Genesis · chapter 36 · verse 43
Genesis 36:43 in Kannada
ಮಗ್ದೀಯೇಲ್ ಗೀರಾಮ್. ತಮ್ಮ ಸ್ವಾಸ್ಥ್ಯದ ದೇಶದಲ್ಲಿ ವಾಸವಾಗಿದ್ದ ಪ್ರಕಾರ ಎದೋಮ್ಯರ ಮುಖಂಡರು ಇವರೇ. ಎದೋಮ್ಯರ ತಂದೆಯಾದ ಏಸಾವನು ಇವನೇ.
Magdeeyel geeraam. Tamma svaasthyada deshadalli vaasavaagidda prakaara edomyara mukhandaru ivare. Edomyara tandeyaada esaavanu ivane.
Genesis 36:43 in English
- King James Version (KJV)
- Duke Magdiel, duke Iram: these [be] the dukes of Edom, according to their habitations in the land of their possession: he [is] Esau the father of the Edomites.
- World English Bible (WEB)
- chief Magdiel, and chief Iram. These are the chiefs of Edom, according to their habitations in the land of their possession. This is Esau, the father of the Edomites.
- American Standard Version (ASV)
- chief Magdiel, chief Iram: these are the chiefs of Edom, according to their habitations in the land of their possession. This is Esau, the father of the Edomites.
- Bible in Basic English (BBE)
- Magdiel, Iram; these are the Edomite chiefs, in their places in their heritage; this is Esau, the father of the Edomites.
- Darby Translation (DBY)
- chief Magdiel, chief Iram. These are the chiefs of Edom, according to their dwelling-places in the land of their possession. This is Esau, the father of Edom.
- Webster's Bible (WBS)
- Duke Magdiel, duke Iram; these [are] the dukes of Edom, according to their habitations, in the land of their possession: he [is] Esau the father of the Edomites.
- Young's Literal Translation (YLT)
- chief Magdiel, chief Iram: these [are] chiefs of Edom, in reference to their dwellings, in the land of their possession; he [is] Esau father of Edom.
Read in context
- 41ಒಹೋಲೀಬಾಮ ಏಲಾ ಪೀನೋನ್.
- 42ಕೆನಜ್ ತೇಮಾನ್ ಮಿಪ್ಚಾರಮಗ್ದೀಯೇಲ್ ಗೀರಾಮ್. ತಮ್ಮ ಸ್ವಾಸ್ಥ್ಯದ ದೇಶದಲ್ಲಿ ವಾಸವಾಗಿದ್ದ ಪ್ರಕಾರ ಎದೋಮ್ಯರ ಮುಖಂಡರು ಇವರೇ. ಎದೋಮ್ಯರ ತಂದೆಯಾದ ಏಸಾವನು ಇವನೇ.
- 43ಮಗ್ದೀಯೇಲ್ ಗೀರಾಮ್. ತಮ್ಮ ಸ್ವಾಸ್ಥ್ಯದ ದೇಶದಲ್ಲಿ ವಾಸವಾಗಿದ್ದ ಪ್ರಕಾರ ಎದೋಮ್ಯರ ಮುಖಂಡರು ಇವರೇ. ಎದೋಮ್ಯರ ತಂದೆಯಾದ ಏಸಾವನು ಇವನೇ.
Cross references
- Genesis 25:30 ಆದಿಕಾಂಡ 25:30ಏಸಾವನು ಯಾಕೋಬನಿಗೆ--ಆ ಕೆಂಪಾದ ಪದಾರ್ಥವನ್ನು ತಿನ್ನುವದಕ್ಕೆ ನನಗೆ ಕೊಡು, ನಾನು ದಣಿದಿದ್ದೇನೆ ಅಂದನು. ಆದದರಿಂದ ಅವನಿಗೆ ಎದೋಮ್ ಎಂದು ಹೆಸರಾಯಿತು.
- Deuteronomy 2:5 ಧರ್ಮೋಪದೇಶಕಾಂಡ 2:5ಅವರ ಸಂಗಡ ಜಗಳವಾಡಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದದಷ್ಟೂ ಸ್ಥಳ ಕೊಡುವದಿಲ್ಲ; ಸೇಯಾರ್ ಬೆಟ್ಟವನ್ನು ಏಸಾವನಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ.
- Genesis 25:12 ಆದಿಕಾಂಡ 25:12ಸಾರಳ ದಾಸಿಯಾದ ಐಗುಪ್ತ್ಯದ ಹಾಗರಳು ಅಬ್ರಹಾಮನಿಗೆ ಹೆತ್ತ ಅಬ್ರಹಾಮನ ಮಗನಾದ ಇಷ್ಮಾಯೇಲನ ವಂಶಾವಳಿಗಳು.
