Skip to content
ThuthiThuthiThuthi
Genesis · chapter 37 · verse 21

Genesis 37:21 in Kannada

ಆದರೆ ರೂಬೇನನು ಅದನ್ನು ಕೇಳಿ ಅವನನ್ನು ಅವರ ಕೈಗಳಿಂದ ತಪ್ಪಿಸಿ--ಅವನನ್ನು ಕೊಲ್ಲುವದು ಬೇಡ ಅಂದನು.

Aadare roobenanu adannu keli avanannu avara kaigalinda tappisi--avanannu kolluvadu beda andanu.

Genesis 37:21 in English

King James Version (KJV)
And Reuben heard [it], and he delivered him out of their hands; and said, Let us not kill him.
World English Bible (WEB)
Reuben heard it, and delivered him out of their hand, and said, “Let’s not take his life.”
American Standard Version (ASV)
And Reuben heard it, and delivered him out of their hand, and said, Let us not take his life.
Bible in Basic English (BBE)
But Reuben, hearing these words, got him out of their hands, saying, Let us not take his life.
Darby Translation (DBY)
And Reuben heard [it], and delivered him out of their hand, and said, Let us not take his life.
Webster's Bible (WBS)
And Reuben heard [it], and he delivered him from their hands: and said, Let us not kill him.
Young's Literal Translation (YLT)
And Reuben heareth, and delivereth him out of their hand, and saith, 'Let us not smite the life;'

Read in context

  1. 19ಅವರು--ಇಗೋ, ಈ ಕನಸಿನವನು ಬರುತ್ತಿದ್ದಾನೆ;
  2. 20ಬನ್ನಿರಿ, ಈಗ ಅವನನ್ನು ಕೊಂದು--ಯಾವದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ; ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
  3. 21ಆದರೆ ರೂಬೇನನು ಅದನ್ನು ಕೇಳಿ ಅವನನ್ನು ಅವರ ಕೈಗಳಿಂದ ತಪ್ಪಿಸಿ--ಅವನನ್ನು ಕೊಲ್ಲುವದು ಬೇಡ ಅಂದನು.
  4. 22ರೂಬೇನನು ಅವನನ್ನು ಅವರ ಕೈಗಳಿಂದ ತಪ್ಪಿಸಿ ತನ್ನ ತಂದೆಯ ಬಳಿಗೆ ತಿರಿಗಿ ಕರೆದುಕೊಂಡು ಹೋಗುವ ಹಾಗೆ ಅವರಿಗೆ--ರಕ್ತ ಚೆಲ್ಲಬೇಡಿರಿ, ಕಾಡಿನಲ್ಲಿರುವ ಈ ತಗ್ಗಿನಲ್ಲಿ ಅವನನ್ನು ಹಾಕಿರಿ; ಆದರೆ ಅವನ ಮೇಲೆ ಕೈಹಾಕಬೇಡಿರಿ ಅಂದನು.
  5. 23ಯೋಸೇಫನು ತನ್ನ ಸಹೋದರರ ಬಳಿಗೆ ಬಂದಾಗ ಅವರು ಯೋಸೇಫನ ಮೇಲಿದ್ದ ಬಣ್ಣದ ಅಂಗಿಯನ್ನು ತೆಗೆದರು.
Read all of Genesis 37

Cross references

Original words (Hebrew)

Genesis 37:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.