Skip to content
ThuthiThuthiThuthi
Genesis · chapter 37 · verse 33

Genesis 37:33 in Kannada

ಯಾಕೋಬನು ಅದನ್ನು ಗುರುತು ಹಿಡಿದು--ಇದು ನನ್ನ ಮಗನ ಅಂಗಿ ಹೌದು; ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು; ಯೋಸೇಫನು ನಿಸ್ಸಂದೇಹವಾಗಿ ತುಂಡು ತುಂಡಾಗಿ ಮಾಡಲ್ಪಟ್ಟಿದ್ದಾನೆ ಅಂದನು.

Yaakobanu adannu gurutu hididu--idu nanna magana angi haudu; dushtamrugavu avanannu tindubittitu; yosephanu nissandehavaagi tundu tundaagi maadalpattiddaane andanu.

Genesis 37:33 in English

King James Version (KJV)
And he knew it, and said, [It is] my son’s coat; an evil beast hath devoured him; Joseph is without doubt rent in pieces.
World English Bible (WEB)
He recognized it, and said, “It is my son’s tunic. An evil animal has devoured him. Joseph is without doubt torn in pieces.”
American Standard Version (ASV)
And he knew it, and said, It is my son’s coat: an evil beast hath devoured him; Joseph is without doubt torn in pieces.
Bible in Basic English (BBE)
And he saw that it was, and said, It is my son's coat; an evil beast has put him to death; without doubt Joseph has come to a cruel end.
Darby Translation (DBY)
And he discerned it, and said, [It is] my son's vest! an evil beast has devoured him: Joseph is without doubt rent in pieces!
Webster's Bible (WBS)
And he knew it, and said, [It is] my son's coat; an evil beast hath devoured him: Joseph is without doubt rent in pieces.
Young's Literal Translation (YLT)
And he discerneth it, and saith, 'My son's coat! an evil beast hath devoured him; torn — torn is Joseph!'

Read in context

  1. 31ಆಗ ಅವರು ಯೋಸೇಫನ ಅಂಗಿಯನ್ನು ತೆಗೆದುಕೊಂಡು ಮೇಕೆಯ ಮರಿಯನ್ನು ಕೊಯ್ದು ಆ ಅಂಗಿಯನ್ನು ರಕ್ತದಲ್ಲಿ ಅದ್ದಿ
  2. 32ಆ ಬಣ್ಣದ ಅಂಗಿಯನ್ನು ಕಳುಹಿಸಿಕೊಟ್ಟರು. ಅವರು ಅದನ್ನು ಅವರ ತಂದೆಯ ಬಳಿಗೆ ತಂದು--ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ನೋಡು ಎಂದು ಹೇಳಿದರು.
  3. 33ಯಾಕೋಬನು ಅದನ್ನು ಗುರುತು ಹಿಡಿದು--ಇದು ನನ್ನ ಮಗನ ಅಂಗಿ ಹೌದು; ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು; ಯೋಸೇಫನು ನಿಸ್ಸಂದೇಹವಾಗಿ ತುಂಡು ತುಂಡಾಗಿ ಮಾಡಲ್ಪಟ್ಟಿದ್ದಾನೆ ಅಂದನು.
  4. 34ಆಗ ಯಾಕೋಬನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗೋಸ್ಕರ ಬಹುದಿನ ದುಃಖಪಟ್ಟನು.
  5. 35ಅವನ ಕುಮಾರ ಕುಮಾರ್ತೆಯರೆಲ್ಲಾ ಅವನನ್ನು ಆದರಿಸಿದಾಗ್ಯೂ ಅವನು ಆದರಣೆ ಹೊಂದಲೊಲ್ಲದೆ--ನನ್ನ ಮಗನ ಬಳಿಗೆ ಸಮಾಧಿಗೆ ದುಃಖದಿಂದಲೇ ಇಳಿದು ಹೋಗು ವೆನು ಅಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
Read all of Genesis 37

Cross references

Original words (Hebrew)

Genesis 37:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.