Genesis · chapter 37 · verse 18
Genesis 37:18 in Kannada
ಅವರು ದೂರದಿಂದ ಅವನನ್ನು ನೋಡಿದಾಗ ಅವನು ಅವರ ಸವಿಾಪಕ್ಕೆ ಬರುವದಕ್ಕೆ ಮುಂಚೆಯೇ ಅವರು ಅವನನ್ನು ಕೊಂದುಹಾಕಬೇಕೆಂದು ಅವ ನಿಗೆ ವಿರೋಧವಾಗಿ ಒಳಸಂಚುಮಾಡಿಕೊಂಡರು.
Avaru dooradinda avanannu nodidaaga avanu avara saviాpakke baruvadakke muncheye avaru avanannu konduhaakabekendu ava nige virodhavaagi olasanchumaadikondaru.
Genesis 37:18 in English
- King James Version (KJV)
- And when they saw him afar off, even before he came near unto them, they conspired against him to slay him.
- World English Bible (WEB)
- They saw him afar off, and before he came near to them, they conspired against him to kill him.
- American Standard Version (ASV)
- And they saw him afar off, and before he came near unto them, they conspired against him to slay him.
- Bible in Basic English (BBE)
- But they saw him when he was a long way off, and before he came near them they made a secret design against him to put him to death;
- Darby Translation (DBY)
- And when they saw him from afar, and before he came near to them, they conspired against him to put him to death.
- Webster's Bible (WBS)
- And when they saw him afar off, even before he came near to them, they conspired against him to slay him.
- Young's Literal Translation (YLT)
- And they see him from afar, even before he draweth near unto them, and they conspire against him to put him to death.
Read in context
- 16ಅದಕ್ಕೆ ಅವನು--ನನ್ನ ಸಹೋದರರನ್ನು ಹುಡುಕುತ್ತಿದ್ದೇನೆ; ಅವರು ತಮ್ಮ ಮಂದೆಗಳನ್ನು ಎಲ್ಲಿ ಮೇಯಿಸು ತ್ತಾರೆಂದು ನನಗೆ ಹೇಳು ಎಂದು ಬೇಡಿಕೊಂಡನು.
- 17ಆ ಮನುಷ್ಯನು--ಅವರು ಇಲ್ಲಿಂದ ಹೊರಟು ಹೋದರು. ಯಾಕಂದರೆ ಅವರು--ನಾವು ದೋತಾ ನಿಗೆ ಹೋಗೋಣ ಎಂದು ಹೇಳುತ್ತಿದ್ದದ್ದನ್ನು ನಾನು ಕೇಳಿಸಿಕೊಂಡೆನು ಅಂದನು. ಆಗ ಯೋಸೇಫನು ತನ್ನ ಸಹೋದರರನ್ನು ಹುಡಿಕಿಕೊಂಡು ಹೋಗಿ ದೋತಾನಿನಲ್ಲಿ ಅವರನ್ನು ಕಂಡುಕೊಂಡನು.
- 18ಅವರು ದೂರದಿಂದ ಅವನನ್ನು ನೋಡಿದಾಗ ಅವನು ಅವರ ಸವಿಾಪಕ್ಕೆ ಬರುವದಕ್ಕೆ ಮುಂಚೆಯೇ ಅವರು ಅವನನ್ನು ಕೊಂದುಹಾಕಬೇಕೆಂದು ಅವ ನಿಗೆ ವಿರೋಧವಾಗಿ ಒಳಸಂಚುಮಾಡಿಕೊಂಡರು.
- 19ಅವರು--ಇಗೋ, ಈ ಕನಸಿನವನು ಬರುತ್ತಿದ್ದಾನೆ;
- 20ಬನ್ನಿರಿ, ಈಗ ಅವನನ್ನು ಕೊಂದು--ಯಾವದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ; ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
Cross references
- Acts 23:12 ಅಪೊಸ್ತಲರ ಕೃತ್ಯಗಳು 23:12ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು.
