Genesis · chapter 37 · verse 7
Genesis 37:7 in Kannada
ಇಗೋ, ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ಇಗೋ, ನನ್ನ ಸಿವುಡು ಎದ್ದು ನಿಂತಿತು; ಆಗ ಇಗೋ, ನಿಮ್ಮ ಸಿವುಡುಗಳು ತಿರುಗಿ ಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು ಅಂದನು.
Igo, naavu holadalli sivudugalannu kattuttaa iddevu; aaga igo, nanna sivudu eddu nintitu; aaga igo, nimma sivudugalu tirugi kondu nanna sivudige addabiddavu andanu.
Genesis 37:7 in English
- King James Version (KJV)
- For, behold, we [were] binding sheaves in the field, and, lo, my sheaf arose, and also stood upright; and, behold, your sheaves stood round about, and made obeisance to my sheaf.
- World English Bible (WEB)
- for behold, we were binding sheaves in the field, and behold, my sheaf arose and also stood upright; and behold, your sheaves came around, and bowed down to my sheaf.”
- American Standard Version (ASV)
- for, behold, we were binding sheaves in the field, and, lo, my sheaf arose, and also stood upright; and, behold, your sheaves came round about, and made obeisance to my sheaf.
- Bible in Basic English (BBE)
- We were in the field, getting the grain stems together, and my grain kept upright, and yours came round and went down on the earth before mine.
- Darby Translation (DBY)
- Behold, we were binding sheaves in the fields, and lo, my sheaf rose up, and remained standing; and behold, your sheaves came round about and bowed down to my sheaf.
- Webster's Bible (WBS)
- For behold, we [were] binding sheaves in the field, and lo, my sheaf arose, and also stood upright; and behold, your sheaves stood around and made obeisance to my sheaf.
- Young's Literal Translation (YLT)
- that, lo, we are binding bundles in the midst of the field, and lo, my bundle hath arisen, and hath also stood up, and lo, your bundles are round about, and bow themselves to my bundle.'
Read in context
- 5ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.
- 6ಅವನು ಅವರಿಗೆ ನಾನು ಕಂಡ ಈ ಕನಸನ್ನು ಹೇಳುತ್ತೇನೆ, ಕೇಳಿರಿ.
- 7ಇಗೋ, ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ಇಗೋ, ನನ್ನ ಸಿವುಡು ಎದ್ದು ನಿಂತಿತು; ಆಗ ಇಗೋ, ನಿಮ್ಮ ಸಿವುಡುಗಳು ತಿರುಗಿ ಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು ಅಂದನು.
- 8ಆಗ ಅವನ ಸಹೋದರರು ಅವನಿಗೆ--ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವಿಯೋ ಇಲ್ಲವೆ ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ ಎಂದು ಹೇಳಿ ಅವನ ಕನಸುಗಳಿಗಾಗಿಯೂ ಅವನ ಮಾತುಗಳಿಗಾಗಿಯೂ ಅವನನ್ನು ಮತ್ತಷ್ಟು ಹಗೆ ಮಾಡಿದರು.
- 9ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ--ಇಗೋ, ಇನ್ನೊಂದು ಕನಸನ್ನು ಕಂಡಿದ್ದೇನೆ; ಇಗೋ, ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು ಅಂದನು.
Cross references
- Genesis 42:6 ಆದಿಕಾಂಡ 42:6ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾ ಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರು ವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.
- Genesis 44:14 ಆದಿಕಾಂಡ 44:14ಯೋಸೇಫನು ಇನ್ನು ಮನೆಯಲ್ಲಿದ್ದಾಗಲೇ ಯೆಹೂದನೂ ಅವನ ಸಹೋದ ರರೂ ಬಂದು ಅವನ ಮುಂದೆ ಅಡ್ಡಬಿದ್ದರು.
- Genesis 43:26 ಆದಿಕಾಂಡ 43:26ಯೋಸೇಫನು ಮನೆಗೆ ಬಂದ ಮೇಲೆ ತಮ್ಮ ಕೈಗಳಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಕ್ಕೊಂಡು ಬಂದು ನೆಲದ ಮಟ್ಟಿಗೂ ಅವನಿಗೆ ಅಡ್ಡಬಿದ್ದರು.
- Genesis 42:9 ಆದಿಕಾಂಡ 42:9ಆಗ ಯೋಸೇಫನು ತಾನು ಅವರ ವಿಷಯದಲ್ಲಿ ಕಂಡ ಕನಸುಗಳನ್ನು ಜ್ಞಾಪಕಮಾಡಿಕೊಂಡು ಅವ ರಿಗೆ--ನೀವು ಗೂಢಚಾರರು; ದೇಶದ ಒಳಗುಟ್ಟನ್ನು ನೋಡುವದಕ್ಕಾಗಿ ಬಂದಿದ್ದೀರಿ ಅಂದನು.
- Colossians 1:18 ಕೊಲೊಸ್ಸೆಯವರಿಗೆ 1:18ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ.
- Genesis 44:19 ಆದಿಕಾಂಡ 44:19ನನ್ನ ಒಡೆಯನು-- ನಿಮಗೆ ತಂದೆಯೂ ಸಹೋದರರೂ ಇದ್ದಾರೋ ಎಂದು ತನ್ನ ದಾಸರನ್ನು ಕೇಳಲು
- Philippians 2:10 ಫಿಲಿಪ್ಪಿಯವರಿಗೆ 2:10ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.