Skip to content
ThuthiThuthiThuthi
Genesis · chapter 37 · verse 9

Genesis 37:9 in Kannada

ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ--ಇಗೋ, ಇನ್ನೊಂದು ಕನಸನ್ನು ಕಂಡಿದ್ದೇನೆ; ಇಗೋ, ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು ಅಂದನು.

Idallade avanu innondu kanasannu kandu tanna sahodararige--igo, innondu kanasannu kandiddene; igo, sooryanoo chandranoo hannondu nakshatragaloo nanage addabiddavu andanu.

Genesis 37:9 in English

King James Version (KJV)
And he dreamed yet another dream, and told it his brethren, and said, Behold, I have dreamed a dream more; and, behold, the sun and the moon and the eleven stars made obeisance to me.
World English Bible (WEB)
He dreamed yet another dream, and told it to his brothers, and said, “Behold, I have dreamed yet another dream: and behold, the sun and the moon and eleven stars bowed down to me.”
American Standard Version (ASV)
And he dreamed yet another dream, and told it to his brethren, and said, Behold, I have dreamed yet a dream; and, behold, the sun and the moon and eleven stars made obeisance to me.
Bible in Basic English (BBE)
Then he had another dream, and gave his brothers an account of it, saying, I have had another dream: the sun and the moon and eleven stars gave honour to me.
Darby Translation (DBY)
And he dreamed yet another dream, and told it to his brethren, and said, Behold, I have dreamt another dream, and behold, the sun and the moon and eleven stars bowed down to me.
Webster's Bible (WBS)
And he dreamed yet another dream, and told it to his brethren, and said, Behold, I have dreamed a dream more: and behold, the sun and the moon and the eleven stars made obeisance to me.
Young's Literal Translation (YLT)
And he dreameth yet another dream, and recounteth it to his brethren, and saith, 'Lo, I have dreamed a dream again, and lo, the sun and the moon, and eleven stars, are bowing themselves to me.'

Read in context

  1. 7ಇಗೋ, ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ಇಗೋ, ನನ್ನ ಸಿವುಡು ಎದ್ದು ನಿಂತಿತು; ಆಗ ಇಗೋ, ನಿಮ್ಮ ಸಿವುಡುಗಳು ತಿರುಗಿ ಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು ಅಂದನು.
  2. 8ಆಗ ಅವನ ಸಹೋದರರು ಅವನಿಗೆ--ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವಿಯೋ ಇಲ್ಲವೆ ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ ಎಂದು ಹೇಳಿ ಅವನ ಕನಸುಗಳಿಗಾಗಿಯೂ ಅವನ ಮಾತುಗಳಿಗಾಗಿಯೂ ಅವನನ್ನು ಮತ್ತಷ್ಟು ಹಗೆ ಮಾಡಿದರು.
  3. 9ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ--ಇಗೋ, ಇನ್ನೊಂದು ಕನಸನ್ನು ಕಂಡಿದ್ದೇನೆ; ಇಗೋ, ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು ಅಂದನು.
  4. 10ಅವನು ತನ್ನ ತಂದೆಗೂ ತನ್ನ ಸಹೋದರರಿಗೂ ಅದನ್ನು ತಿಳಿಸಿದಾಗ ಅವನ ತಂದೆಯು ಅವನನ್ನು ಗದರಿಸಿ ಅವನಿಗೆ--ನೀನು ಕಂಡ ಈ ಕನಸು ಏನು? ನಾನೂ ನಿನ್ನ ತಾಯಿಯೂ ನಿನ್ನ ಸಹೋದರರೂ ನಿಜವಾಗಿ ನಿನ್ನ ಮುಂದೆ ಅಡ್ಡಬೀಳುವದಕ್ಕೆ ಬರಬೇಕೋ ಅಂದನು.
  5. 11ಆಗ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚು ಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
Read all of Genesis 37

Cross references

Original words (Hebrew)

Genesis 37:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.