Genesis · chapter 37 · verse 25
Genesis 37:25 in Kannada
ಅವರು ಊಟಕ್ಕೆ ಕೂತುಕೊಂಡಾಗ ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಇಷ್ಮಾಯೇಲ್ಯರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ ಸುಗಂಧತೈಲ ರಕ್ತಬೋಳಗಳನ್ನು ಹೊರು ತ್ತಿದ್ದವು. ಅವರು ಅವುಗಳನ್ನು ಐಗುಪ್ತಕ್ಕೆ ತೆಗೆದು ಕೊಂಡು ಹೋಗುತ್ತಿದ್ದರು.
Avaru ootakke kootukondaaga tamma kannugalannetti nodalaagi igo, ishmaayelyara gumpu gilyaadininda baruttittu. Avara ontegalu saambraani sugandhataila raktabolagalannu horu ttiddavu. Avaru avugalannu aiguptakke tegedu kondu hoguttiddaru.
Genesis 37:25 in English
- King James Version (KJV)
- And they sat down to eat bread: and they lifted up their eyes and looked, and, behold, a company of Ishmeelites came from Gilead with their camels bearing spicery and balm and myrrh, going to carry [it] down to Egypt.
- World English Bible (WEB)
- They sat down to eat bread, and they lifted up their eyes and looked, and saw a caravan of Ishmaelites coming from Gilead, with their camels bearing spices and balm and myrrh, going to carry it down to Egypt.
- American Standard Version (ASV)
- And they sat down to eat bread: and they lifted up their eyes and looked, and, behold, a caravan of Ishmaelites was coming from Gilead, with their camels bearing spicery and balm and myrrh, going to carry it down to Egypt.
- Bible in Basic English (BBE)
- Then seating themselves, they took their meal: and looking up, they saw a travelling band of Ishmaelites, coming from Gilead on their way to Egypt, with spices and perfumes on their camels.
- Darby Translation (DBY)
- And they sat down to eat bread; and they lifted up their eyes and looked, and behold, a caravan of Ishmaelites came from Gilead; and their camels bore tragacanth, and balsam, and ladanum — going to carry [it] down to Egypt.
- Webster's Bible (WBS)
- And they sat down to eat bread: and they lifted up their eyes and looked, and behold, a company of Ishmaelites came from Gilead, with their camels bearing spicery, and balm, and myrrh, going to carry [them] down to Egypt.
- Young's Literal Translation (YLT)
- And they sit down to eat bread, and they lift up their eyes, and look, and lo, a company of Ishmaelites coming from Gilead, and their camels bearing spices, and balm, and myrrh, going to take [them] down to Egypt.
Read in context
- 23ಯೋಸೇಫನು ತನ್ನ ಸಹೋದರರ ಬಳಿಗೆ ಬಂದಾಗ ಅವರು ಯೋಸೇಫನ ಮೇಲಿದ್ದ ಬಣ್ಣದ ಅಂಗಿಯನ್ನು ತೆಗೆದರು.
- 24ಅವನನ್ನು ತಕ್ಕೊಂಡು ತಗ್ಗಿನಲ್ಲಿ ಹಾಕಿದರು; ಆ ತಗ್ಗು ನೀರಿಲ್ಲದೆ ಬರಿದಾಗಿತ್ತು.
- 25ಅವರು ಊಟಕ್ಕೆ ಕೂತುಕೊಂಡಾಗ ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಇಷ್ಮಾಯೇಲ್ಯರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ ಸುಗಂಧತೈಲ ರಕ್ತಬೋಳಗಳನ್ನು ಹೊರು ತ್ತಿದ್ದವು. ಅವರು ಅವುಗಳನ್ನು ಐಗುಪ್ತಕ್ಕೆ ತೆಗೆದು ಕೊಂಡು ಹೋಗುತ್ತಿದ್ದರು.
- 26ಆಗ ಯೆಹೂದನು ತನ್ನ ಸಹೋದರರಿಗೆ--ನಾವು ನಮ್ಮ ಸಹೋದರನನ್ನು ಕೊಂದುಹಾಕಿ ಅವನ ರಕ್ತವನ್ನು ಮರೆಮಾಡುವದರಲ್ಲಿ ಲಾಭವೇನು?
