Skip to content
ThuthiThuthiThuthi
Genesis · chapter 36 · verse 5

Genesis 36:5 in Kannada

ಒಹೊಲೀಬಾಮಳು ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು. ಇವರು ಕಾನಾನ್‌ ದೇಶದಲ್ಲಿ ಏಸಾವನಿಗೆ ಹುಟ್ಟಿದ ಕುಮಾರರು.

Oholeebaamalu yegooshanannu yalaamanannu korahanannu hettalu. Ivaru kaanaan deshadalli esaavanige huttida kumaararu.

Genesis 36:5 in English

King James Version (KJV)
And Aholibamah bare Jeush, and Jaalam, and Korah: these [are] the sons of Esau, which were born unto him in the land of Canaan.
World English Bible (WEB)
Oholibamah bore Jeush, Jalam, and Korah. These are the sons of Esau, who were born to him in the land of Canaan.
American Standard Version (ASV)
and Oholibamah bare Jeush, and Jalam, and Korah: these are the sons of Esau, that were born unto him in the land of Canaan.
Bible in Basic English (BBE)
Oholibamah was the mother of Jeush, Jalam, and Korah; these are the sons of Esau, whose birth took place in the land of Canaan.
Darby Translation (DBY)
And Oholibamah bore Jeush and Jaalam and Korah. These are the sons of Esau that were born to him in the land of Canaan.
Webster's Bible (WBS)
And Aholibamah bore Jeush, and Jaalam, and Korah: These [are] the sons of Esau, who were born to him in the land of Canaan.
Young's Literal Translation (YLT)
and Aholibamah hath born Jeush, and Jaalam, and Korah. These [are] sons of Esau, who were born to him in the land of Canaan.

Read in context

  1. 3ಇಷ್ಮಾಯೇಲನ ಮಗಳೂ ನೆಬಾಯೋತನ ಸಹೋ ದರಿಯೂ ಆಗಿದ್ದ ಬಾಸೆಮತ್‌ ಇವರನ್ನು ತನ್ನ ಹೆಂಡತಿಯರನ್ನಾಗಿ ತಕ್ಕೊಂಡನು.
  2. 4ಆದಾ ಎಂಬಾಕೆಯು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು.
  3. 5ಒಹೊಲೀಬಾಮಳು ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು. ಇವರು ಕಾನಾನ್‌ ದೇಶದಲ್ಲಿ ಏಸಾವನಿಗೆ ಹುಟ್ಟಿದ ಕುಮಾರರು.
  4. 6ತರುವಾಯ ಏಸಾವನು ತನ್ನ ಹೆಂಡತಿಯರನ್ನೂ ಕುಮಾರ ಕುಮಾರ್ತೆಯರನ್ನೂ ತನ್ನ ಮನೆಯಲ್ಲಿದ್ದ ಎಲ್ಲಾ ಮನುಷ್ಯರನ್ನೂ ತನ್ನ ಹಿಂಡುಗಳನ್ನೂ ತನ್ನ ಎಲ್ಲಾ ದನಗಳನ್ನೂ ಕಾನಾನ್‌ ದೇಶದಲ್ಲಿ ತಾನು ಸಂಪಾದಿಸಿದ್ದ ಎಲ್ಲಾ ಸಂಪತ್ತನ್ನೂ ತೆಗೆದುಕೊಂಡು ತನ್ನ ಸಹೋದರನಾದ ಯಾಕೋಬನ ಎದುರಿನಿಂದ ಮತ್ತೊಂದು ದೇಶಕ್ಕೆ ಹೋದನು.
  5. 7ಅವರು ಕೂಡಿ ಇರುವದಕ್ಕೆ ಆಗದಷ್ಟು ಅವರ ಸಂಪತ್ತು ಅಭಿವೃದ್ಧಿ ಯಾಗಿತ್ತು. ಅವರ ಹಿಂಡುಗಳಿಗೋಸ್ಕರ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.
Read all of Genesis 36

Cross references

Original words (Hebrew)

Genesis 36:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.