Skip to content
ThuthiThuthiThuthi
Genesis · chapter 37 · verse 28

Genesis 37:28 in Kannada

ಈ ಪ್ರಕಾರ (ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ) ಅವರು ಯೋಸೇಫನನ್ನು ತಗ್ಗಿನಿಂದ ಮೇಲೆತ್ತಿ ಇಷ್ಮಾಯೇಲ್ಯ ರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು, ಅವರು ಯೋಸೇಫನನ್ನು ಐಗುಪ್ತಕ್ಕೆ ಕರಕೊಂಡು ಹೋದರು.

Ee prakaara (midyaanyara vartakaru haaduhoguttiddaaga) avaru yosephanannu taggininda meletti ishmaayelya rige avanannu ippattu belliya naanyagalige maaridaru, avaru yosephanannu aiguptakke karakondu hodaru.

Genesis 37:28 in English

King James Version (KJV)
Then there passed by Midianites merchantmen; and they drew and lifted up Joseph out of the pit, and sold Joseph to the Ishmeelites for twenty [pieces] of silver: and they brought Joseph into Egypt.
World English Bible (WEB)
Midianites who were merchants passed by, and they drew and lifted up Joseph out of the pit, and sold Joseph to the Ishmaelites for twenty pieces of silver. The merchants brought Joseph into Egypt.
American Standard Version (ASV)
And there passed by Midianites, merchantmen; and they drew and lifted up Joseph out of the pit, and sold Joseph to the Ishmaelites for twenty pieces of silver. And they brought Joseph into Egypt.
Bible in Basic English (BBE)
And some traders from Midian went by; so pulling Joseph up out of the hole, they gave him to the Ishmaelites for twenty bits of silver, and they took him to Egypt.
Darby Translation (DBY)
And Midianitish men, merchants, passed by; and they drew and lifted up Joseph out of the pit, and sold Joseph to the Ishmaelites for twenty silver-pieces; and they brought Joseph to Egypt.
Webster's Bible (WBS)
Then there passed by Midianites, merchants; and they drew and lifted Joseph out of the pit, and sold Joseph to the Ishmaelites for twenty [pieces] of silver: and they brought Joseph into Egypt.
Young's Literal Translation (YLT)
And Midianite merchantmen pass by and they draw out and bring up Joseph out of the pit, and sell Joseph to the Ishmaelites for twenty silverlings, and they bring Joseph into Egypt.

Read in context

  1. 26ಆಗ ಯೆಹೂದನು ತನ್ನ ಸಹೋದರರಿಗೆ--ನಾವು ನಮ್ಮ ಸಹೋದರನನ್ನು ಕೊಂದುಹಾಕಿ ಅವನ ರಕ್ತವನ್ನು ಮರೆಮಾಡುವದರಲ್ಲಿ ಲಾಭವೇನು?
  2. 27ಬನ್ನಿರಿ, ಇಷ್ಮಾಯೇಲ್ಯರಿಗೆ ಅವನನ್ನು ಮಾರೋಣ. ನಾವು ಅವನ ಮೇಲೆ ಕೈಹಾಕಬಾರದು. ಯಾಕಂದರೆ ಅವನು ನಮ್ಮ ಸಹೋದರನೂ ನಮ್ಮ ಮಾಂಸವೂ ಆಗಿದ್ದಾನೆ ಅಂದನು. ಅದಕ್ಕೆ ಅವನ ಸಹೋದರರು ಒಪ್ಪಿದರು.
  3. 28ಈ ಪ್ರಕಾರ (ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ) ಅವರು ಯೋಸೇಫನನ್ನು ತಗ್ಗಿನಿಂದ ಮೇಲೆತ್ತಿ ಇಷ್ಮಾಯೇಲ್ಯ ರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು, ಅವರು ಯೋಸೇಫನನ್ನು ಐಗುಪ್ತಕ್ಕೆ ಕರಕೊಂಡು ಹೋದರು.
  4. 29ರೂಬೇನನು ತಗ್ಗಿನ ಬಳಿಗೆ ತಿರಿಗಿ ಬಂದಾಗ ಇಗೋ, ಯೋಸೇಫನು ತಗ್ಗಿನಲ್ಲಿ ಇಲ್ಲದ್ದರಿಂದ ತನ್ನ ವಸ್ತ್ರಗಳನ್ನು ಹರಿದು ಕೊಂಡನು.
  5. 30ಅವನು ತನ್ನ ಸಹೋದರರ ಬಳಿಗೆ ತಿರಿಗಿಹೋಗಿ--ಆ ಮಗುವು ಇಲ್ಲವಲ್ಲಾ; ಹಾಗಾದರೆ ನಾನು ಎಲ್ಲಿಗೆ ಹೋಗಲಿ ಅಂದನು.
Read all of Genesis 37

Cross references

Original words (Hebrew)

Genesis 37:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.