Genesis · chapter 37 · verse 31
Genesis 37:31 in Kannada
ಆಗ ಅವರು ಯೋಸೇಫನ ಅಂಗಿಯನ್ನು ತೆಗೆದುಕೊಂಡು ಮೇಕೆಯ ಮರಿಯನ್ನು ಕೊಯ್ದು ಆ ಅಂಗಿಯನ್ನು ರಕ್ತದಲ್ಲಿ ಅದ್ದಿ
Aaga avaru yosephana angiyannu tegedukondu mekeya mariyannu koydu aa angiyannu raktadalli addi
Genesis 37:31 in English
- King James Version (KJV)
- And they took Joseph’s coat, and killed a kid of the goats, and dipped the coat in the blood;
- World English Bible (WEB)
- They took Joseph’s tunic, and killed a male goat, and dipped the tunic in the blood.
- American Standard Version (ASV)
- And they took Joseph’s coat, and killed a he-goat, and dipped the coat in the blood;
- Bible in Basic English (BBE)
- Then they took Joseph's coat, and put on it some of the blood from a young goat which they had put to death,
- Darby Translation (DBY)
- And they took Joseph's vest, and slaughtered a buck of the goats, and dipped the vest in the blood;
- Webster's Bible (WBS)
- And they took Joseph's coat, and killed a kid of the goats, and dipped the coat in the blood:
- Young's Literal Translation (YLT)
- And they take the coat of Joseph, and slaughter a kid of the goats, and dip the coat in the blood,
Read in context
- 29ರೂಬೇನನು ತಗ್ಗಿನ ಬಳಿಗೆ ತಿರಿಗಿ ಬಂದಾಗ ಇಗೋ, ಯೋಸೇಫನು ತಗ್ಗಿನಲ್ಲಿ ಇಲ್ಲದ್ದರಿಂದ ತನ್ನ ವಸ್ತ್ರಗಳನ್ನು ಹರಿದು ಕೊಂಡನು.
- 30ಅವನು ತನ್ನ ಸಹೋದರರ ಬಳಿಗೆ ತಿರಿಗಿಹೋಗಿ--ಆ ಮಗುವು ಇಲ್ಲವಲ್ಲಾ; ಹಾಗಾದರೆ ನಾನು ಎಲ್ಲಿಗೆ ಹೋಗಲಿ ಅಂದನು.
- 31ಆಗ ಅವರು ಯೋಸೇಫನ ಅಂಗಿಯನ್ನು ತೆಗೆದುಕೊಂಡು ಮೇಕೆಯ ಮರಿಯನ್ನು ಕೊಯ್ದು ಆ ಅಂಗಿಯನ್ನು ರಕ್ತದಲ್ಲಿ ಅದ್ದಿ
- 32ಆ ಬಣ್ಣದ ಅಂಗಿಯನ್ನು ಕಳುಹಿಸಿಕೊಟ್ಟರು. ಅವರು ಅದನ್ನು ಅವರ ತಂದೆಯ ಬಳಿಗೆ ತಂದು--ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ನೋಡು ಎಂದು ಹೇಳಿದರು.
- 33ಯಾಕೋಬನು ಅದನ್ನು ಗುರುತು ಹಿಡಿದು--ಇದು ನನ್ನ ಮಗನ ಅಂಗಿ ಹೌದು; ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು; ಯೋಸೇಫನು ನಿಸ್ಸಂದೇಹವಾಗಿ ತುಂಡು ತುಂಡಾಗಿ ಮಾಡಲ್ಪಟ್ಟಿದ್ದಾನೆ ಅಂದನು.
Cross references
- Genesis 37:23 ಆದಿಕಾಂಡ 37:23ಯೋಸೇಫನು ತನ್ನ ಸಹೋದರರ ಬಳಿಗೆ ಬಂದಾಗ ಅವರು ಯೋಸೇಫನ ಮೇಲಿದ್ದ ಬಣ್ಣದ ಅಂಗಿಯನ್ನು ತೆಗೆದರು.
- Proverbs 28:13 ಜ್ಞಾನೋಕ್ತಿಗಳು 28:13ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
- Genesis 37:3 ಆದಿಕಾಂಡ 37:3ಆದರೆ ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗನಾಗಿ ದ್ದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ ಅವನಿಗೆ ಅನೇಕ ಬಣ್ಣದ ಅಂಗಿ ಯನ್ನು ಮಾಡಿಸಿದನು.