Genesis · chapter 36 · verse 3
Genesis 36:3 in Kannada
ಇಷ್ಮಾಯೇಲನ ಮಗಳೂ ನೆಬಾಯೋತನ ಸಹೋ ದರಿಯೂ ಆಗಿದ್ದ ಬಾಸೆಮತ್ ಇವರನ್ನು ತನ್ನ ಹೆಂಡತಿಯರನ್ನಾಗಿ ತಕ್ಕೊಂಡನು.
Ishmaayelana magaloo nebaayotana saho dariyoo aagidda baasemat ivarannu tanna hendatiyarannaagi takkondanu.
Genesis 36:3 in English
- King James Version (KJV)
- And Bashemath Ishmael’s daughter, sister of Nebajoth.
- World English Bible (WEB)
- and Basemath, Ishmael’s daughter, sister of Nebaioth.
- American Standard Version (ASV)
- and Basemath Ishmael’s daughter, sister of Nebaioth.
- Bible in Basic English (BBE)
- And Basemath, Ishmael's daughter, the sister of Nebaioth.
- Darby Translation (DBY)
- and Basmath Ishmael's daughter, the sister of Nebaioth.
- Webster's Bible (WBS)
- And Bashemath, Ishmael's daughter, sister of Nebajoth.
- Young's Literal Translation (YLT)
- and Bashemath daughter of Ishmael, sister of Nebajoth.
Read in context
- 1ಎದೋಮ್ ಎಂಬ ಏಸಾವನ ವಂಶಾವಳಿಗಳು ಇವೇ:
- 2ಏಸಾವನು ಕಾನಾನ್ಯರ ಕುಮಾರ್ತೆಯರನ್ನು ಅಂದರೆ ಹಿತ್ತಿಯನಾದ ಏಲೋನನ ಮಗಳಾದ ಆದಾ, ಹಿವ್ವಿಯನಾದ ಸಿಬೆಯೋನನ ಮಗಳಾದ ಅನಾಹಳ ಮಗಳಾಗಿದ್ದ ಒಹೊಲೀಬಾಮ,
- 3ಇಷ್ಮಾಯೇಲನ ಮಗಳೂ ನೆಬಾಯೋತನ ಸಹೋ ದರಿಯೂ ಆಗಿದ್ದ ಬಾಸೆಮತ್ ಇವರನ್ನು ತನ್ನ ಹೆಂಡತಿಯರನ್ನಾಗಿ ತಕ್ಕೊಂಡನು.
- 4ಆದಾ ಎಂಬಾಕೆಯು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು.
- 5ಒಹೊಲೀಬಾಮಳು ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು. ಇವರು ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಕುಮಾರರು.
Cross references
- Genesis 28:9 ಆದಿಕಾಂಡ 28:9ಅವನು ಇಷ್ಮಾಯೇಲನ ಬಳಿಗೆ ಹೋಗಿ ತನಗಿದ್ದ ಹೆಂಡತಿಯರಲ್ಲದೆ ಅಬ್ರಹಾಮನ ಮಗನಾದ ಇಷ್ಮಾ ಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತ್ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು.
- Genesis 25:13 ಆದಿಕಾಂಡ 25:13ಅವರ ವಂಶಾ ವಳಿಗಳ ಪ್ರಕಾರ ಇಷ್ಮಾಯೇಲನ ಕುಮಾರರ ಹೆಸರು ಗಳು ಇವೇ: ಇಷ್ಮಾಯೇಲನ ಚೊಚ್ಚಲಮಗನು ನೆಬಾಯೋತ್ ಕೇದಾರ್ ಅದ್ಬಯೇಲ್ ಮಿಬ್ಸಾಮ್