Genesis · chapter 37 · verse 2
Genesis 37:2 in Kannada
ಇವು ಯಾಕೋಬನ ವಂಶಾವಳಿಗಳು: ಯೋಸೇಫನು ಹದಿನೇಳು ವರುಷದವನಾಗಿದ್ದಾಗ ತನ್ನ ಸಹೋದರರ ಸಂಗಡ ಮಂದೆಯನ್ನು ಮೇಯಿಸು ತ್ತಿದ್ದನು. ಆ ಹುಡುಗನು ತನ್ನ ತಂದೆಯ ಹೆಂಡತಿ ಯರಾಗಿದ್ದ ಬಿಲ್ಹಳ ಮತ್ತು ಜಿಲ್ಪಳ ಕುಮಾರರ ಸಂಗಡ ಇದ್ದನು. ಯೋಸೇಫನು ಅವರ ಕೆಟ್ಟತನದ ಸುದ್ದಿಯನ್ನು ತನ್ನ ತಂದೆಗೆ ತಿಳಿಸುತ್ತಿದ್ದನು.
Ivu yaakobana vanshaavaligalu: yosephanu hadinelu varushadavanaagiddaaga tanna sahodarara sangada mandeyannu meyisu ttiddanu. Aa huduganu tanna tandeya hendati yaraagidda bilhala mattu jilpala kumaarara sangada iddanu. Yosephanu avara kettatanada suddiyannu tanna tandege tilisuttiddanu.
Genesis 37:2 in English
- King James Version (KJV)
- These [are] the generations of Jacob. Joseph, [being] seventeen years old, was feeding the flock with his brethren; and the lad [was] with the sons of Bilhah, and with the sons of Zilpah, his father’s wives: and Joseph brought unto his father their evil report.
- World English Bible (WEB)
- This is the history of the generations of Jacob. Joseph, being seventeen years old, was feeding the flock with his brothers. He was a boy with the sons of Bilhah and Zilpah, his father’s wives. Joseph brought an evil report of them to their father.
- American Standard Version (ASV)
- These are the generations of Jacob. Joseph, being seventeen years old, was feeding the flock with his brethren; and he was a lad with the sons of Bilhah, and with the sons of Zilpah, his father’s wives: and Joseph brought the evil report of them unto their father.
- Bible in Basic English (BBE)
- These are the generations of Jacob: Joseph, a boy seventeen years old, was looking after the flock, together with his brothers, the sons of Bilhah and Zilpah, his father's wives; and Joseph gave their father a bad account of them.
- Darby Translation (DBY)
- These are the generations of Jacob. Joseph, being seventeen years old, fed the flock with his brethren; and he was doing service with the sons of Bilhah, and with the sons of Zilpah, his father's wives. And Joseph brought to his father an evil report of them.
- Webster's Bible (WBS)
- These [are] the generations of Jacob. Joseph [being] seventeen years old, was feeding the flock with his brethren, and the lad [was] with the sons of Bilhah, and with the sons of Zilpah, his father's wives: and Joseph brought to his father their evil report.
- Young's Literal Translation (YLT)
- These [are] births of Jacob: Joseph, a son of seventeen years, hath been enjoying himself with his brethren among the flock, (and he [is] a youth,) with the sons of Bilhah, and with the sons of Zilpah, his father's wives, and Joseph bringeth in an account of their evil unto their father.
Read in context
- 1ಯಾಕೋಬನು ತನ್ನ ತಂದೆ ಪ್ರವಾಸಿಯಾಗಿದ್ದ ಕಾನಾನ್ ದೇಶದಲ್ಲಿ ವಾಸ ವಾಗಿದ್ದನು.