- 27ಬನ್ನಿರಿ, ಇಷ್ಮಾಯೇಲ್ಯರಿಗೆ ಅವನನ್ನು ಮಾರೋಣ. ನಾವು ಅವನ ಮೇಲೆ ಕೈಹಾಕಬಾರದು. ಯಾಕಂದರೆ ಅವನು ನಮ್ಮ ಸಹೋದರನೂ ನಮ್ಮ ಮಾಂಸವೂ ಆಗಿದ್ದಾನೆ ಅಂದನು. ಅದಕ್ಕೆ ಅವನ ಸಹೋದರರು ಒಪ್ಪಿದರು.
Cross references
- Genesis 37:28 ಆದಿಕಾಂಡ 37:28ಈ ಪ್ರಕಾರ (ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ) ಅವರು ಯೋಸೇಫನನ್ನು ತಗ್ಗಿನಿಂದ ಮೇಲೆತ್ತಿ ಇಷ್ಮಾಯೇಲ್ಯ ರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು, ಅವರು ಯೋಸೇಫನನ್ನು ಐಗುಪ್ತಕ್ಕೆ ಕರಕೊಂಡು ಹೋದರು.
- Jeremiah 8:22 ಯೆರೆಮೀಯ 8:22ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?
- Genesis 43:11 ಆದಿಕಾಂಡ 43:11ಆಗ ಅವರ ತಂದೆಯಾದ ಇಸ್ರಾಯೇಲನು ಅವರಿಗೆ--ನೀವು ಹೀಗೆ ಮಾಡಿರಿ, ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮ ಸಾಮಾನು ಗಳಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆ ಯಾಗಿ ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಅಕ್ರೋಡು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.
- Genesis 16:11–12 ಆದಿಕಾಂಡ 16:11–12ಕರ್ತನ ದೂತನು ಅವಳಿಗೆ--ಇಗೋ, ನೀನು ಗರ್ಭಿಣಿ ಯಾಗಿದ್ದೀ, ನೀನು ಒಬ್ಬ ಮಗನನ್ನು ಹೆರುವಿ; ಅವನಿಗೆ ಇಷ್ಮಾಯೇಲ ಎಂದು ಹೆಸರಿಡಬೇಕು. ಯಾಕಂದರೆ ಕರ್ತನು ನಿನ್ನ ವ್ಯಥೆಯನ್ನು ಕೇಳಿದ್ದಾನೆ. ಅವನು ಕಾಡು ಮನುಷ್ಯನಾಗಿರುವನು; ಎಲ್ಲರಿಗೆ ವಿರೋಧವಾಗಿ ಅವನ ಕೈಯೂ ಅವನಿಗೆ ವಿರೋಧ ವಾಗಿ ಎಲ್ಲರ ಕೈಯೂ ಇರುವದು, ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿ ವಾಸವಾಗಿರುವನು ಅಂದನು.
- Jeremiah 46:11 ಯೆರೆಮೀಯ 46:11ಐಗುಪ್ತದ ಮಗಳಾದ ಕನ್ಯಾಸ್ತ್ರೀಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತಕ್ಕೋ! ನೀನು ಬಹಳ ಮದ್ದು ತಕ್ಕೊಳ್ಳುವದು ವ್ಯರ್ಥವಾಗಿದೆ; ನಿನಗೆ ಗುಣವಾಗು ವದಿಲ್ಲ.
- Genesis 25:1–4 ಆದಿಕಾಂಡ 25:1–4ತರುವಾಯ ಅಬ್ರಹಾಮನು ಇನ್ನೊಬ್ಬ ಹೆಂಡತಿಯನ್ನು ಮಾಡಿಕೊಂಡನು. ಅವಳ ಹೆಸರು ಕೆಟೂರಳು. ಆಕೆಯು ಅವನಿಗೆ ಜಿಮ್ರಾನ್ ಯೊಕ್ಷಾನ್ ಮೆದಾನ್ ಮಿದ್ಯಾನ್ ಇಷ್ಬಾಕ್ ಶೂಹ ಎಂಬವರನ್ನು ಹೆತ್ತಳು. ಯೊಕ್ಷಾನನಿಂದ ಶೆಬಾ ದೆದಾನ್ ಹುಟ್ಟಿದರು. ದೆದಾನನ ಕುಮಾರರು ಅಶ್ಶೂರ್ಯರೂ ಲೆಟೂಶ್ಯರೂ ಲೆಯುಮ್ಯರೂ. ಮಿದ್ಯಾನನ ಕುಮಾರರು ಏಫನೂ ಏಫರನೂ ಹನೋಕನೂ ಅಬೀದನೂ ಎಲ್ದಾವನೂ, ಇವರೆಲ್ಲಾ ಕೆಟೂರಳ ಮಕ್ಕಳು.
