Skip to content
ThuthiThuthiThuthi
Genesis · chapter 37 · verse 11

Genesis 37:11 in Kannada

ಆಗ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚು ಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.

Aaga avana sahodararu avana mele hottekichchu pattaru. Aadare avana tande aa maatannu manassinalli ittukondanu.

Genesis 37:11 in English

King James Version (KJV)
And his brethren envied him; but his father observed the saying.
World English Bible (WEB)
His brothers envied him, but his father kept this saying in mind.
American Standard Version (ASV)
And his brethren envied him; but his father kept the saying in mind.
Bible in Basic English (BBE)
And his brothers were full of envy; but his father kept his words in mind.
Darby Translation (DBY)
And his brethren envied him; but his father kept the saying.
Webster's Bible (WBS)
And his brethren envied him; but his father observed the saying.
Young's Literal Translation (YLT)
and his brethren are zealous against him, and his father hath watched the matter.

Read in context

  1. 9ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ--ಇಗೋ, ಇನ್ನೊಂದು ಕನಸನ್ನು ಕಂಡಿದ್ದೇನೆ; ಇಗೋ, ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು ಅಂದನು.
  2. 10ಅವನು ತನ್ನ ತಂದೆಗೂ ತನ್ನ ಸಹೋದರರಿಗೂ ಅದನ್ನು ತಿಳಿಸಿದಾಗ ಅವನ ತಂದೆಯು ಅವನನ್ನು ಗದರಿಸಿ ಅವನಿಗೆ--ನೀನು ಕಂಡ ಈ ಕನಸು ಏನು? ನಾನೂ ನಿನ್ನ ತಾಯಿಯೂ ನಿನ್ನ ಸಹೋದರರೂ ನಿಜವಾಗಿ ನಿನ್ನ ಮುಂದೆ ಅಡ್ಡಬೀಳುವದಕ್ಕೆ ಬರಬೇಕೋ ಅಂದನು.
  3. 11ಆಗ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚು ಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
  4. 12ಆಗ ಅವನ ಸಹೋ ದರರು ಶೆಕೆಮಿನಲ್ಲಿ ತಮ್ಮ ತಂದೆಯ ಮಂದೆಯನ್ನು ಮೇಯಿಸುವದಕ್ಕೆ ಹೋದರು.
  5. 13ಆದದರಿಂದ ಇಸ್ರಾಯೇಲನು ಯೋಸೇಫನಿಗೆ--ನಿನ್ನ ಸಹೋದ ರರು ಶೆಕೆಮಿನಲ್ಲಿ ಮಂದೆಯನ್ನು ಮೇಯಿಸುತ್ತಾರಲ್ಲಾ; ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಹೋಗು ಅಂದನು. ಅದಕ್ಕೆ ಅವನು--ನಾನು ಇಲ್ಲಿದ್ದೇನೆ ಅಂದನು.
Read all of Genesis 37

Cross references

Original words (Hebrew)

Genesis 37:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.