Skip to content
ThuthiThuthiThuthi
Genesis · chapter 37 · verse 4

Genesis 37:4 in Kannada

ತಮ್ಮ ತಂದೆಯು ಅವನನ್ನು ಅವನ ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿ ಮಾಡುತ್ತಾನೆಂದು ಅವನ ಸಹೋದರರು ನೋಡಿ ಅವನನ್ನು ದ್ವೇಷಿಸಿ ಅವನ ಸಂಗಡ ಸಮಾಧಾನವಾಗಿ ಮಾತಾಡಲಾರದೆ ಇದ್ದರು.

Tamma tandeyu avanannu avana ellaa sahodarariginta hechchu preeti maaduttaanendu avana sahodararu nodi avanannu dveshisi avana sangada samaadhaanavaagi maataadalaarade iddaru.

Genesis 37:4 in English

King James Version (KJV)
And when his brethren saw that their father loved him more than all his brethren, they hated him, and could not speak peaceably unto him.
World English Bible (WEB)
His brothers saw that their father loved him more than all his brothers, and they hated him, and couldn’t speak peaceably to him.
American Standard Version (ASV)
And his brethren saw that their father loved him more than all his brethren; and they hated him, and could not speak peaceably unto him.
Bible in Basic English (BBE)
And because his brothers saw that Joseph was dearer to his father than all the others, they were full of hate for him, and would not say a kind word to him.
Darby Translation (DBY)
And his brethren saw that their father loved him more than all his brethren, and they hated him, and could not greet him with friendliness.
Webster's Bible (WBS)
And when his brethren saw that their father loved him more than all his brethren, they hated him, and could not speak peaceably to him.
Young's Literal Translation (YLT)
and his brethren see that their father hath loved him more than any of his brethren, and they hate him, and have not been able to speak [to] him peaceably.

Read in context

  1. 2ಇವು ಯಾಕೋಬನ ವಂಶಾವಳಿಗಳು: ಯೋಸೇಫನು ಹದಿನೇಳು ವರುಷದವನಾಗಿದ್ದಾಗ ತನ್ನ ಸಹೋದರರ ಸಂಗಡ ಮಂದೆಯನ್ನು ಮೇಯಿಸು ತ್ತಿದ್ದನು. ಆ ಹುಡುಗನು ತನ್ನ ತಂದೆಯ ಹೆಂಡತಿ ಯರಾಗಿದ್ದ ಬಿಲ್ಹಳ ಮತ್ತು ಜಿಲ್ಪಳ ಕುಮಾರರ ಸಂಗಡ ಇದ್ದನು. ಯೋಸೇಫನು ಅವರ ಕೆಟ್ಟತನದ ಸುದ್ದಿಯನ್ನು ತನ್ನ ತಂದೆಗೆ ತಿಳಿಸುತ್ತಿದ್ದನು.
  2. 3ಆದರೆ ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗನಾಗಿ ದ್ದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ ಅವನಿಗೆ ಅನೇಕ ಬಣ್ಣದ ಅಂಗಿ ಯನ್ನು ಮಾಡಿಸಿದನು.
  3. 4ತಮ್ಮ ತಂದೆಯು ಅವನನ್ನು ಅವನ ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿ ಮಾಡುತ್ತಾನೆಂದು ಅವನ ಸಹೋದರರು ನೋಡಿ ಅವನನ್ನು ದ್ವೇಷಿಸಿ ಅವನ ಸಂಗಡ ಸಮಾಧಾನವಾಗಿ ಮಾತಾಡಲಾರದೆ ಇದ್ದರು.
  4. 5ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.
  5. 6ಅವನು ಅವರಿಗೆ ನಾನು ಕಂಡ ಈ ಕನಸನ್ನು ಹೇಳುತ್ತೇನೆ, ಕೇಳಿರಿ.
Read all of Genesis 37

Cross references

Original words (Hebrew)

Genesis 37:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.