆಯೋನನ ಮಕ್ಕಳು ಯಾರಂದರೆ: ಅಯ್ಯಾ ಮತ್ತು ಅನಾಹ ಎಂಬವರು. ತನ್ನ ತಂದೆಯಾದ ಸಿಬೆಯೋನನ ಕತ್ತೆಗಳನ್ನು ಕಾಯುವಾಗ ಅರಣ್ಯದಲ್ಲಿ ಹೇಸರಕತ್ತೆಗಳನ್ನು ಕಂಡುಕೊಂಡವನು ಈ ಅನಾಹನೇ.
Sibeyonana makkalu yaarandare: ayyaa mattu anaaha embavaru. Tanna tandeyaada sibeyonana kattegalannu kaayuvaaga aranyadalli hesarakattegalannu kandukondavanu ee anaahane.
Genesis 36:24 in English
- King James Version (KJV)
- And these [are] the children of Zibeon; both Ajah, and Anah: this [was that] Anah that found the mules in the wilderness, as he fed the asses of Zibeon his father.
- World English Bible (WEB)
- These are the children of Zibeon: Aiah and Anah. This is Anah who found the hot springs in the wilderness, as he fed the donkeys of Zibeon his father.
- American Standard Version (ASV)
- And these are the children of Zibeon: Aiah and Anah; this is Anah who found the hot springs in the wilderness, as he fed the asses of Zibeon his father.
- Bible in Basic English (BBE)
- And these are the children of Zibeon: Aiah and Anah; that same Anah who made the discovery of the water-springs in the waste land, when he was looking after the asses of his father Zibeon.
- Darby Translation (DBY)
- — And these are the sons of Zibeon: both Ajah and Anah. This is the Anah that found the warm springs in the wilderness as he fed the asses of Zibeon his father.
- Webster's Bible (WBS)
- And these [are] the children of Zibeon; both Ajah and Anah; this [was that] Anah that found the mules in the wilderness, as he fed the asses of Zibeon his father.
- Young's Literal Translation (YLT)
- And these [are] sons of Zibeon, both Ajah and Anah: it [is] Anah that hath found the Imim in the wilderness, in his feeding the asses of Zibeon his father.
Read in context
- 22ಲೋಟಾನನ ಕುಮಾರರು ಯಾರಂದರೆ: ಹೋರಿ ಹೇಮಾಮ್ ಲೋಟಾನನ ಸಹೋದರಿ ಯಾದ ತಿಮ್ನಾ.
- 23ಶೋಬಾಲನ ಮಕ್ಕಳು ಯಾರಂದರೆ: ಅಲ್ವಾನ್ ಮಾನಹತ್ ಗೇಬಾಲ್ ಶೆಫೋ ಮತ್ತು ಓನಾಮ್.
- 24ಸಿಬೆಯೋನನ ಮಕ್ಕಳು ಯಾರಂದರೆ: ಅಯ್ಯಾ ಮತ್ತು ಅನಾಹ ಎಂಬವರು. ತನ್ನ ತಂದೆಯಾದ ಸಿಬೆಯೋನನ ಕತ್ತೆಗಳನ್ನು ಕಾಯುವಾಗ ಅರಣ್ಯದಲ್ಲಿ ಹೇಸರಕತ್ತೆಗಳನ್ನು ಕಂಡುಕೊಂಡವನು ಈ ಅನಾಹನೇ.
- 25ಅನಾಹನ ಮಕ್ಕಳು ಯಾರಂದರೆ: ದೀಶೋನ್ ಮತ್ತು ಅನಾಹನ ಮಗಳಾದ ಒಹೊಲೀಬಾಮಳು.
- 26ದೀಶೋನನ ಮಕ್ಕಳು ಯಾರಂದರೆ: ಹೆಮ್ದಾನ್ ಎಷ್ಬಾನ್ ಇತ್ರಾನ್ ಕೆರಾನ್.
Cross references
- 2 Samuel 18:9 2 ಸಮುವೇಲನು 18:9ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು.