- 2ಇವು ಯಾಕೋಬನ ವಂಶಾವಳಿಗಳು: ಯೋಸೇಫನು ಹದಿನೇಳು ವರುಷದವನಾಗಿದ್ದಾಗ ತನ್ನ ಸಹೋದರರ ಸಂಗಡ ಮಂದೆಯನ್ನು ಮೇಯಿಸು ತ್ತಿದ್ದನು. ಆ ಹುಡುಗನು ತನ್ನ ತಂದೆಯ ಹೆಂಡತಿ ಯರಾಗಿದ್ದ ಬಿಲ್ಹಳ ಮತ್ತು ಜಿಲ್ಪಳ ಕುಮಾರರ ಸಂಗಡ ಇದ್ದನು. ಯೋಸೇಫನು ಅವರ ಕೆಟ್ಟತನದ ಸುದ್ದಿಯನ್ನು ತನ್ನ ತಂದೆಗೆ ತಿಳಿಸುತ್ತಿದ್ದನು.
- 3ಆದರೆ ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗನಾಗಿ ದ್ದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ ಅವನಿಗೆ ಅನೇಕ ಬಣ್ಣದ ಅಂಗಿ ಯನ್ನು ಮಾಡಿಸಿದನು.
- 4ತಮ್ಮ ತಂದೆಯು ಅವನನ್ನು ಅವನ ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿ ಮಾಡುತ್ತಾನೆಂದು ಅವನ ಸಹೋದರರು ನೋಡಿ ಅವನನ್ನು ದ್ವೇಷಿಸಿ ಅವನ ಸಂಗಡ ಸಮಾಧಾನವಾಗಿ ಮಾತಾಡಲಾರದೆ ಇದ್ದರು.
Cross references
- Genesis 35:25–26 ಆದಿಕಾಂಡ 35:25–26ರಾಹೇಲಳ ದಾಸಿಯಾದ ಬಿಲ್ಹಳ ಕುಮಾರರು: ದಾನನು ಮತ್ತು ನಫ್ತಾಲಿಯು. ಲೇಯಳ ದಾಸಿ ಯಾದ ಜಿಲ್ಪಳ ಕುಮಾರರು: ಗಾದನು ಮತ್ತು ಆಶೇರನು. ಇವರೇ ಪದ್ದನ್ ಅರಾಮಿನಲ್ಲಿ ಯಾಕೋಬ ನಿಗೆ ಹುಟ್ಟಿದ ಕುಮಾರರು.
- Genesis 35:22 ಆದಿಕಾಂಡ 35:22ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು.
- 1 Samuel 2:22–24 1 ಸಮುವೇಲನು 2:22–24ಆದರೆ ಏಲಿಯು ಬಹಳ ವೃದ್ಧನಾಗಿದ್ದನು. ತನ್ನ ಕುಮಾರರು ಇಸ್ರಾಯೇಲಿಗೆ ಮಾಡುವದೆಲ್ಲವನ್ನೂ ಅವರು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕೂಡಿ ಬರುವ ಸ್ತ್ರೀಯರ ಸಂಗಡ ಮಲಗಿದ್ದರೆಂಬದನ್ನೂ ಕೇಳಿ ಅವರಿಗೆ-- ನೀವು ಇಂಥಾ ಕಾರ್ಯಗಳನ್ನು ಮಾಡು ವದೇನು? ಯಾಕಂದರೆ ನಾನು ಎಲ್ಲಾ ಜನರಿಂದ ನಿಮ್ಮ ಕೆಟ್ಟ ಕೃತ್ಯಗಳನ್ನು ಕೇಳುತ್ತೇನೆ. ನನ್ನ ಕುಮಾ ರರೇ, ಹಾಗೆ ಮಾಡಬೇಡಿರಿ; ಯಾಕಂದರೆ ನಾನು ಕೇಳುವ ವರ್ತಮಾನ ಒಳ್ಳೇದಲ್ಲ; ಕರ್ತನ ಜನರು ಆಜ್ಞೆವಿಾರಿ ನಡೆಯುವ ಹಾಗೆ ಮಾಡುತ್ತೀರಿ.
