Genesis · chapter 37 · verse 26
Genesis 37:26 in Kannada
ಆಗ ಯೆಹೂದನು ತನ್ನ ಸಹೋದರರಿಗೆ--ನಾವು ನಮ್ಮ ಸಹೋದರನನ್ನು ಕೊಂದುಹಾಕಿ ಅವನ ರಕ್ತವನ್ನು ಮರೆಮಾಡುವದರಲ್ಲಿ ಲಾಭವೇನು?
Aaga yehoodanu tanna sahodararige--naavu namma sahodaranannu konduhaaki avana raktavannu maremaaduvadaralli laabhavenu?
Genesis 37:26 in English
- King James Version (KJV)
- And Judah said unto his brethren, What profit [is it] if we slay our brother, and conceal his blood?
- World English Bible (WEB)
- Judah said to his brothers, “What profit is it if we kill our brother and conceal his blood?
- American Standard Version (ASV)
- And Judah said unto his brethren, What profit is it if we slay our brother and conceal his blood?
- Bible in Basic English (BBE)
- And Judah said to his brothers, What profit is there in putting our brother to death and covering up his blood?
- Darby Translation (DBY)
- And Judah said to his brethren, What profit is it that we kill our brother and secrete his blood?
- Webster's Bible (WBS)
- And Judah said to his brethren, What profit [is it] if we slay our brother, and conceal his blood.
- Young's Literal Translation (YLT)
- And Judah saith unto his brethren, 'What gain when we slay our brother, and have concealed his blood?
Read in context
- 24ಅವನನ್ನು ತಕ್ಕೊಂಡು ತಗ್ಗಿನಲ್ಲಿ ಹಾಕಿದರು; ಆ ತಗ್ಗು ನೀರಿಲ್ಲದೆ ಬರಿದಾಗಿತ್ತು.
- 25ಅವರು ಊಟಕ್ಕೆ ಕೂತುಕೊಂಡಾಗ ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಇಷ್ಮಾಯೇಲ್ಯರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ ಸುಗಂಧತೈಲ ರಕ್ತಬೋಳಗಳನ್ನು ಹೊರು ತ್ತಿದ್ದವು. ಅವರು ಅವುಗಳನ್ನು ಐಗುಪ್ತಕ್ಕೆ ತೆಗೆದು ಕೊಂಡು ಹೋಗುತ್ತಿದ್ದರು.
- 26ಆಗ ಯೆಹೂದನು ತನ್ನ ಸಹೋದರರಿಗೆ--ನಾವು ನಮ್ಮ ಸಹೋದರನನ್ನು ಕೊಂದುಹಾಕಿ ಅವನ ರಕ್ತವನ್ನು ಮರೆಮಾಡುವದರಲ್ಲಿ ಲಾಭವೇನು?
- 27ಬನ್ನಿರಿ, ಇಷ್ಮಾಯೇಲ್ಯರಿಗೆ ಅವನನ್ನು ಮಾರೋಣ. ನಾವು ಅವನ ಮೇಲೆ ಕೈಹಾಕಬಾರದು. ಯಾಕಂದರೆ ಅವನು ನಮ್ಮ ಸಹೋದರನೂ ನಮ್ಮ ಮಾಂಸವೂ ಆಗಿದ್ದಾನೆ ಅಂದನು. ಅದಕ್ಕೆ ಅವನ ಸಹೋದರರು ಒಪ್ಪಿದರು.
- 28ಈ ಪ್ರಕಾರ (ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ) ಅವರು ಯೋಸೇಫನನ್ನು ತಗ್ಗಿನಿಂದ ಮೇಲೆತ್ತಿ ಇಷ್ಮಾಯೇಲ್ಯ ರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು, ಅವರು ಯೋಸೇಫನನ್ನು ಐಗುಪ್ತಕ್ಕೆ ಕರಕೊಂಡು ಹೋದರು.
Cross references
- Genesis 37:20 ಆದಿಕಾಂಡ 37:20ಬನ್ನಿರಿ, ಈಗ ಅವನನ್ನು ಕೊಂದು--ಯಾವದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ; ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
- Genesis 4:10 ಆದಿಕಾಂಡ 4:10ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ.
- Ezekiel 24:7 ಯೆಹೆಜ್ಕೇಲನು 24:7ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ; ದೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ;
- Psalm 30:9 ಕೀರ್ತನೆಗಳು 30:9ನಾನು ಕುಣಿಯಲ್ಲಿಳಿ ದರೆ ನನ್ನ ರಕ್ತದಲ್ಲಿ ಲಾಭವೇನು? ಧೂಳು ನಿನ್ನನ್ನು ಕೊಂಡಾಡುವದೋ? ಅದು ನಿನ್ನ ಸತ್ಯವನ್ನು ತಿಳಿಸು ವದೋ?
- Romans 6:21 ರೋಮಾಪುರದವರಿಗೆ 6:21ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.
- Jeremiah 41:8 ಯೆರೆಮೀಯ 41:8ಆದರೆ--ನಮ್ಮನ್ನು ಕೊಂದುಹಾಕಬೇಡ; ಯಾಕಂದರೆ ನಮಗೆ ಹೊಲದಲ್ಲಿ, ಗೋಧಿ, ಜವೆಗೋಧಿ, ಎಣ್ಣೆ, ಜೇನು, ಇರುವ ನಿಕ್ಷೇಪಗ ಳುಂಟೆಂದು ಹೇಳಿದ ಹತ್ತು ಮಂದಿ ಮನುಷ್ಯರು ಅವರಲ್ಲಿ ಸಿಕ್ಕಿದರು; ಆದದರಿಂದ ಅವನು ಹಿಂತೆಗೆದು ಅವರನ್ನು ಅವರ ಸಹೋದರರ ಮಧ್ಯದಲ್ಲಿ ಕೊಂದು ಹಾಕಲಿಲ್ಲ.
- Job 16:18 ಯೋಬನು 16:18ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ; ನನ್ನ ಕೂಗಿಗೆ ಸ್ಥಳ ಇಲ್ಲದೆ ಇರಲಿ.
- 2 Samuel 1:16 2 ಸಮುವೇಲನು 1:16ದಾವೀದನು ಅವ ನಿಗೆ--ಕರ್ತನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿಹೇಳಿದ್ದರಿಂದ ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ ಅಂದನು.
- Genesis 25:32 ಆದಿಕಾಂಡ 25:32ಏಸಾವನು--ಇಗೋ, ನಾನು ಸಾಯುತ್ತಿದ್ದೇನೆ; ಚೊಚ್ಚಲತನದ ಹಕ್ಕಿನಿಂದ ನನಗೇನು ಲಾಭ ಅಂದನು.
- Matthew 16:26 ಮತ್ತಾಯನು 16:26ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
- Deuteronomy 17:8 ಧರ್ಮೋಪದೇಶಕಾಂಡ 17:8ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