- 2 Samuel 13:29 2 ಸಮುವೇಲನು 13:29ಅಬ್ಷಾಲೋ ಮನು ಆಜ್ಞಾಪಿಸಿದ ಹಾಗೆಯೇ ಅವನ ಸೇವಕರು ಅಮ್ನೋನನಿಗೆ ಮಾಡಿದರು. ಆಗ ಅರಸನ ಮಕ್ಕಳೆ ಲ್ಲರೂ ಎದ್ದು ತಮ್ಮ ತಮ್ಮ ಹೇಸರ ಕತ್ತೆಗಳನ್ನೇರಿ ಓಡಿಹೋದರು.
- 1 Kings 1:38 1 ಅರಸುಗಳು 1:38ಹಾಗೆಯೇ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಯೆಹೋಯಾದಾವನ ಮಗನಾದ ಬೆನಾಯನೂ ಕೆರೆತ್ಯರೂ ಪೆಲೇತ್ಯರೂ ಹೋಗಿ ಸೊಲೊಮೋನನನ್ನು ಅರಸನಾದ ದಾವೀ ದನ ಹೇಸರ ಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಕರತಂದರು.
- Leviticus 19:19 ಯಾಜಕಕಾಂಡ 19:19ನೀನು ನನ್ನ ನಿಯಮಗಳನ್ನು ಕೈಕೊಳ್ಳಬೇಕು. ನಿನ್ನ ಪಶುಗಳನ್ನು ಬೇರೆ ಜಾತಿಯೊಂದಿಗೆ ಕೂಡಗೊಡಿಸಬೇಡ; ನಿನ್ನ ಹೊಲದಲ್ಲಿ ಮಿಶ್ರಿತವಾದ ಬೀಜಗಳನ್ನು ಬಿತ್ತಬೇಡ. ಇದಲ್ಲದೆ ನಾರೂ ಉಣ್ಣೆಯೂ ಕೂಡಿಸಿದ ಬಟ್ಟೆ ನಿನ್ನ ಮೇಲೆ ಇರಬಾರದು.
- Deuteronomy 2:10 ಧರ್ಮೋಪದೇಶಕಾಂಡ 2:10ಅದರೊಳಗೆ ಪೂರ್ವದಲ್ಲಿ ಏಮಿಯರು ವಾಸವಾಗಿದ್ದರು. ಅವರು ಅನಾಕ್ಯರ ಹಾಗೆ ದೊಡ್ಡವ ರಾಗಿಯೂ ಬಹಳವಾದವರಾಗಿಯೂ ಉದ್ದವಾದವ ರಾಗಿಯೂ ಇರುವ ಜನರು.
- 1 Kings 4:28 1 ಅರಸುಗಳು 4:28ಹೀಗೆಯೇ ಪ್ರತಿ ಮನುಷ್ಯನು ತನ್ನ ವಂತಿನ ಪ್ರಕಾರ ಕುದುರೆಗಳಿಗೋಸ್ಕರವೂ ಸವಾರಿ ಒಂಟೆಗಳಿ ಗೋಸ್ಕರವೂ ಅವುಗಳ ಸ್ಥಳಕ್ಕೆ ಜವೆಗೋಧಿಯನ್ನೂ ಹುಲ್ಲನ್ನೂ ತಂದನು.
- 1 Kings 1:44 1 ಅರಸುಗಳು 1:44ಇದಲ್ಲದೆ ಅರಸನು ಅವನ ಸಂಗಡ ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ಕೆರೇತ್ಯರನ್ನೂ ಪೆಲೇತ್ಯರನ್ನೂ ಕಳುಹಿ ಸಿದ್ದಾನೆ.
Original words (Hebrew)
- children · H1121בֵּן bên
- Zibeon · H6649צִבְעוֹן Tsibʻôwn
- Ajah · H345אַיָּה ʼAyâh
- Anah · H6034עֲנָה ʻĂnâh
- Anah · H6034עֲנָה ʻĂnâh
- found · H4672מָצָא mâtsâʼ
- mules · H3222יֵם yêm
- wilderness · H4057מִדְבָּר midbâr
- fed · H7462רָעָה râʻâh
- asses · H2543חֲמוֹר chămôwr
- Zibeon · H6649צִבְעוֹן Tsibʻôwn
- father · H1אָב ʼâb