- 1 Corinthians 11:18 1 ಕೊರಿಂಥದವರಿಗೆ 11:18ಹೇಗಂದರೆ ಮೊದಲನೆಯದು ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮಲ್ಲಿ ಭೇದಗಳು ಉಂಟಾಗುತ್ತವೆಂದು ಕೇಳುತ್ತೇನೆ; ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ.
- 1 Corinthians 5:1 1 ಕೊರಿಂಥದವರಿಗೆ 5:1ನಿಮ್ಮಲ್ಲಿ ಜಾರತ್ವವಿದೆಯೆಂದು ಸಾಧಾರಣ ವಾಗಿ ಹೇಳಲ್ಪಟ್ಟಿದೆ; ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.
- 1 Corinthians 1:11 1 ಕೊರಿಂಥದವರಿಗೆ 1:11ನನ್ನ ಸಹೋದರರೇ, ನಿಮ್ಮಲ್ಲಿ ಜಗಳಗಳುಂಟೆಂದು ನಿಮ್ಮ ವಿಷಯವಾಗಿ ಖ್ಲೋಯೆಯ ಮನೆಯವರಿಂದ ನನಗೆ ತಿಳಿದುಬಂತು.
- Genesis 30:4 ಆದಿಕಾಂಡ 30:4ಹೀಗೆ ಅವನಿಗೆ ತನ್ನ ದಾಸಿಯಾದ ಬಿಲ್ಹಳನ್ನು ಕೊಟ್ಟಳು. ಯಾಕೋಬನು ಅವಳ ಬಳಿಗೆ ಹೋದನು.
- Genesis 30:9 ಆದಿಕಾಂಡ 30:9ಲೇಯಳು ತಾನು ಹೆರುವದು ನಿಂತಿತೆಂದು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ತಕ್ಕೊಂಡು ಯಾಕೋಬ ನಿಗೆ ಹೆಂಡತಿಯಾಗಿ ಕೊಟ್ಟಳು.
- Genesis 10:1 ಆದಿಕಾಂಡ 10:1ನೋಹನ ಕುಮಾರರಾದ ಶೇಮ್ ಹಾಮ್ ಯೆಫೆತರ ವಂಶಾವಳಿಗಳು ಇವೇ. ಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು.
- John 7:7 ಯೋಹಾನನು 7:7ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ.
- Genesis 6:9 ಆದಿಕಾಂಡ 6:9ನೋಹನ ವಂಶಾವಳಿಗಳು ಇವೇ: ನೋಹನು ತನ್ನ ವಂಶದವರಲ್ಲಿ ನೀತಿವಂತನೂ ಸಂಪೂರ್ಣನೂ ಆಗಿದ್ದನು; ನೋಹನು ದೇವರ ಸಂಗಡ ನಡೆಯು ತ್ತಿದ್ದನು.
- Genesis 2:4 ಆದಿಕಾಂಡ 2:4ಇದೇ ಭೂಮ್ಯಾಕಾಶಗಳ ನಿರ್ಮಾಣಚರಿತ್ರೆ.
Original words (Hebrew)
- generations · H8435תּוֹלְדָה tôwlᵉdâh
- Jacob · H3290יַעֲקֹב Yaʻăqôb
- Joseph · H3130יוֹסֵף Yôwçêph
- seventeen · H6240עָשָׂר ʻâsâr
- years · H8141שָׁנֶה shâneh
- old · H1121בֵּן bên
- feeding · H7462רָעָה râʻâh
- flock · H6629צֹאן tsôʼn
- brethren · H251אָח ʼâch
- lad · H5288נַעַר naʻar
- sons · H1121בֵּן bên
- Bilhah · H1090בִּלְהָה Bilhâh
- sons · H1121בֵּן bên
- Zilpah · H2153זִלְפָּה Zilpâh
- father’s · H1אָב ʼâb
- wives · H802אִשָּׁה ʼishshâh
- Joseph · H3130יוֹסֵף Yôwçêph
- brought · H935בּוֹא bôwʼ
- father · H1אָב ʼâb
- evil · H7451רַע raʻ
- report · H1681דִּבָּה dibbâh