Skip to content
ThuthiThuthiThuthi
Genesis · chapter 36 · verse 7

Genesis 36:7 in Kannada

ಅವರು ಕೂಡಿ ಇರುವದಕ್ಕೆ ಆಗದಷ್ಟು ಅವರ ಸಂಪತ್ತು ಅಭಿವೃದ್ಧಿ ಯಾಗಿತ್ತು. ಅವರ ಹಿಂಡುಗಳಿಗೋಸ್ಕರ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.

Avaru koodi iruvadakke aagadashtu avara sampattu abhivruddhi yaagittu. Avara hindugaligoskara avaru pravaasavaagidda deshavu avarige saalade hoyitu.

Genesis 36:7 in English

King James Version (KJV)
For their riches were more than that they might dwell together; and the land wherein they were strangers could not bear them because of their cattle.
World English Bible (WEB)
For their substance was too great for them to dwell together, and the land of their travels couldn’t bear them because of their livestock.
American Standard Version (ASV)
For their substance was too great for them to dwell together; and the land of their sojournings could not bear them because of their cattle.
Bible in Basic English (BBE)
For their wealth was so great that the land was not wide enough for the two of them and all their cattle.
Darby Translation (DBY)
For their property was too great for them to dwell together, and the land where they were sojourners could not bear them, because of their cattle.
Webster's Bible (WBS)
For their riches were more than that they might dwell together: and the land wherein they were strangers could not sustain them, because of their cattle.
Young's Literal Translation (YLT)
for their substance was more abundant than to dwell together, and the land of their sojournings was not able to bear them because of their cattle;

Read in context

  1. 5ಒಹೊಲೀಬಾಮಳು ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು. ಇವರು ಕಾನಾನ್‌ ದೇಶದಲ್ಲಿ ಏಸಾವನಿಗೆ ಹುಟ್ಟಿದ ಕುಮಾರರು.
  2. 6ತರುವಾಯ ಏಸಾವನು ತನ್ನ ಹೆಂಡತಿಯರನ್ನೂ ಕುಮಾರ ಕುಮಾರ್ತೆಯರನ್ನೂ ತನ್ನ ಮನೆಯಲ್ಲಿದ್ದ ಎಲ್ಲಾ ಮನುಷ್ಯರನ್ನೂ ತನ್ನ ಹಿಂಡುಗಳನ್ನೂ ತನ್ನ ಎಲ್ಲಾ ದನಗಳನ್ನೂ ಕಾನಾನ್‌ ದೇಶದಲ್ಲಿ ತಾನು ಸಂಪಾದಿಸಿದ್ದ ಎಲ್ಲಾ ಸಂಪತ್ತನ್ನೂ ತೆಗೆದುಕೊಂಡು ತನ್ನ ಸಹೋದರನಾದ ಯಾಕೋಬನ ಎದುರಿನಿಂದ ಮತ್ತೊಂದು ದೇಶಕ್ಕೆ ಹೋದನು.
  3. 7ಅವರು ಕೂಡಿ ಇರುವದಕ್ಕೆ ಆಗದಷ್ಟು ಅವರ ಸಂಪತ್ತು ಅಭಿವೃದ್ಧಿ ಯಾಗಿತ್ತು. ಅವರ ಹಿಂಡುಗಳಿಗೋಸ್ಕರ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.
  4. 8ಹೀಗೆ ಏಸಾವನು ಸೇಯಾರ್‌ ಪರ್ವತದಲ್ಲಿ ವಾಸವಾಗಿದ್ದನು. ಏಸಾವನೇ ಎದೋಮನು.
  5. 9ಸೇಯಾರ್‌ ಪರ್ವತದಲ್ಲಿರುವ ಎದೋಮ್ಯರ ತಂದೆಯಾದ ಏಸಾವನ ವಂಶಾವಳಿಗಳು ಇವೇ:
Read all of Genesis 36

Cross references

Original words (Hebrew)

Genesis 36:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.