Genesis · chapter 37 · verse 30
Genesis 37:30 in Kannada
ಅವನು ತನ್ನ ಸಹೋದರರ ಬಳಿಗೆ ತಿರಿಗಿಹೋಗಿ--ಆ ಮಗುವು ಇಲ್ಲವಲ್ಲಾ; ಹಾಗಾದರೆ ನಾನು ಎಲ್ಲಿಗೆ ಹೋಗಲಿ ಅಂದನು.
Avanu tanna sahodarara balige tirigihogi--aa maguvu illavallaa; haagaadare naanu ellige hogali andanu.
Genesis 37:30 in English
- King James Version (KJV)
- And he returned unto his brethren, and said, The child [is] not; and I, whither shall I go?
- World English Bible (WEB)
- He returned to his brothers, and said, “The child is no more; and I, where will I go?”
- American Standard Version (ASV)
- And he returned unto his brethren, and said, The child is not; and I, whither shall I go?
- Bible in Basic English (BBE)
- He went back to his brothers, and said, The child is gone; what am I to do?
- Darby Translation (DBY)
- and returned to his brethren, and said, The child is not; and I, where shall I go?
- Webster's Bible (WBS)
- And he returned to his brethren, and said, The child [is] not: and I, whither shall I go?
- Young's Literal Translation (YLT)
- and he returneth unto his brethren, and saith, 'The lad is not, and I — whither am I going?'
Read in context
- 28ಈ ಪ್ರಕಾರ (ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ) ಅವರು ಯೋಸೇಫನನ್ನು ತಗ್ಗಿನಿಂದ ಮೇಲೆತ್ತಿ ಇಷ್ಮಾಯೇಲ್ಯ ರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು, ಅವರು ಯೋಸೇಫನನ್ನು ಐಗುಪ್ತಕ್ಕೆ ಕರಕೊಂಡು ಹೋದರು.
- 29ರೂಬೇನನು ತಗ್ಗಿನ ಬಳಿಗೆ ತಿರಿಗಿ ಬಂದಾಗ ಇಗೋ, ಯೋಸೇಫನು ತಗ್ಗಿನಲ್ಲಿ ಇಲ್ಲದ್ದರಿಂದ ತನ್ನ ವಸ್ತ್ರಗಳನ್ನು ಹರಿದು ಕೊಂಡನು.
- 30ಅವನು ತನ್ನ ಸಹೋದರರ ಬಳಿಗೆ ತಿರಿಗಿಹೋಗಿ--ಆ ಮಗುವು ಇಲ್ಲವಲ್ಲಾ; ಹಾಗಾದರೆ ನಾನು ಎಲ್ಲಿಗೆ ಹೋಗಲಿ ಅಂದನು.
- 31ಆಗ ಅವರು ಯೋಸೇಫನ ಅಂಗಿಯನ್ನು ತೆಗೆದುಕೊಂಡು ಮೇಕೆಯ ಮರಿಯನ್ನು ಕೊಯ್ದು ಆ ಅಂಗಿಯನ್ನು ರಕ್ತದಲ್ಲಿ ಅದ್ದಿ
- 32ಆ ಬಣ್ಣದ ಅಂಗಿಯನ್ನು ಕಳುಹಿಸಿಕೊಟ್ಟರು. ಅವರು ಅದನ್ನು ಅವರ ತಂದೆಯ ಬಳಿಗೆ ತಂದು--ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ನೋಡು ಎಂದು ಹೇಳಿದರು.
Cross references
- Genesis 42:13 ಆದಿಕಾಂಡ 42:13ಅದಕ್ಕವರು--ನಿನ್ನ ದಾಸರಾದ ನಾವು ಹನ್ನೆರಡು ಮಂದಿ ಸಹೋದರರು; ನಾವು ಕಾನಾನ್ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಇಗೋ, ಈಗ ಚಿಕ್ಕವನು ನಮ್ಮ ತಂದೆಯೊಂದಿಗೆ ಇದ್ದಾನೆ. ಮತ್ತೊಬ್ಬನು ಇಲ್ಲ ಎಂದು ಹೇಳಿದರು.
- Genesis 42:32 ಆದಿಕಾಂಡ 42:32ನಾವು ಒಬ್ಬನೇ ತಂದೆಗೆ ಹುಟ್ಟಿದ ಹನ್ನೆರಡು ಮಂದಿ ಸಹೋದರರಾಗಿದ್ದೇವೆ; ಒಬ್ಬನು ಇಲ್ಲ; ಚಿಕ್ಕವನು ಇಂದು ನಮ್ಮ ತಂದೆಯ ಸಂಗಡ ಕಾನಾನ್ ದೇಶದಲ್ಲಿ ಇದ್ದಾನೆ ಅಂದೆವು.
- Jeremiah 31:15 ಯೆರೆಮೀಯ 31:15ಕರ್ತನು ಹೀಗೆ ಹೇಳುತ್ತಾನೆ; ರಾಮದಲ್ಲಿ ಸ್ವರವೂ ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಲ್ಪ ಟ್ಟಿತು; ರಾಹೇಲಳು ತನ್ನ ಮಕ್ಕಳಿಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಅಳುತ್ತಾಳೆ;
- Genesis 42:35–36 ಆದಿಕಾಂಡ 42:35–36ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ ಇಗೋ, ಅವನವನ ಹಣದ ಗಂಟು ಅವನವನ ಚೀಲದಲ್ಲಿ ಇತ್ತು. ಅವರೂ ಅವರ ತಂದೆಯೂ ಆ ಹಣದ ಗಂಟುಗಳನ್ನು ನೋಡಿ ಭಯಪಟ್ಟರು. ಆಗ ಅವರ ತಂದೆಯಾದ ಯಾಕೋಬನು ಅವರಿಗೆ--ನನ್ನನ್ನು ಮಕ್ಕಳಿಲ್ಲದವ ನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾವಿಾನನ್ನೂ ಕರಕೊಂಡು ಹೋಗುವದಕ್ಕಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ ಅಂದನು.
- Genesis 37:20 ಆದಿಕಾಂಡ 37:20ಬನ್ನಿರಿ, ಈಗ ಅವನನ್ನು ಕೊಂದು--ಯಾವದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ; ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.