Genesis · chapter 37 · verse 35
Genesis 37:35 in Kannada
ಅವನ ಕುಮಾರ ಕುಮಾರ್ತೆಯರೆಲ್ಲಾ ಅವನನ್ನು ಆದರಿಸಿದಾಗ್ಯೂ ಅವನು ಆದರಣೆ ಹೊಂದಲೊಲ್ಲದೆ--ನನ್ನ ಮಗನ ಬಳಿಗೆ ಸಮಾಧಿಗೆ ದುಃಖದಿಂದಲೇ ಇಳಿದು ಹೋಗು ವೆನು ಅಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
Avana kumaara kumaarteyarellaa avanannu aadarisidaagyoo avanu aadarane hondalollade--nanna magana balige samaadhige duhkhadindale ilidu hogu venu andanu. Heege avana tande avanigoskara attanu.idallade aa midyaanyaru yosephanannu aiguptadalli pharohana udyogasthanaada poteepharanige maaridanu. Avanu maigaavalina dalavaayiyaagiddanu.
Genesis 37:35 in English
- King James Version (KJV)
- And all his sons and all his daughters rose up to comfort him; but he refused to be comforted; and he said, For I will go down into the grave unto my son mourning. Thus his father wept for him.
- World English Bible (WEB)
- All his sons and all his daughters rose up to comfort him, but he refused to be comforted. He said, “For I will go down to Sheol to my son, mourning.” His father wept for him.
- American Standard Version (ASV)
- And all his sons and all his daughters rose up to comfort him; but he refused to be comforted; and he said, For I will go down to Sheol to my son mourning. And his father wept for him.
- Bible in Basic English (BBE)
- And all his sons and all his daughters came to give him comfort, but he would not be comforted, saying with weeping, I will go down to the underworld to my son. So great was his father's sorrow for him.
- Darby Translation (DBY)
- And all his sons and all his daughters rose up to comfort him, but he refused to be comforted, and said, For I will go down to my son into Sheol mourning. Thus his father wept for him.
- Webster's Bible (WBS)
- And all his sons and all his daughters rose up to comfort him; but he refused to be comforted; and he said, For I will go down into the grave to my son mourning: Thus his father wept for him.
- Young's Literal Translation (YLT)
- and all his sons and all his daughters rise to comfort him, and he refuseth to comfort himself, and saith, 'For — I go down mourning unto my son, to Sheol,' and his father weepeth for him.
Read in context
- 33ಯಾಕೋಬನು ಅದನ್ನು ಗುರುತು ಹಿಡಿದು--ಇದು ನನ್ನ ಮಗನ ಅಂಗಿ ಹೌದು; ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು; ಯೋಸೇಫನು ನಿಸ್ಸಂದೇಹವಾಗಿ ತುಂಡು ತುಂಡಾಗಿ ಮಾಡಲ್ಪಟ್ಟಿದ್ದಾನೆ ಅಂದನು.
- 34ಆಗ ಯಾಕೋಬನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗೋಸ್ಕರ ಬಹುದಿನ ದುಃಖಪಟ್ಟನು.
- 35ಅವನ ಕುಮಾರ ಕುಮಾರ್ತೆಯರೆಲ್ಲಾ ಅವನನ್ನು ಆದರಿಸಿದಾಗ್ಯೂ ಅವನು ಆದರಣೆ ಹೊಂದಲೊಲ್ಲದೆ--ನನ್ನ ಮಗನ ಬಳಿಗೆ ಸಮಾಧಿಗೆ ದುಃಖದಿಂದಲೇ ಇಳಿದು ಹೋಗು ವೆನು ಅಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
- 36ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
Cross references
- Genesis 42:38 ಆದಿಕಾಂಡ 42:38ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.
- Job 2:11 ಯೋಬನು 2:11ಇದಲ್ಲದೆ ಯೋಬನ ಮೂವರು ಸ್ನೇಹಿತರು ಅವನ ಮೇಲೆ ಬಂದ ಈ ಎಲ್ಲಾ ಕೇಡನ್ನು ಕುರಿತು ಕೇಳಿ ತಮ್ಮ ತಮ್ಮ ಸ್ಥಳಗಳಿಂದ ಬಂದರು. ಅವರಾ ರಂದರೆ; ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು; ಇವರು ಅವನಿಗೋಸ್ಕರ ಗೋಳಾಡುವದಕ್ಕೂ ಅವನನ್ನು ಸಂತೈ ಸುವದಕ್ಕೂ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡರು.
- 2 Samuel 12:17 2 ಸಮುವೇಲನು 12:17ಅವನನ್ನು ಎಬ್ಬಿಸುವದಕ್ಕೆ ಅವನ ಮನೆಯ ಹಿರಿಯರು ಅವನ ಬಳಿಗೆ ಬಂದರು; ಆದರೆ ಅವನಿಗೆ ಮನಸ್ಸಿಲ್ಲದೆ ಇತ್ತು. ಅವರ ಸಂಗಡ ಭೋಜನ ಮಾಡದೆ ಹೋದನು.
