Genesis · chapter 37 · verse 1
Genesis 37:1 in Kannada
ಯಾಕೋಬನು ತನ್ನ ತಂದೆ ಪ್ರವಾಸಿಯಾಗಿದ್ದ ಕಾನಾನ್ ದೇಶದಲ್ಲಿ ವಾಸ ವಾಗಿದ್ದನು.
Yaakobanu tanna tande pravaasiyaagidda kaanaan deshadalli vaasa vaagiddanu.
Genesis 37:1 in English
- King James Version (KJV)
- And Jacob dwelt in the land wherein his father was a stranger, in the land of Canaan.
- World English Bible (WEB)
- Jacob lived in the land of his father’s travels, in the land of Canaan.
- American Standard Version (ASV)
- And Jacob dwelt in the land of his father’s sojournings, in the land of Canaan.
- Bible in Basic English (BBE)
- Now Jacob was living in the land where his father had made a place for himself, in the land of Canaan.
- Darby Translation (DBY)
- And Jacob dwelt in the land where his father sojourned — in the land of Canaan.
- Webster's Bible (WBS)
- And Jacob dwelt in the land in which his father was a stranger, in the land of Canaan.
- Young's Literal Translation (YLT)
- And Jacob dwelleth in the land of his father's sojournings — in the land of Canaan.
Read in context
- 1ಯಾಕೋಬನು ತನ್ನ ತಂದೆ ಪ್ರವಾಸಿಯಾಗಿದ್ದ ಕಾನಾನ್ ದೇಶದಲ್ಲಿ ವಾಸ ವಾಗಿದ್ದನು.
- 2ಇವು ಯಾಕೋಬನ ವಂಶಾವಳಿಗಳು: ಯೋಸೇಫನು ಹದಿನೇಳು ವರುಷದವನಾಗಿದ್ದಾಗ ತನ್ನ ಸಹೋದರರ ಸಂಗಡ ಮಂದೆಯನ್ನು ಮೇಯಿಸು ತ್ತಿದ್ದನು. ಆ ಹುಡುಗನು ತನ್ನ ತಂದೆಯ ಹೆಂಡತಿ ಯರಾಗಿದ್ದ ಬಿಲ್ಹಳ ಮತ್ತು ಜಿಲ್ಪಳ ಕುಮಾರರ ಸಂಗಡ ಇದ್ದನು. ಯೋಸೇಫನು ಅವರ ಕೆಟ್ಟತನದ ಸುದ್ದಿಯನ್ನು ತನ್ನ ತಂದೆಗೆ ತಿಳಿಸುತ್ತಿದ್ದನು.
- 3ಆದರೆ ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗನಾಗಿ ದ್ದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ ಅವನಿಗೆ ಅನೇಕ ಬಣ್ಣದ ಅಂಗಿ ಯನ್ನು ಮಾಡಿಸಿದನು.
Cross references
- Genesis 17:8 ಆದಿಕಾಂಡ 17:8ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
- Genesis 23:4 ಆದಿಕಾಂಡ 23:4ನಾನು ನಿಮ್ಮಲ್ಲಿ ಪರದೇಶಸ್ಥನೂ ಪರವಾಸಿಯೂ ಆಗಿದ್ದೇನೆ; ನನಗೆ ನಿಮ್ಮ ಬಳಿಯಲ್ಲಿ ಸಮಾಧಿಯ ಸ್ಥಳವನ್ನು ಕೊಡಿರಿ; ಆಗ ನನ್ನ ಹೆಂಡತಿಯ ಶವವನ್ನು ಕಣ್ಣೆದುರಿಗೆ ಇಡದೆ ಹೂಣಿಡುವೆನು ಅಂದನು.
- Hebrews 11:9–16 ಇಬ್ರಿಯರಿಗೆ 11:9–16ನಂಬಿಕೆಯಿಂದಲೇ ಅವನು ವಾಗ್ದತ್ತ ದೇಶದಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರೊಂದಿಗೆ ಗುಡಾರಗಳಲ್ಲಿ ವಾಸಿಸಿದನು. ಯಾಕಂದರೆ ದೇವರು ಯಾವದನ್ನು ಕಟ್ಟುವಾತನೂ ಮಾಡುವಾತನೂ ಆಗಿದ್ದಾನೋ ಅಸ್ತಿವಾರಗಳ್ಳುಳ್ಳ ಆ ಪಟ್ಟಣಕ್ಕೋಸ್ಕರ ಅವನು ಎದುರುನೋಡುತ್ತಿದ್ದನು. ಇದಲ್ಲದೆ ಸಾರಳು ಸಹ ವಾಗ್ದಾನ ಮಾಡಿದಾತ ನನ್ನು ನಂಬತಕ್ಕವನೆಂದು ತೀರ್ಮಾನಿಸಿ ತಾನು ಪ್ರಾಯ ವಿಾರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿ ಯಾಗುವದಕ್ಕೆ ಶಕ್ತಿಯನ್ನು ಹೊಂದಿ ಒಂದು ಮಗುವನ್ನು ಹೆತ್ತಳು. ಆದದರಿಂದ ಮೃತಪ್ರಾಯನಾಗಿದ್ದ ಒಬ್ಬ ನಿಂದ ಆಕಾಶದ ನಕ್ಷತ್ರಗಳಂತೆ ಗುಂಪುಗುಂಪಾಗಿಯೂ ಸಮುದ್ರ ತೀರದಲ್ಲಿರುವ ಉಸುಬಿನಂತೆ ಅಸಂಖ್ಯ ವಾಗಿಯೂ ಹುಟ್ಟಿದರು. ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು. ಇಂಥ ಮಾತುಗಳನ್ನಾಡುವವರು ತಾವು ಒಂದು ದೇಶವನ್ನು ಹುಡುಕುವವರೆಂದು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾರೆ. ತಾವು ಹೊರಟು ಬಂದಿದ್ದ ದೇಶದ ಮೇಲೆ ನಿಜವಾಗಿ ಮನಸ್ಸಿಟ್ಟವರಾಗಿದ್ದರೆ ತಿರಿಗಿ ಅಲ್ಲಿಗೆ ಹೋಗುವದಕ್ಕೆ ಅವರಿಗೆ ಅವಕಾಶವಿತ್ತು. ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
- Genesis 28:4 ಆದಿಕಾಂಡ 28:4ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ ಅಂದನು.
- Genesis 36:7 ಆದಿಕಾಂಡ 36:7ಅವರು ಕೂಡಿ ಇರುವದಕ್ಕೆ ಆಗದಷ್ಟು ಅವರ ಸಂಪತ್ತು ಅಭಿವೃದ್ಧಿ ಯಾಗಿತ್ತು. ಅವರ ಹಿಂಡುಗಳಿಗೋಸ್ಕರ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.