Skip to content
ThuthiThuthiThuthi
Genesis · chapter 37 · verse 5

Genesis 37:5 in Kannada

ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.

Yosephanu ondu kanasannu kandu tanna sahodararige tilisidaaga avaru avanannu innoo hechchaagi dveshisidaru.

Genesis 37:5 in English

King James Version (KJV)
And Joseph dreamed a dream, and he told [it] his brethren: and they hated him yet the more.
World English Bible (WEB)
Joseph dreamed a dream, and he told it to his brothers, and they hated him all the more.
American Standard Version (ASV)
And Joseph dreamed a dream, and he told it to his brethren: and they hated him yet the more.
Bible in Basic English (BBE)
Now Joseph had a dream, and he gave his brothers an account of it, which made their hate greater than ever.
Darby Translation (DBY)
And Joseph dreamed a dream, and told [it] to his brethren, and they hated him yet the more.
Webster's Bible (WBS)
And Joseph dreamed a dream, and he told [it] to his brethren: and they hated him yet the more.
Young's Literal Translation (YLT)
And Joseph dreameth a dream, and declareth to his brethren, and they add still more to hate him.

Read in context

  1. 3ಆದರೆ ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗನಾಗಿ ದ್ದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ ಅವನಿಗೆ ಅನೇಕ ಬಣ್ಣದ ಅಂಗಿ ಯನ್ನು ಮಾಡಿಸಿದನು.
  2. 4ತಮ್ಮ ತಂದೆಯು ಅವನನ್ನು ಅವನ ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿ ಮಾಡುತ್ತಾನೆಂದು ಅವನ ಸಹೋದರರು ನೋಡಿ ಅವನನ್ನು ದ್ವೇಷಿಸಿ ಅವನ ಸಂಗಡ ಸಮಾಧಾನವಾಗಿ ಮಾತಾಡಲಾರದೆ ಇದ್ದರು.
  3. 5ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.
  4. 6ಅವನು ಅವರಿಗೆ ನಾನು ಕಂಡ ಈ ಕನಸನ್ನು ಹೇಳುತ್ತೇನೆ, ಕೇಳಿರಿ.
  5. 7ಇಗೋ, ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ಇಗೋ, ನನ್ನ ಸಿವುಡು ಎದ್ದು ನಿಂತಿತು; ಆಗ ಇಗೋ, ನಿಮ್ಮ ಸಿವುಡುಗಳು ತಿರುಗಿ ಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು ಅಂದನು.
Read all of Genesis 37

Cross references

Original words (Hebrew)

Genesis 37:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.