- Genesis 31:23 ಆದಿಕಾಂಡ 31:23ಆಗ ಅವನು ತನ್ನ ಸಹೋದರರನ್ನು ಕರಕೊಂಡು ಅವನನ್ನು ಬೆನ್ನಟ್ಟಿ ಏಳು ದಿನ ಪ್ರಯಾಣಮಾಡಿ ಗಿಲ್ಯಾದ್ ಪರ್ವತದಲ್ಲಿ ಅವನನ್ನು ಸಂಧಿಸಿದನು.
- Genesis 37:36 ಆದಿಕಾಂಡ 37:36ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
- Genesis 39:1 ಆದಿಕಾಂಡ 39:1ಯೋಸೇಫನನ್ನು ಐಗುಪ್ತಕ್ಕೆ ತಕ್ಕೊಂಡು ಹೋದರು. ಅವನನ್ನು ಅಲ್ಲಿಗೆ ತಕ್ಕೊಂಡು ಹೋದ ಇಷ್ಮಾಯೇಲ್ಯರ ಕೈಯಿಂದ ಐಗುಪ್ತದವನೂ ಫರೋಹನ ಉದ್ಯೋಗಸ್ಥನೂ ಮೈಗಾವಲಿನವನೂ ಅಧಿಪತಿಯೂ ಆದ ಪೋಟೀಫರನು ಅವನನ್ನು ಕೊಂಡುಕೊಂಡನು.
- Genesis 25:16–18 ಆದಿಕಾಂಡ 25:16–18ಇವರೇ ಇಷ್ಮಾಯೇಲನ ಕುಮಾರರು; ಇವುಗಳೇ ಅವರ ಗ್ರಾಮಗಳ ಕೋಟೆಗಳ ಪ್ರಕಾರವಾಗಿ ಇರುವ ಅವರ ಹೆಸರುಗಳು. ಅವರು ತಮ್ಮ ಜನಾಂಗಗಳ ಪ್ರಕಾರ ಹನ್ನೆರಡು ಮಂದಿ ಪ್ರಭುಗಳು. ಇಷ್ಮಾಯೇಲನು ಬದುಕಿದ ವರುಷಗಳು ನೂರ ಮೂವತ್ತೇಳು ವರುಷಗಳು; ಅವನು ಪ್ರಾಣಬಿಟ್ಟು ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಇದಲ್ಲದೆ ಅವರು ಹವೀಲ ಮೊದಲುಗೊಂಡು ಅಶ್ಶೂರಿಗೆ ಹೋಗುವ ಮಾರ್ಗದಲ್ಲಿ ಐಗುಪ್ತಕ್ಕೆ ಮುಂದೆ ಇರುವ ಶೂರಿನ ವರೆಗೆ ವಾಸಮಾಡಿದರು. ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿಯೇ ಸತ್ತನು.
- Psalm 14:4 ಕೀರ್ತನೆಗಳು 14:4ಕರ್ತನನ್ನು ಪ್ರಾರ್ಥಿಸದೆ ರೊಟ್ಟಿಯನ್ನೋ ಎಂಬಂತೆ ನನ್ನ ಜನರನ್ನು ತಿಂದು ಅಪರಾಧಮಾಡಿದವರಿಗೆ ತಿಳುವಳಿಕೆಯಿಲ್ಲವೋ?
- Esther 3:15 ಎಸ್ತೇರಳು 3:15ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವು ತಳ ಮಳಗೊಂಡಿತು.
Original words (Hebrew)
- down · H3427יָשַׁב yâshab
- eat · H398אָכַל ʼâkal
- bread · H3899לֶחֶם lechem
- up · H5375נָשָׂא nâsâʼ
- eyes · H5869עַיִן ʻayin
- looked · H7200רָאָה râʼâh
- company · H736אֹרְחָה ʼôrᵉchâh
- Ishmeelites · H3459יִשְׁמָעֵאלִי Yishmâʻêʼlîy
- came · H935בּוֹא bôwʼ
- Gilead · H1568גִּלְעָד Gilʻâd
- camels · H1581גָּמָל gâmâl
- bearing · H5375נָשָׂא nâsâʼ
- spicery · H5219נְכֹאת nᵉkôʼth
- balm · H6875צְרִי tsᵉrîy
- myrrh · H3910לֹט lôṭ
- going · H1980הָלַךְ hâlak
- down · H3381יָרַד yârad
- Egypt · H4714מִצְרַיִם Mitsrayim