Genesis · chapter 37 · verse 32
Genesis 37:32 in Kannada
ಆ ಬಣ್ಣದ ಅಂಗಿಯನ್ನು ಕಳುಹಿಸಿಕೊಟ್ಟರು. ಅವರು ಅದನ್ನು ಅವರ ತಂದೆಯ ಬಳಿಗೆ ತಂದು--ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ನೋಡು ಎಂದು ಹೇಳಿದರು.
Aa bannada angiyannu kaluhisikottaru. Avaru adannu avara tandeya balige tandu--idu namage sikkitu. Idu ninna magana angiyo eno nodu endu helidaru.
Genesis 37:32 in English
- King James Version (KJV)
- And they sent the coat of [many] colours, and they brought [it] to their father; and said, This have we found: know now whether it [be] thy son’s coat or no.
- World English Bible (WEB)
- They took the tunic of many colors, and they brought it to their father, and said, “We have found this. Examine it, now, and see if it is your son’s tunic or not.”
- American Standard Version (ASV)
- and they sent the coat of many colors, and they brought it to their father, and said, This have we found: know now whether it is thy son’s coat or not.
- Bible in Basic English (BBE)
- And they took the coat to their father, and said, We came across this; is it your son's coat or not?
- Darby Translation (DBY)
- and they sent the vest of many colours and had it carried to their father, and said, This have we found: discern now whether it is thy son's vest or not.
- Webster's Bible (WBS)
- And they sent the coat of [many] colors, and they brought [it] to their father; and said, This have we found: know now whether it [is] thy son's coat or not.
- Young's Literal Translation (YLT)
- and send the long coat, and they bring [it] in unto their father, and say, 'This have we found; discern, we pray thee, whether it [is] thy son's coat or not?'
Read in context
- 30ಅವನು ತನ್ನ ಸಹೋದರರ ಬಳಿಗೆ ತಿರಿಗಿಹೋಗಿ--ಆ ಮಗುವು ಇಲ್ಲವಲ್ಲಾ; ಹಾಗಾದರೆ ನಾನು ಎಲ್ಲಿಗೆ ಹೋಗಲಿ ಅಂದನು.
- 31ಆಗ ಅವರು ಯೋಸೇಫನ ಅಂಗಿಯನ್ನು ತೆಗೆದುಕೊಂಡು ಮೇಕೆಯ ಮರಿಯನ್ನು ಕೊಯ್ದು ಆ ಅಂಗಿಯನ್ನು ರಕ್ತದಲ್ಲಿ ಅದ್ದಿ
- 32ಆ ಬಣ್ಣದ ಅಂಗಿಯನ್ನು ಕಳುಹಿಸಿಕೊಟ್ಟರು. ಅವರು ಅದನ್ನು ಅವರ ತಂದೆಯ ಬಳಿಗೆ ತಂದು--ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ನೋಡು ಎಂದು ಹೇಳಿದರು.
- 33ಯಾಕೋಬನು ಅದನ್ನು ಗುರುತು ಹಿಡಿದು--ಇದು ನನ್ನ ಮಗನ ಅಂಗಿ ಹೌದು; ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು; ಯೋಸೇಫನು ನಿಸ್ಸಂದೇಹವಾಗಿ ತುಂಡು ತುಂಡಾಗಿ ಮಾಡಲ್ಪಟ್ಟಿದ್ದಾನೆ ಅಂದನು.
- 34ಆಗ ಯಾಕೋಬನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗೋಸ್ಕರ ಬಹುದಿನ ದುಃಖಪಟ್ಟನು.
Cross references
- Luke 15:30 ಲೂಕನು 15:30ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು.
- Genesis 44:20–23 ಆದಿಕಾಂಡ 44:20–23ನಾವು ನಮ್ಮ ಒಡೆಯನಿಗೆ--ನಮಗೆ ಮುದುಕನಾದ ತಂದೆಯೂ ಅವನಿಗೆ ಮುದಿಪ್ರಾಯದಲ್ಲಿ ಹುಟ್ಟಿದ ಚಿಕ್ಕಮಗನೂ ಇದ್ದಾರೆ; ಅವನ ಸಹೋದರನು ಸತ್ತುಹೋಗಿದ್ದಾನೆ. ಆದದರಿಂದ ಅವನೊಬ್ಬನೇ ತನ್ನ ತಾಯಿಗೆ ಉಳಿದಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿ ಮಾಡುತ್ತಾನೆ ಎಂದು ಹೇಳಿದೆವು. ಅದಕ್ಕೆ ನೀನು ನಿನ್ನ ದಾಸರಿಗೆ--ನಾನು ಅವನನ್ನು ನೋಡುವ ಹಾಗೆ ಅವನನ್ನು ನನ್ನ ಬಳಿಗೆ ಕರಕೊಂಡು ಬನ್ನಿರಿ ಎಂದು ಹೇಳಿದಿಯಲ್ಲಾ, ನಾವು ನಮ್ಮ ಒಡೆಯನಿಗೆಆ ಹುಡುಗನು ತನ್ನ ತಂದೆಯನ್ನು ಅಗಲಕೂಡದು. ಅವನು ತಂದೆಯನ್ನು ಬಿಟ್ಟಗಲಿದರೆ ತಂದೆಯು ಸಾಯುವನು ಎಂದು ಹೇಳಿದೆವು. ಆಗ ನೀನು ನಿನ್ನ ದಾಸರಿಗೆ--ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲಿಗೆ ಬಾರದಿದ್ದರೆ ಇನ್ನು ಮೇಲೆ ನನ್ನ ಮುಖವನ್ನು ನೋಡಬಾರದು ಎಂದು ನೀನು ಹೇಳಿದಿ.
- Genesis 37:3 ಆದಿಕಾಂಡ 37:3ಆದರೆ ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗನಾಗಿ ದ್ದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ ಅವನಿಗೆ ಅನೇಕ ಬಣ್ಣದ ಅಂಗಿ ಯನ್ನು ಮಾಡಿಸಿದನು.