Skip to content
ThuthiThuthiThuthi
Genesis · chapter 36 · verse 4

Genesis 36:4 in Kannada

ಆದಾ ಎಂಬಾಕೆಯು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು.

Aadaa embaakeyu esaavanige eleephajanannu hettalu. Baasematalu regoovelanannu hettalu.

Genesis 36:4 in English

King James Version (KJV)
And Adah bare to Esau Eliphaz; and Bashemath bare Reuel;
World English Bible (WEB)
Adah bore to Esau Eliphaz. Basemath bore Reuel.
American Standard Version (ASV)
And Adah bare to Esau Eliphaz; and Basemath bare Reuel;
Bible in Basic English (BBE)
Adah had a son Eliphaz; and Basemath was the mother of Reuel;
Darby Translation (DBY)
And Adah bore to Esau Eliphaz; and Basmath bore Reuel.
Webster's Bible (WBS)
And Adah bore to Esau, Eliphaz; and Bashemath bore Reuel;
Young's Literal Translation (YLT)
And Adah beareth to Esau, Eliphaz; and Bashemath hath born Reuel;

Read in context

  1. 2ಏಸಾವನು ಕಾನಾನ್ಯರ ಕುಮಾರ್ತೆಯರನ್ನು ಅಂದರೆ ಹಿತ್ತಿಯನಾದ ಏಲೋನನ ಮಗಳಾದ ಆದಾ, ಹಿವ್ವಿಯನಾದ ಸಿಬೆಯೋನನ ಮಗಳಾದ ಅನಾಹಳ ಮಗಳಾಗಿದ್ದ ಒಹೊಲೀಬಾಮ,
  2. 3ಇಷ್ಮಾಯೇಲನ ಮಗಳೂ ನೆಬಾಯೋತನ ಸಹೋ ದರಿಯೂ ಆಗಿದ್ದ ಬಾಸೆಮತ್‌ ಇವರನ್ನು ತನ್ನ ಹೆಂಡತಿಯರನ್ನಾಗಿ ತಕ್ಕೊಂಡನು.
  3. 4ಆದಾ ಎಂಬಾಕೆಯು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು.
  4. 5ಒಹೊಲೀಬಾಮಳು ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು. ಇವರು ಕಾನಾನ್‌ ದೇಶದಲ್ಲಿ ಏಸಾವನಿಗೆ ಹುಟ್ಟಿದ ಕುಮಾರರು.
  5. 6ತರುವಾಯ ಏಸಾವನು ತನ್ನ ಹೆಂಡತಿಯರನ್ನೂ ಕುಮಾರ ಕುಮಾರ್ತೆಯರನ್ನೂ ತನ್ನ ಮನೆಯಲ್ಲಿದ್ದ ಎಲ್ಲಾ ಮನುಷ್ಯರನ್ನೂ ತನ್ನ ಹಿಂಡುಗಳನ್ನೂ ತನ್ನ ಎಲ್ಲಾ ದನಗಳನ್ನೂ ಕಾನಾನ್‌ ದೇಶದಲ್ಲಿ ತಾನು ಸಂಪಾದಿಸಿದ್ದ ಎಲ್ಲಾ ಸಂಪತ್ತನ್ನೂ ತೆಗೆದುಕೊಂಡು ತನ್ನ ಸಹೋದರನಾದ ಯಾಕೋಬನ ಎದುರಿನಿಂದ ಮತ್ತೊಂದು ದೇಶಕ್ಕೆ ಹೋದನು.
Read all of Genesis 36

Cross references

Original words (Hebrew)

Genesis 36:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.