Genesis · chapter 38 · verse 1
Genesis 38:1 in Kannada
ಆ ಕಾಲದಲ್ಲಿ ಆದದ್ದೇನಂದರೆ, ಯೆಹೂದನು ತನ್ನ ಸಹೋದರರ ಬಳಿ ಯಿಂದ ಇಳಿದುಹೋಗಿ ಅದುಲ್ಲಾಮ್ಯನವನಾದ ಹೀರನ ಬಳಿಗೆ ಹೋದನು.
Aa kaaladalli aadaddenandare, yehoodanu tanna sahodarara bali yinda iliduhogi adullaamyanavanaada heerana balige hodanu.
Genesis 38:1 in English
- King James Version (KJV)
- And it came to pass at that time, that Judah went down from his brethren, and turned in to a certain Adullamite, whose name [was] Hirah.
- World English Bible (WEB)
- At that time, Judah went down from his brothers, and visited a certain Adullamite, whose name was Hirah.
- American Standard Version (ASV)
- And it came to pass at that time, that Judah went down from his brethren, and turned in to a certain Adullamite, whose name was Hirah.
- Bible in Basic English (BBE)
- Now at that time, Judah went away from his brothers and became the friend of a man of Adullam named Hirah.
- Darby Translation (DBY)
- And it came to pass at that time, that Judah went down from his brethren, and turned in to a man of Adullam whose name was Hirah.
- Webster's Bible (WBS)
- And it came to pass at that time, that Judah went down from his brethren, and turned in to a certain Adullamite, whose name [was] Hirah.
- Young's Literal Translation (YLT)
- And it cometh to pass, at that time, that Judah goeth down from his brethren, and turneth aside unto a man, an Adullamite, whose name [is] Hirah;
Read in context
- 1ಆ ಕಾಲದಲ್ಲಿ ಆದದ್ದೇನಂದರೆ, ಯೆಹೂದನು ತನ್ನ ಸಹೋದರರ ಬಳಿ ಯಿಂದ ಇಳಿದುಹೋಗಿ ಅದುಲ್ಲಾಮ್ಯನವನಾದ ಹೀರನ ಬಳಿಗೆ ಹೋದನು.
- 2ಅಲ್ಲಿ ಯೆಹೂದನು ಕಾನಾನ್ಯನಾದ ಶೂಗನ ಮಗಳನ್ನು ನೋಡಿ ಅವಳನ್ನು ತಕ್ಕೊಂಡು ಅವಳನ್ನು ಕೂಡಿದನು.
- 3ಅವಳು ಗರ್ಭಿಣಿ ಯಾಗಿ ಮಗನನ್ನು ಹೆತ್ತಳು. ಯೆಹೂದನು ಅವನಿಗೆ ಏರ ಎಂದು ಹೆಸರಿಟ್ಟನು.
Cross references
- 2 Kings 4:8 2 ಅರಸುಗಳು 4:8ಆ ಕಾಲದಲ್ಲಿ ಏನಾಯಿತಂದರೆ, ಎಲೀಷನು ಶೂನೇ ಮಿಗೆ ಹೋದನು. ಅಲ್ಲಿ ಘನವುಳ್ಳ ಒಬ್ಬ ಸ್ತ್ರೀಯು ಇದ್ದಳು. ಅವಳು ಅವನನ್ನು ರೊಟ್ಟಿ ತಿನ್ನಲು ಬಲವಂತ ಮಾಡಿದಳು. ಹಾಗೆಯೇ ಅವನು ಆ ಮಾರ್ಗವಾಗಿ ಹೋಗುವಾಗೆಲ್ಲಾ ಅಲ್ಲಿ ರೊಟ್ಟಿ ತಿನ್ನಲು ಹೋಗುತ್ತಿ ದ್ದನು.
- 1 Samuel 22:1 1 ಸಮುವೇಲನು 22:1ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಬಂದನು. ಈ ವರ್ತಮಾನವನ್ನು ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಕೇಳಿ ಅವನ ಬಳಿಗೆ ಬಂದರು.
- Micah 1:15 ಮೀಕ 1:15ಮಾರೇ ಷದ ನಿವಾಸಿಯೇ, ಇನ್ನೂ ಬಾಧ್ಯನನ್ನು ನಿನ್ನ ಬಳಿಗೆ ತರುವೆನು; ಅವನು ಇಸ್ರಾಯೇಲಿನ ಮಹಿಮೆಯಾದ ಅದುಲ್ಲಾಮಿನ ಮಟ್ಟಿಗೂ ಬರುವನು.ನಿನ್ನ ಮುದ್ದು ಮಕ್ಕಳಿಗೋಸ್ಕರ ತಲೆಬೋಳಿಸಿಕೊಂಡು ಕ್ಷೌರ ಮಾಡಿಸಿಕೊ; ಹದ್ದಿನಂತೆ ನಿನ್ನ ಬೋಳುತನವನ್ನು ಅಗಲ ಮಾಡಿಕೊ; ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗಿದ್ದಾರೆ.
- Proverbs 13:20 ಜ್ಞಾನೋಕ್ತಿಗಳು 13:20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
- Joshua 15:35 ಯೆಹೋಶುವ 15:35ತಪ್ವೂಹ, ಏನಾಮ್ ಯರ್ಮೂತ್,
- Genesis 19:2–3 ಆದಿಕಾಂಡ 19:2–3ಇಗೋ, ಪ್ರಭುಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ಇಳುಕೊಂಡು ರಾತ್ರಿ ಕಳೆಯಿರಿ; ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು ಎಂದು ಬೇಡಿಕೊಂಡನು. ಅದಕ್ಕೆ ಅವರು--ಹಾಗಲ್ಲ; ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ ಅಂದರು. ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ ಅವರು ತಿರುಗಿಕೊಂಡು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟನು. ಅವರು ಊಟಮಾಡಿದರು.
- Joshua 12:15 ಯೆಹೋಶುವ 12:15ಲಿಬ್ನದ ಅರಸನು ಒಬ್ಬನು; ಅದುಲ್ಲಾಮದ ಅರಸನು ಒಬ್ಬನು;
- 2 Samuel 23:13 2 ಸಮುವೇಲನು 23:13ಮೂವತ್ತು ಮಂದಿ ಮುಖ್ಯಸ್ಥರಲ್ಲಿ ಆ ಮೂರು ಮಂದಿ ಹೊರಟು ಸುಗ್ಗಿಯ ಕಾಲದಲ್ಲಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿಗೆ ಬಂದರು; ಆಗ ಫಿಲಿಷ್ಟಿಯರ ದಂಡು ರೆಫಾಯಾಮ್ ತಗ್ಗಿನಲ್ಲಿ ಇಳಿ ದಿತ್ತು.
- Proverbs 9:6 ಜ್ಞಾನೋಕ್ತಿಗಳು 9:6ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.
- Judges 4:18 ನ್ಯಾಯಸ್ಥಾಪಕರು 4:18ಆಗ ಯಾಯೇಲಳು ಸೀಸೆರನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ--ಒಳಗೆ ಬಾ, ನನ್ನ ಪ್ರಭುವೇ; ನನ್ನ ಬಳಿಗೆ ಬಾ; ಭಯಪಡಬೇಡ ಎಂದು ಹೇಳಿದಳು. ಅವನು ಗುಡಾರದಲ್ಲಿರುವ ಅವಳ ಬಳಿಗೆ ಬಂದಾಗ ಅವಳು ಅವನನ್ನು ಒಂದು ಜಮಖಾನ ದಿಂದ ಮುಚ್ಚಿದಳು.