- Mark 14:1 ಮಾರ್ಕನು 14:1ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿವಸ ಗಳಿದ್ದಾಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ಉಪಾಯ ದಿಂದ ಆತನನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಹವಣಿಸುತ್ತಿದ್ದರು.
- Psalm 37:32 ಕೀರ್ತನೆಗಳು 37:32ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ.
- 1 Samuel 19:1 1 ಸಮುವೇಲನು 19:1ಸೌಲನು ದಾವೀದನನ್ನು ಕೊಂದುಹಾಕುವ ಹಾಗೆ ತನ್ನ ಮಗನಾದ ಯೋನಾತಾನನ ಸಂಗಡವೂ ತನ್ನ ಸಮಸ್ತ ಸೇವಕರ ಸಂಗಡವೂ ಮಾತನಾಡಿದನು.
- Psalm 37:12 ಕೀರ್ತನೆಗಳು 37:12ದುಷ್ಟನು ನೀತಿವಂತನಿಗಾಗಿ ಹೊಂಚುಹಾಕು ವನು, ಅವನ ಮೇಲೆ ತನ್ನ ಹಲ್ಲುಗಳನ್ನು ಕಡಿಯುತ್ತಾನೆ.
- Psalm 31:13 ಕೀರ್ತನೆಗಳು 31:13ನಾನು ಅನೇಕರ ಚಾಡಿಯನ್ನು ಕೇಳಿದ್ದೇನೆ; ಸುತ್ತಲೂ ಭಯ ಅದೆ; ನನಗೆ ವಿರೋಧ ವಾಗಿ ಆಲೋಚನೆ ಮಾಡಿ ನನ್ನ ಪ್ರಾಣ ತೆಗೆದು ಕೊಳ್ಳುವದಕ್ಕೆ ಅವರು ಯೋಚಿಸುತ್ತಾರೆ.
- John 11:53 ಯೋಹಾನನು 11:53ಅವರು ಕೂಡಿ ಕೊಂಡು ಆ ದಿನದಿಂದ ಆತನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
- Mark 12:7 ಮಾರ್ಕನು 12:7ಆದರೆ ಆ ಒಕ್ಕಲಿಗರು--ಇವನೇ ಬಾದ್ಯಸ್ಥನು; ಬನ್ನಿರಿ, ಇವನನ್ನು ನಾವು ಕೊಂದುಹಾಕೋಣ; ಆಗ ಸ್ವಾಸ್ಥ್ಯವು ನಮ್ಮದಾ ಗುವದು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
- Matthew 27:1 ಮತ್ತಾಯನು 27:1ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.
- Matthew 21:38 ಮತ್ತಾಯನು 21:38ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.
- Luke 20:14–15 ಲೂಕನು 20:14–15ಆದರೆ ಒಕ್ಕಲಿಗರು ಅವನನ್ನು ನೋಡಿದಾಗ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನು; ಬನ್ನಿರಿ, ಇವ ನನ್ನು ಕೊಂದುಹಾಕೋಣ ಬಾಧ್ಯತೆಯು ನಮ್ಮದಾಗು ತ್ತದೆ ಎಂದು ಆಲೋಚನೆ ಮಾಡಿಕೊಂಡರು. ಅವರು ಅವನನ್ನು ದ್ರಾಕ್ಷೇ ತೋಟದ ಹೊರಗೆಹಾಕಿ ಕೊಂದರು. ಹೀಗಿರಲು ದ್ರಾಕ್ಷೇತೋಟದ ಯಜ ಮಾನನು ಅವರಿಗೆ ಏನು ಮಾಡುವನು?
- Psalm 94:21 ಕೀರ್ತನೆಗಳು 94:21ನೀತಿವಂತನ ಪ್ರಾಣಕ್ಕೆ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ನಿರಪರಾಧಿಯ ರಕ್ತವನ್ನು ಖಂಡಿಸುತ್ತಾರೆ.