- Genesis 35:22–26 ಆದಿಕಾಂಡ 35:22–26ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು. ಅವರಲ್ಲಿ ಲೇಯಳ ಕುಮಾರರು: ಯಾಕೋಬನ ಚೊಚ್ಚಲ ಮಗನಾದ ರೂಬೇನನು ಸಿಮೆಯೋನನು ಲೇವಿಯು ಯೆಹೂದನು ಇಸ್ಸಾಕಾರನು ಮತ್ತು ಜೆಬೂಲೂನನು. ರಾಹೇಲಳ ಕುಮಾರರು: ಯೋಸೇಫನು ಮತ್ತು ಬೆನ್ಯಾವಿಾನನು. ರಾಹೇಲಳ ದಾಸಿಯಾದ ಬಿಲ್ಹಳ ಕುಮಾರರು: ದಾನನು ಮತ್ತು ನಫ್ತಾಲಿಯು. ಲೇಯಳ ದಾಸಿ ಯಾದ ಜಿಲ್ಪಳ ಕುಮಾರರು: ಗಾದನು ಮತ್ತು ಆಶೇರನು. ಇವರೇ ಪದ್ದನ್ ಅರಾಮಿನಲ್ಲಿ ಯಾಕೋಬ ನಿಗೆ ಹುಟ್ಟಿದ ಕುಮಾರರು.
- Genesis 44:29–31 ಆದಿಕಾಂಡ 44:29–31(ಈಗ) ನನ್ನ ಬಳಿಯಿಂದ ಇವನನ್ನೂ ತಕ್ಕೊಂಡು ಹೋಗ ಬೇಕೆಂದಿದೀರಿ, ಅವನಿಗೂ ಕೇಡು ಬಂದರೆ ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಯ ಮಾಡುವಿರಿ ಎಂದು ಹೇಳಿದನು. ಹೀಗಿರಲಾಗಿ ನಾನು ನಿನ್ನ ದಾಸನಾದ ನನ್ನ ತಂದೆಯ ಬಳಿಗೆ ಹೋಗುವ ಸಮಯದಲ್ಲಿ ಅವನ ಪ್ರಾಣವು ಹುಡುಗನ ಪ್ರಾಣದೊಂದಿಗೆ ಬಂಧಿಸಲ್ಪಟ್ಟಿದ್ದರಿಂದ ಹುಡುಗನು ನಮ್ಮ ಸಂಗಡ ಇಲ್ಲದೆ ಹೋದರೆ ಆ ಹುಡುಗ ನಿಲ್ಲದ್ದನ್ನು ಕಂಡಾಗಲೇ ಅವನು ಸಾಯುವನು. ನಿನ್ನ ದಾಸನಾಗಿರುವ ನಮ್ಮ ತಂದೆಯ ನರೇಕೂದಲನ್ನು ದುಃಖದಿಂದ ಸಮಾಧಿಗೆ ನಿನ್ನ ದಾಸರು ಇಳಿಯ ಮಾಡುವರು.
- Genesis 42:31 ಆದಿಕಾಂಡ 42:31ನಾವು ಅವ ನಿಗೆ--ನಾವು ಗೂಢಚಾರರಲ್ಲ, ಸತ್ಯವಂತರೇ.
- Jeremiah 31:15 ಯೆರೆಮೀಯ 31:15ಕರ್ತನು ಹೀಗೆ ಹೇಳುತ್ತಾನೆ; ರಾಮದಲ್ಲಿ ಸ್ವರವೂ ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಲ್ಪ ಟ್ಟಿತು; ರಾಹೇಲಳು ತನ್ನ ಮಕ್ಕಳಿಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಅಳುತ್ತಾಳೆ;
- Psalm 77:2 ಕೀರ್ತನೆಗಳು 77:2ನನ್ನ ಇಕ್ಕ ಟ್ಟಿನ ದಿವಸದಲ್ಲಿ ಕರ್ತನನ್ನು ಹುಡುಕಿದೆನು; ನಾನು ರಾತ್ರಿಯೆಲ್ಲಾ ವ್ಯಥೆಪಟ್ಟದ್ದರಿಂದ ನನ್ನ ಪ್ರಾಣವು ಆದರಣೆ ಹೊಂದಲೊಲ್ಲದು.
- Genesis 45:28 ಆದಿಕಾಂಡ 45:28ಆಗ ಇಸ್ರಾಯೇಲನು--ನನ್ನ ಮಗನಾದ ಯೋಸೇಫನು ಇನ್ನೂ ಜೀವದಿಂದಿದ್ದಾನೆ, ಅದು ಸಾಕು; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು.
- Genesis 31:43 ಆದಿಕಾಂಡ 31:43ಲಾಬಾನನು ಅದಕ್ಕೆ ಉತ್ತರವಾಗಿ ಯಾಕೋಬನಿಗೆ --ಈ ಕುಮಾರ್ತೆಯರು ನನ್ನ ಕುಮಾರ್ತೆಯರೇ; ಈ ಮಕ್ಕಳೂ ನನ್ನ ಮಕ್ಕಳೇ; ಈ ಮಂದೆಯೂ ನನ್ನ ಮಂದೆಯೇ; ಅಂತೂ ನೀನು ನೋಡುವದೆಲ್ಲಾ ನನ್ನದೇ. ಹಾಗಾದರೆ ನನ್ನ ಕುಮಾರ್ತೆಯರಿಗಾಗಲಿ ಅವರು ಹೆತ್ತ ಮಕ್ಕಳಿಗಾಗಲಿ ನಾನು ಈಹೊತ್ತು ಏನು ಮಾಡಲಿ?
Original words (Hebrew)
- sons · H1121בֵּן bên
- daughters · H1323בַּת bath
- up · H6965קוּם qûwm
- comfort · H5162נָחַם nâcham
- refused · H3985מָאֵן mâʼên
- comforted · H5162נָחַם nâcham
- said · H559אָמַר ʼâmar
- down · H3381יָרַד yârad
- grave · H7585שְׁאוֹל shᵉʼôwl
- son · H1121בֵּן bên
- mourning · H57אָבֵל ʼâbêl
- father · H1אָב ʼâb
- wept · H1058בָּכָה bâkâh