Skip to content
ThuthiThuthiThuthi
Genesis · chapter 36 · verse 8

Genesis 36:8 in Kannada

ಹೀಗೆ ಏಸಾವನು ಸೇಯಾರ್‌ ಪರ್ವತದಲ್ಲಿ ವಾಸವಾಗಿದ್ದನು. ಏಸಾವನೇ ಎದೋಮನು.

Heege esaavanu seyaar parvatadalli vaasavaagiddanu. Esaavane edomanu.

Genesis 36:8 in English

King James Version (KJV)
Thus dwelt Esau in mount Seir: Esau [is] Edom.
World English Bible (WEB)
Esau lived in the hill country of Seir. Esau is Edom.
American Standard Version (ASV)
And Esau dwelt in mount Seir: Esau is Edom.
Bible in Basic English (BBE)
So Esau made his living-place in the hill-country of Seir (Esau is Edom).
Darby Translation (DBY)
Thus Esau dwelt in mount Seir; Esau is Edom.
Webster's Bible (WBS)
Thus dwelt Esau in mount Seir: Esau [is] Edom.
Young's Literal Translation (YLT)
and Esau dwelleth in mount Seir: Esau is Edom.

Read in context

  1. 6ತರುವಾಯ ಏಸಾವನು ತನ್ನ ಹೆಂಡತಿಯರನ್ನೂ ಕುಮಾರ ಕುಮಾರ್ತೆಯರನ್ನೂ ತನ್ನ ಮನೆಯಲ್ಲಿದ್ದ ಎಲ್ಲಾ ಮನುಷ್ಯರನ್ನೂ ತನ್ನ ಹಿಂಡುಗಳನ್ನೂ ತನ್ನ ಎಲ್ಲಾ ದನಗಳನ್ನೂ ಕಾನಾನ್‌ ದೇಶದಲ್ಲಿ ತಾನು ಸಂಪಾದಿಸಿದ್ದ ಎಲ್ಲಾ ಸಂಪತ್ತನ್ನೂ ತೆಗೆದುಕೊಂಡು ತನ್ನ ಸಹೋದರನಾದ ಯಾಕೋಬನ ಎದುರಿನಿಂದ ಮತ್ತೊಂದು ದೇಶಕ್ಕೆ ಹೋದನು.
  2. 7ಅವರು ಕೂಡಿ ಇರುವದಕ್ಕೆ ಆಗದಷ್ಟು ಅವರ ಸಂಪತ್ತು ಅಭಿವೃದ್ಧಿ ಯಾಗಿತ್ತು. ಅವರ ಹಿಂಡುಗಳಿಗೋಸ್ಕರ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.
  3. 8ಹೀಗೆ ಏಸಾವನು ಸೇಯಾರ್‌ ಪರ್ವತದಲ್ಲಿ ವಾಸವಾಗಿದ್ದನು. ಏಸಾವನೇ ಎದೋಮನು.
  4. 9ಸೇಯಾರ್‌ ಪರ್ವತದಲ್ಲಿರುವ ಎದೋಮ್ಯರ ತಂದೆಯಾದ ಏಸಾವನ ವಂಶಾವಳಿಗಳು ಇವೇ:
  5. 10ಏಸಾವನ ಕುಮಾರರ ಹೆಸರುಗಳು ಯಾವವಂದರೆ: ಏಸಾವನ ಹೆಂಡತಿಯಾಗಿರುವ ಆದಾಳ ಮಗನಾಗಿರುವ ಎಲೀಫಜನು, ಏಸಾವನ ಹೆಂಡತಿಯಾದ ಬಾಸೆಮತಳ ಮಗನಾದ ರೆಗೂವೇಲನು.
Read all of Genesis 36

Cross references

Original words (Hebrew)

Genesis 36:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.