Genesis · chapter 36 · verse 25
Genesis 36:25 in Kannada
ಅನಾಹನ ಮಕ್ಕಳು ಯಾರಂದರೆ: ದೀಶೋನ್ ಮತ್ತು ಅನಾಹನ ಮಗಳಾದ ಒಹೊಲೀಬಾಮಳು.
Anaahana makkalu yaarandare: deeshon mattu anaahana magalaada oholeebaamalu.
Genesis 36:25 in English
- King James Version (KJV)
- And the children of Anah [were] these; Dishon, and Aholibamah the daughter of Anah.
- World English Bible (WEB)
- These are the children of Anah: Dishon and Oholibamah, the daughter of Anah.
- American Standard Version (ASV)
- And these are the children of Anah: Dishon and Oholibamah the daughter of Anah.
- Bible in Basic English (BBE)
- And these are the children of Anah: Dishon and Oholibamah his daughter.
- Darby Translation (DBY)
- — And these are the sons of Anah: Dishon, and Oholibamah the daughter of Anah.
- Webster's Bible (WBS)
- And the children of Anah [were] these; Dishon, and Aholibamah the daughter of Anah.
- Young's Literal Translation (YLT)
- And these [are] sons of Anah: Dishon, and Aholibamah daughter of Anah.
Read in context
- 23ಶೋಬಾಲನ ಮಕ್ಕಳು ಯಾರಂದರೆ: ಅಲ್ವಾನ್ ಮಾನಹತ್ ಗೇಬಾಲ್ ಶೆಫೋ ಮತ್ತು ಓನಾಮ್.
- 24ಸಿಬೆಯೋನನ ಮಕ್ಕಳು ಯಾರಂದರೆ: ಅಯ್ಯಾ ಮತ್ತು ಅನಾಹ ಎಂಬವರು. ತನ್ನ ತಂದೆಯಾದ ಸಿಬೆಯೋನನ ಕತ್ತೆಗಳನ್ನು ಕಾಯುವಾಗ ಅರಣ್ಯದಲ್ಲಿ ಹೇಸರಕತ್ತೆಗಳನ್ನು ಕಂಡುಕೊಂಡವನು ಈ ಅನಾಹನೇ.
- 25ಅನಾಹನ ಮಕ್ಕಳು ಯಾರಂದರೆ: ದೀಶೋನ್ ಮತ್ತು ಅನಾಹನ ಮಗಳಾದ ಒಹೊಲೀಬಾಮಳು.
- 26ದೀಶೋನನ ಮಕ್ಕಳು ಯಾರಂದರೆ: ಹೆಮ್ದಾನ್ ಎಷ್ಬಾನ್ ಇತ್ರಾನ್ ಕೆರಾನ್.
- 27ಏಚೆರನ ಮಕ್ಕಳು ಯಾರಂದರೆ: ಬಿಲ್ಹಾನ್ ಜಾವಾನ್ ಆಕಾನ್.
Cross references
- Genesis 36:2 ಆದಿಕಾಂಡ 36:2ಏಸಾವನು ಕಾನಾನ್ಯರ ಕುಮಾರ್ತೆಯರನ್ನು ಅಂದರೆ ಹಿತ್ತಿಯನಾದ ಏಲೋನನ ಮಗಳಾದ ಆದಾ, ಹಿವ್ವಿಯನಾದ ಸಿಬೆಯೋನನ ಮಗಳಾದ ಅನಾಹಳ ಮಗಳಾಗಿದ್ದ ಒಹೊಲೀಬಾಮ,
- Genesis 36:14 ಆದಿಕಾಂಡ 36:14ಏಸಾವನ ಹೆಂಡತಿಯಾಗಿದ್ದ ಸಿಬೆಯೋನನ ಮಗಳಾಗಿರುವ ಅನಾಹಳ ಮಗಳಾದ ಒಹೊಲೀ ಬಾಮಳ ಕುಮಾರರು ಯಾರಂದರೆ: ಆಕೆಯು ಏಸಾವನಿಗೆ ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು.
- Genesis 36:18 ಆದಿಕಾಂಡ 36:18ಏಸಾವನ ಹೆಂಡತಿಯಾದ ಒಹೊಲೀಬಾಮಳ ಕುಮಾರರ ಮುಖಂಡರು ಯಾರಂದರೆ: ಯೆಗೂಷ ಯಳಾಮ ಕೋರಹ ಇವರೇ. ಏಸಾವನ ಹೆಂಡತಿ ಯಾದ ಅನಾಹಳ ಮಗಳಾದ ಒಹೊಲೀಬಾಮಳಿಂದ ಬಂದ ಮುಖಂಡರು.
- Genesis 36:5 ಆದಿಕಾಂಡ 36:5ಒಹೊಲೀಬಾಮಳು ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು. ಇವರು ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಕುಮಾರರು.
- 1 Chronicles 1:41 1 ಪೂರ್ವಕಾಲವೃತ್ತಾಂತ 1:41ಅನಾಹನ ಮಗನು--ದೀಶೋನನು. ದೀಶೋನನ ಮಕ್ಕಳು--ಹಮ್ರಾನನು, ಎಷ್ಬಾನನು, ಇತ್ರಾನನು, ಕೆರಾನನು.