Genesis · chapter 37 · verse 15
Genesis 37:15 in Kannada
ಒಬ್ಬಾನೊಬ್ಬ ಮನುಷ್ಯನು ಯೋಸೇಫ ನನ್ನು ಕಂಡಾಗ ಇಗೋ, ಅವನು ಹೊಲದಲ್ಲಿ ಅಲೆಯುತ್ತಿದ್ದನು. ಆ ಮನುಷ್ಯನು ಅವನಿಗೆ--ನೀನು ಏನು ಹುಡುಕುತ್ತೀ ಎಂದು ಕೇಳಿದನು.
Obbaanobba manushyanu yosepha nannu kandaaga igo, avanu holadalli aleyuttiddanu. Aa manushyanu avanige--neenu enu hudukuttee endu kelidanu.
Genesis 37:15 in English
- King James Version (KJV)
- And a certain man found him, and, behold, [he was] wandering in the field: and the man asked him, saying, What seekest thou?
- World English Bible (WEB)
- A certain man found him, and behold, he was wandering in the field. The man asked him, “What are you looking for?”
- American Standard Version (ASV)
- And a certain man found him, and, behold, he was wandering in the field: and the man asked him, saying, What seekest thou?
- Bible in Basic English (BBE)
- And a man saw him wandering in the country, and said to him, What are you looking for?
- Darby Translation (DBY)
- And a man found him, and behold, he was wandering in the country; and the man asked him, saying, What seekest thou?
- Webster's Bible (WBS)
- And a certain man found him, and behold [he was] wandering in the field: and the man asked him, saying, What seekest thou?
- Young's Literal Translation (YLT)
- And a man findeth him, and lo, he is wandering in the field, and the man asketh him, saying, 'What seekest thou?'
Read in context
- 13ಆದದರಿಂದ ಇಸ್ರಾಯೇಲನು ಯೋಸೇಫನಿಗೆ--ನಿನ್ನ ಸಹೋದ ರರು ಶೆಕೆಮಿನಲ್ಲಿ ಮಂದೆಯನ್ನು ಮೇಯಿಸುತ್ತಾರಲ್ಲಾ; ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಹೋಗು ಅಂದನು. ಅದಕ್ಕೆ ಅವನು--ನಾನು ಇಲ್ಲಿದ್ದೇನೆ ಅಂದನು.
- 14ಯಾಕೋಬನು ಅವನಿಗೆ--ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು ಎಂದು ಹೇಳಿ ಹೆಬ್ರೋನ್ ತಗ್ಗಿನಿಂದ ಕಳುಹಿಸಿದನು. ಆಗ ಅವನು ಶೆಕೆಮಿಗೆ ಬಂದನು.
- 15ಒಬ್ಬಾನೊಬ್ಬ ಮನುಷ್ಯನು ಯೋಸೇಫ ನನ್ನು ಕಂಡಾಗ ಇಗೋ, ಅವನು ಹೊಲದಲ್ಲಿ ಅಲೆಯುತ್ತಿದ್ದನು. ಆ ಮನುಷ್ಯನು ಅವನಿಗೆ--ನೀನು ಏನು ಹುಡುಕುತ್ತೀ ಎಂದು ಕೇಳಿದನು.
- 16ಅದಕ್ಕೆ ಅವನು--ನನ್ನ ಸಹೋದರರನ್ನು ಹುಡುಕುತ್ತಿದ್ದೇನೆ; ಅವರು ತಮ್ಮ ಮಂದೆಗಳನ್ನು ಎಲ್ಲಿ ಮೇಯಿಸು ತ್ತಾರೆಂದು ನನಗೆ ಹೇಳು ಎಂದು ಬೇಡಿಕೊಂಡನು.
- 17ಆ ಮನುಷ್ಯನು--ಅವರು ಇಲ್ಲಿಂದ ಹೊರಟು ಹೋದರು. ಯಾಕಂದರೆ ಅವರು--ನಾವು ದೋತಾ ನಿಗೆ ಹೋಗೋಣ ಎಂದು ಹೇಳುತ್ತಿದ್ದದ್ದನ್ನು ನಾನು ಕೇಳಿಸಿಕೊಂಡೆನು ಅಂದನು. ಆಗ ಯೋಸೇಫನು ತನ್ನ ಸಹೋದರರನ್ನು ಹುಡಿಕಿಕೊಂಡು ಹೋಗಿ ದೋತಾನಿನಲ್ಲಿ ಅವರನ್ನು ಕಂಡುಕೊಂಡನು.
