Skip to content
ThuthiThuthiThuthi
Genesis · chapter 37 · verse 12

Genesis 37:12 in Kannada

ಆಗ ಅವನ ಸಹೋ ದರರು ಶೆಕೆಮಿನಲ್ಲಿ ತಮ್ಮ ತಂದೆಯ ಮಂದೆಯನ್ನು ಮೇಯಿಸುವದಕ್ಕೆ ಹೋದರು.

Aaga avana saho dararu shekeminalli tamma tandeya mandeyannu meyisuvadakke hodaru.

Genesis 37:12 in English

King James Version (KJV)
And his brethren went to feed their father’s flock in Shechem.
World English Bible (WEB)
His brothers went to feed their father’s flock in Shechem.
American Standard Version (ASV)
And his brethren went to feed their father’s flock in Shechem.
Bible in Basic English (BBE)
Now his brothers went to keep watch over their father's flock in Shechem.
Darby Translation (DBY)
And his brethren went to feed their father's flock at Shechem.
Webster's Bible (WBS)
And his brethren went to feed their father's flock in Shechem.
Young's Literal Translation (YLT)
And his brethren go to feed the flock of their father in Shechem,

Read in context

  1. 10ಅವನು ತನ್ನ ತಂದೆಗೂ ತನ್ನ ಸಹೋದರರಿಗೂ ಅದನ್ನು ತಿಳಿಸಿದಾಗ ಅವನ ತಂದೆಯು ಅವನನ್ನು ಗದರಿಸಿ ಅವನಿಗೆ--ನೀನು ಕಂಡ ಈ ಕನಸು ಏನು? ನಾನೂ ನಿನ್ನ ತಾಯಿಯೂ ನಿನ್ನ ಸಹೋದರರೂ ನಿಜವಾಗಿ ನಿನ್ನ ಮುಂದೆ ಅಡ್ಡಬೀಳುವದಕ್ಕೆ ಬರಬೇಕೋ ಅಂದನು.
  2. 11ಆಗ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚು ಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
  3. 12ಆಗ ಅವನ ಸಹೋ ದರರು ಶೆಕೆಮಿನಲ್ಲಿ ತಮ್ಮ ತಂದೆಯ ಮಂದೆಯನ್ನು ಮೇಯಿಸುವದಕ್ಕೆ ಹೋದರು.
  4. 13ಆದದರಿಂದ ಇಸ್ರಾಯೇಲನು ಯೋಸೇಫನಿಗೆ--ನಿನ್ನ ಸಹೋದ ರರು ಶೆಕೆಮಿನಲ್ಲಿ ಮಂದೆಯನ್ನು ಮೇಯಿಸುತ್ತಾರಲ್ಲಾ; ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಹೋಗು ಅಂದನು. ಅದಕ್ಕೆ ಅವನು--ನಾನು ಇಲ್ಲಿದ್ದೇನೆ ಅಂದನು.
  5. 14ಯಾಕೋಬನು ಅವನಿಗೆ--ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು ಎಂದು ಹೇಳಿ ಹೆಬ್ರೋನ್‌ ತಗ್ಗಿನಿಂದ ಕಳುಹಿಸಿದನು. ಆಗ ಅವನು ಶೆಕೆಮಿಗೆ ಬಂದನು.
Read all of Genesis 37

Cross references

Original words (Hebrew)

Genesis 37:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.