- Numbers 20:14 ಅರಣ್ಯಕಾಂಡ 20:14ಇದಲ್ಲದೆ ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನಿನ್ನ ಸಹೋದರನಾದ ಇಸ್ರಾಯೇ ಲನು ಹೇಳುವದೇನಂದರೆ--ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ.
- 1 Chronicles 4:14 1 ಪೂರ್ವಕಾಲವೃತ್ತಾಂತ 4:14ಮೆಯೋನೋತೈಯು ಒಫ್ರಾಹ ನನ್ನು ಪಡೆದನು; ಸೆರಾಯನು ಶಿಲ್ಪಿಗರಾಗಿರುವ ಗೇಹರಾಷೀಮ್ಯರ ತಂದೆಯಾದ ಯೋವಾಬನನ್ನು ಪಡೆದನು.
- Genesis 36:15 ಆದಿಕಾಂಡ 36:15ಏಸಾವನ ಕುಮಾರರ ಮುಖಂಡರು ಯಾರಂದರೆ: ಏಸಾವನ ಚೊಚ್ಚಲ ಮಗನಾಗಿರುವ ಎಲೀಫಜನ ಮಕ್ಕಳಾದ ತೇಮಾನ್ ಓಮಾರ್ ಚೆಫೋ ಕೆನಜ್
- Genesis 36:18–19 ಆದಿಕಾಂಡ 36:18–19ಏಸಾವನ ಹೆಂಡತಿಯಾದ ಒಹೊಲೀಬಾಮಳ ಕುಮಾರರ ಮುಖಂಡರು ಯಾರಂದರೆ: ಯೆಗೂಷ ಯಳಾಮ ಕೋರಹ ಇವರೇ. ಏಸಾವನ ಹೆಂಡತಿ ಯಾದ ಅನಾಹಳ ಮಗಳಾದ ಒಹೊಲೀಬಾಮಳಿಂದ ಬಂದ ಮುಖಂಡರು. ಇವರು ಎದೋಮ್ ಎಂಬ ಏಸಾವನ ಕುಮಾರರು; ಇವರೇ ಅವರ ಮುಖಂಡರು.
- Genesis 45:8 ಆದಿಕಾಂಡ 45:8ಆದದರಿಂದ ಈಗ ನೀವಲ್ಲ, ದೇವರು ತಾನೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ. ಆತನು ನನ್ನನ್ನು ಫರೋಹನಿಗೆ ತಂದೆಯಾಗಿಯೂ ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಐಗುಪ್ತ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾನೆ.
- Genesis 36:7–8 ಆದಿಕಾಂಡ 36:7–8ಅವರು ಕೂಡಿ ಇರುವದಕ್ಕೆ ಆಗದಷ್ಟು ಅವರ ಸಂಪತ್ತು ಅಭಿವೃದ್ಧಿ ಯಾಗಿತ್ತು. ಅವರ ಹಿಂಡುಗಳಿಗೋಸ್ಕರ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು. ಹೀಗೆ ಏಸಾವನು ಸೇಯಾರ್ ಪರ್ವತದಲ್ಲಿ ವಾಸವಾಗಿದ್ದನು. ಏಸಾವನೇ ಎದೋಮನು.
- Exodus 15:15 ವಿಮೋಚನಕಾಂಡ 15:15ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.
- Genesis 36:30–31 ಆದಿಕಾಂಡ 36:30–31ದೀಶೋನ್ ಏಚೆರ್ ದೀಶಾನ್ ಇವರೇ. ಇವರು ಸೇಯಾರ್ ದೇಶದಲ್ಲಿ ಮುಖಂಡರಾಗಿದ್ದ ಹೋರಿಯರಿಂದ ಬಂದ ಮುಖಂಡರು. ಇಸ್ರಾಯೇಲ್ ಮಕ್ಕಳನ್ನು ಯಾವ ಅರಸನೂ ಆಳುವದಕ್ಕಿಂತ ಮುಂಚೆ ಎದೋಮ್ ದೇಶದಲ್ಲಿ ಆಳಿದ ಅರಸರು ಇವರೇ.
Original words (Hebrew)
- Duke · H441אַלּוּף ʼallûwph
- Magdiel · H4025מַגְדִּיאֵל Magdîyʼêl
- duke · H441אַלּוּף ʼallûwph
- Iram · H5902עִירָם ʻÎyrâm
- dukes · H441אַלּוּף ʼallûwph
- Edom · H123אֱדֹם ʼĔdôm
- habitations · H4186מוֹשָׁב môwshâb
- land · H776אֶרֶץ ʼerets
- possession · H272אֲחֻזָּה ʼăchuzzâh
- Esau · H6215עֵשָׂו ʻÊsâv
- father · H1אָב ʼâb
- Edomites · H123אֱדֹם ʼĔdôm