Cross references
- John 4:27 ಯೋಹಾನನು 4:27ಅಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಆ ಸ್ತ್ರೀಯೊಂದಿಗೆ ಮಾತನಾಡುತ್ತಿದ್ದನೆಂದು ಆಶ್ಚರ್ಯ ಪಟ್ಟರು; ಆದಾಗ್ಯೂ--ನಿನಗೆ ಏನು ಬೇಕು? ಇಲ್ಲವೆ ಆಕೆಯೊಂದಿಗೆ ಯಾಕೆ ಮಾತನಾಡುತ್ತೀ ಎಂದು ಒಬ್ಬ ನಾದರೂ ಕೇಳಲಿಲ್ಲ.
- Judges 4:22 ನ್ಯಾಯಸ್ಥಾಪಕರು 4:22ಇಗೋ, ಸೀಸೆರನನ್ನು ಹಿಂದಟ್ಟುವ ಬಾರಾಕನು ಬಂದನು. ಆಗ ಯಾಯೇಲಳು ಅವನನ್ನು ಎದುರುಗೊಳ್ಳುವದಕ್ಕೆ ಹೊರಟುಹೋಗಿ ಅವನಿಗೆ--ಬಾ; ನೀನು ಹುಡುಕುವ ಮನುಷ್ಯನನ್ನು ನಾನು ನಿನಗೆ ತೋರಿಸುವೆನು ಎಂದು ಹೇಳಿದಳು. ಅವನು ಅವಳ ಬಳಿಗೆ ಬಂದಾಗ ಇಗೋ, ಸೀಸೆರನು ಸತ್ತು ಬಿದ್ದಿದ್ದನು; ಮೊಳೆಯು ಅವನ ಕಣತಲೆಯಲ್ಲಿ ಹೊಡೆದಿತ್ತು.
- 2 Kings 6:19 2 ಅರಸುಗಳು 6:19ಆಗ ಎಲೀ ಷನು ಅವರಿಗೆ--ಇದು ಆ ಮಾರ್ಗವಲ್ಲ, ಇದು ಆ ಪಟ್ಟಣವಲ್ಲ, ನನ್ನ ಹಿಂದೆ ಬನ್ನಿರಿ; ನೀವು ಹುಡುಕುವ ಮನುಷ್ಯನ ಬಳಿಗೆ ನಿಮ್ಮನ್ನು ಬರಮಾಡುವೆನು ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ನಡಿಸಿದನು.
- John 1:38 ಯೋಹಾನನು 1:38ಆಗ ಯೇಸು ಹಿಂತಿರುಗಿ ತನ್ನ ಹಿಂದೆ ಬರುತ್ತಿದ್ದವರನ್ನು ನೋಡಿ ಅವರಿಗೆ--ನೀವು ಏನು ಹುಡುಕುತ್ತೀರಿ? ಅನ್ನಲು ಅವರು ಆತನಿಗೆ--ರಬ್ಬಿಯೇ, (ರಬ್ಬಿ ಅಂದರೆ ಗುರು ಎಂದರ್ಥ) ನೀನು ವಾಸಿಸುವದು ಎಲ್ಲಿ ಅಂದರು.
- John 18:7 ಯೋಹಾನನು 18:7ಆಗ ಆತನು ತಿರಿಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು ಅವರು--ನಜರೇತಿನ ಯೇಸುವನ್ನು ಅಂದರು.
- John 20:15 ಯೋಹಾನನು 20:15ಯೇಸು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ ಅನ್ನಲು ಆಕೆಯು ಆತನು ತೋಟಗಾರನೆಂದು ನೆನಸಿ ಆತನಿಗೆ--ಅಯ್ಯಾ, ನೀನು ಆತನನ್ನು ಇಲ್ಲಿಂದ ತೆಗೆದುಕೊಂಡು ಹೋಗಿದ್ದರೆ ಆತನನ್ನು ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು; ನಾನು ಆತನನ್ನು ತೆಗೆದುಕೊಂಡು ಹೋಗುತ್ತೇ
- Genesis 21:14 ಆದಿಕಾಂಡ 21:14ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಕಾಡಿನಲ್ಲಿ ಅಲೆದಾಡುವವ ಳಾದಳು.
- John 18:4 ಯೋಹಾನನು 18:4ಯೇಸು ತನ್ನ ಮೇಲೆ ಬರುವವುಗಳನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು