Genesis · chapter 37 · verse 10
Genesis 37:10 in Kannada
ಅವನು ತನ್ನ ತಂದೆಗೂ ತನ್ನ ಸಹೋದರರಿಗೂ ಅದನ್ನು ತಿಳಿಸಿದಾಗ ಅವನ ತಂದೆಯು ಅವನನ್ನು ಗದರಿಸಿ ಅವನಿಗೆ--ನೀನು ಕಂಡ ಈ ಕನಸು ಏನು? ನಾನೂ ನಿನ್ನ ತಾಯಿಯೂ ನಿನ್ನ ಸಹೋದರರೂ ನಿಜವಾಗಿ ನಿನ್ನ ಮುಂದೆ ಅಡ್ಡಬೀಳುವದಕ್ಕೆ ಬರಬೇಕೋ ಅಂದನು.
Avanu tanna tandegoo tanna sahodararigoo adannu tilisidaaga avana tandeyu avanannu gadarisi avanige--neenu kanda ee kanasu enu? Naanoo ninna taayiyoo ninna sahodararoo nijavaagi ninna munde addabeeluvadakke barabeko andanu.
Genesis 37:10 in English
- King James Version (KJV)
- And he told [it] to his father, and to his brethren: and his father rebuked him, and said unto him, What [is] this dream that thou hast dreamed? Shall I and thy mother and thy brethren indeed come to bow down ourselves to thee to the earth?
- World English Bible (WEB)
- He told it to his father and to his brothers. His father rebuked him, and said to him, “What is this dream that you have dreamed? Will I and your mother and your brothers indeed come to bow ourselves down to the earth before you?”
- American Standard Version (ASV)
- And he told it to his father, and to his brethren; and his father rebuked him, and said unto him, What is this dream that thou hast dreamed? Shall I and thy mother and thy brethren indeed come to bow down ourselves to thee to the earth?
- Bible in Basic English (BBE)
- And he gave word of it to his father and his brothers; but his father protesting said, What sort of a dream is this? am I and your mother and your brothers to go down on our faces to the earth before you?
- Darby Translation (DBY)
- And he told [it] to his father and to his brethren. And his father rebuked him, and said to him, What is this dream which thou hast dreamt? Shall we indeed come, I and thy mother and thy brethren, to bow down ourselves to thee to the earth?
- Webster's Bible (WBS)
- And he told [it] to his father, and to his brethren: and his father rebuked him, and said to him, what [is] this dream that thou hast dreamed? Shall I and thy mother and thy brethren indeed come to bow down ourselves to thee to the earth?
- Young's Literal Translation (YLT)
- And he recounteth unto his father, and unto his brethren; and his father pusheth against him, and saith to him, 'What [is] this dream which thou hast dreamt? do we certainly come — I, and thy mother, and thy brethren — to bow ourselves to thee, to the earth?'
Read in context
- 8ಆಗ ಅವನ ಸಹೋದರರು ಅವನಿಗೆ--ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವಿಯೋ ಇಲ್ಲವೆ ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ ಎಂದು ಹೇಳಿ ಅವನ ಕನಸುಗಳಿಗಾಗಿಯೂ ಅವನ ಮಾತುಗಳಿಗಾಗಿಯೂ ಅವನನ್ನು ಮತ್ತಷ್ಟು ಹಗೆ ಮಾಡಿದರು.
- 9ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ--ಇಗೋ, ಇನ್ನೊಂದು ಕನಸನ್ನು ಕಂಡಿದ್ದೇನೆ; ಇಗೋ, ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು ಅಂದನು.
- 10ಅವನು ತನ್ನ ತಂದೆಗೂ ತನ್ನ ಸಹೋದರರಿಗೂ ಅದನ್ನು ತಿಳಿಸಿದಾಗ ಅವನ ತಂದೆಯು ಅವನನ್ನು ಗದರಿಸಿ ಅವನಿಗೆ--ನೀನು ಕಂಡ ಈ ಕನಸು ಏನು? ನಾನೂ ನಿನ್ನ ತಾಯಿಯೂ ನಿನ್ನ ಸಹೋದರರೂ ನಿಜವಾಗಿ ನಿನ್ನ ಮುಂದೆ ಅಡ್ಡಬೀಳುವದಕ್ಕೆ ಬರಬೇಕೋ ಅಂದನು.
- 11ಆಗ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚು ಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
- 12ಆಗ ಅವನ ಸಹೋ ದರರು ಶೆಕೆಮಿನಲ್ಲಿ ತಮ್ಮ ತಂದೆಯ ಮಂದೆಯನ್ನು ಮೇಯಿಸುವದಕ್ಕೆ ಹೋದರು.
Cross references
- Genesis 27:29 ಆದಿಕಾಂಡ 27:29ಜನಗಳು ನಿನ್ನನ್ನು ಸೇವಿಸಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆ ಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ, ನಿನ್ನನ್ನು ಶಪಿಸುವವರಿಗೆ ಶಾಪವೂ ಆಶೀರ್ವದಿಸುವ ವರಿಗೆ ಆಶೀರ್ವಾದವೂ ಆಗಲಿ ಅಂದನು.
- Isaiah 60:14 ಯೆಶಾಯ 60:14ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು.
- Genesis 37:7 ಆದಿಕಾಂಡ 37:7ಇಗೋ, ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ಇಗೋ, ನನ್ನ ಸಿವುಡು ಎದ್ದು ನಿಂತಿತು; ಆಗ ಇಗೋ, ನಿಮ್ಮ ಸಿವುಡುಗಳು ತಿರುಗಿ ಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು ಅಂದನು.
- Philippians 2:10–11 ಫಿಲಿಪ್ಪಿಯವರಿಗೆ 2:10–11ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
Original words (Hebrew)
- told · H5608סָפַר çâphar
- father · H1אָב ʼâb
- brethren · H251אָח ʼâch
- father · H1אָב ʼâb
- rebuked · H1605גָּעַר gâʻar
- said · H559אָמַר ʼâmar
- dream · H2472חֲלוֹם chălôwm
- dreamed · H2492חָלַם châlam
- mother · H517אֵם ʼêm
- brethren · H251אָח ʼâch
- indeed · H935בּוֹא bôwʼ
- come · H935בּוֹא bôwʼ
- down · H7812שָׁחָה shâchâh
- earth · H776אֶרֶץ ʼerets