Skip to content
ThuthiThuthiThuthi
Genesis · chapter 37 · verse 6

Genesis 37:6 in Kannada

ಅವನು ಅವರಿಗೆ ನಾನು ಕಂಡ ಈ ಕನಸನ್ನು ಹೇಳುತ್ತೇನೆ, ಕೇಳಿರಿ.

Avanu avarige naanu kanda ee kanasannu heluttene, keliri.

Genesis 37:6 in English

King James Version (KJV)
And he said unto them, Hear, I pray you, this dream which I have dreamed:
World English Bible (WEB)
He said to them, “Please hear this dream which I have dreamed:
American Standard Version (ASV)
And he said unto them, Hear, I pray you, this dream which I have dreamed:
Bible in Basic English (BBE)
And he said to them, Let me give you the story of my dream.
Darby Translation (DBY)
And he said to them, Hear, I pray you, this dream, which I have dreamt:
Webster's Bible (WBS)
And he said to them, Hear, I pray you, this dream which I have dreamed:
Young's Literal Translation (YLT)
And he saith unto them, 'Hear ye, I pray you, this dream which I have dreamed:

Read in context

  1. 4ತಮ್ಮ ತಂದೆಯು ಅವನನ್ನು ಅವನ ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿ ಮಾಡುತ್ತಾನೆಂದು ಅವನ ಸಹೋದರರು ನೋಡಿ ಅವನನ್ನು ದ್ವೇಷಿಸಿ ಅವನ ಸಂಗಡ ಸಮಾಧಾನವಾಗಿ ಮಾತಾಡಲಾರದೆ ಇದ್ದರು.
  2. 5ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.
  3. 6ಅವನು ಅವರಿಗೆ ನಾನು ಕಂಡ ಈ ಕನಸನ್ನು ಹೇಳುತ್ತೇನೆ, ಕೇಳಿರಿ.
  4. 7ಇಗೋ, ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ಇಗೋ, ನನ್ನ ಸಿವುಡು ಎದ್ದು ನಿಂತಿತು; ಆಗ ಇಗೋ, ನಿಮ್ಮ ಸಿವುಡುಗಳು ತಿರುಗಿ ಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು ಅಂದನು.
  5. 8ಆಗ ಅವನ ಸಹೋದರರು ಅವನಿಗೆ--ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವಿಯೋ ಇಲ್ಲವೆ ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ ಎಂದು ಹೇಳಿ ಅವನ ಕನಸುಗಳಿಗಾಗಿಯೂ ಅವನ ಮಾತುಗಳಿಗಾಗಿಯೂ ಅವನನ್ನು ಮತ್ತಷ್ಟು ಹಗೆ ಮಾಡಿದರು.
Read all of Genesis 37

Cross references

Original words (Hebrew)

Genesis 37:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.