Skip to content
ThuthiThuthiThuthi
Genesis · chapter 38 · verse 10

Genesis 38:10 in Kannada

ಅವನು ಮಾಡಿದ್ದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ ಲ್ಲವಾದದ್ದರಿಂದ ಆತನು ಇವನನ್ನೂ ಸಾಯಿಸಿದನು.

Avanu maadiddu kartana drushtiyalli mechchikeyaagirali llavaadaddarinda aatanu ivanannoo saayisidanu.

Genesis 38:10 in English

King James Version (KJV)
And the thing which he did displeased the LORD: wherefore he slew him also.
World English Bible (WEB)
The thing which he did was evil in the LORD’s sight, and he killed him also.
American Standard Version (ASV)
And the thing which he did was evil in the sight of Jehovah: and he slew him also.
Bible in Basic English (BBE)
And what he did was evil in the eyes of the Lord, so that he put him to death, like his brother.
Darby Translation (DBY)
And the thing which he did was evil in the sight of Jehovah, and he slew him also.
Webster's Bible (WBS)
And the thing which he did displeased the LORD: wherefore he slew him also.
Young's Literal Translation (YLT)
and that which he hath done is evil in the eyes of Jehovah, and He putteth him also to death.

Read in context

  1. 8ಆಗ ಯೆಹೂದನು ಓನಾನನಿಗೆ--ನಿನ್ನ ಸಹೋದರನ ಹೆಂಡತಿಯ ಬಳಿಗೆ ಹೋಗಿ ಅವಳನ್ನು ಮದುವೆಯಾಗಿ ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು ಅಂದನು.
  2. 9ಆದರೆ ಓನಾನನು ಆ ಸಂತತಿಯು ತನ್ನದಾಗತಕ್ಕದ್ದಲ್ಲವೆಂದು ತಿಳಿದುಕೊಂಡು ತನ್ನ ಅಣ್ಣನ ಹೆಂಡತಿಯ ಬಳಿಗೆ ಹೋದಾಗ ತನ್ನ ಅಣ್ಣನಿಗೆ ಸಂತತಿಯನ್ನು ಉಂಟುಮಾಡದ ಹಾಗೆ ತನ್ನ ವೀರ್ಯ ವನ್ನು ಭೂಮಿಯ ಮೇಲೆ ಚೆಲ್ಲಿದನು.
  3. 10ಅವನು ಮಾಡಿದ್ದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ ಲ್ಲವಾದದ್ದರಿಂದ ಆತನು ಇವನನ್ನೂ ಸಾಯಿಸಿದನು.
  4. 11ಆಗ ಯೆಹೂದನು ತನ್ನ ಸೊಸೆಯಾದ ತಾಮಾರ ಳಿಗೆ--ನನ್ನ ಮಗನಾದ ಶೇಲಹನು ದೊಡ್ಡವನಾಗುವ ವರೆಗೆ ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿ ಇರು ಅಂದನು. ಯಾಕಂದರೆ ಇವನು ಸಹ ತನ್ನ ಸಹೋದರರ ಹಾಗೆ ಸತ್ತಾನೆಂದು ಅಂದುಕೊಂಡನು. ತಾಮಾರಳು ಹೋಗಿ ತನ್ನ ತಂದೆಯ ಮನೆಯಲ್ಲಿ ವಾಸಮಾಡಿದಳು.
  5. 12ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ಸತ್ತಳು. ಯೆಹೂ ದನು ಆದರಣೆ ಹೊಂದಿದ ಮೇಲೆ ತಾನೂ ತನ್ನ ಸ್ನೇಹಿತನಾಗಿರುವ ಅದುಲ್ಲಾಮ್ಯನಾದ ಹೀರನೂ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವವರ ಬಳಿಗೆ ತಿಮ್ನಾತಿಗೆ ಹೋದನು.
Read all of Genesis 38

Cross references

Original words (Hebrew)

Genesis 38:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.