Genesis · chapter 38 · verse 12
Genesis 38:12 in Kannada
ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ಸತ್ತಳು. ಯೆಹೂ ದನು ಆದರಣೆ ಹೊಂದಿದ ಮೇಲೆ ತಾನೂ ತನ್ನ ಸ್ನೇಹಿತನಾಗಿರುವ ಅದುಲ್ಲಾಮ್ಯನಾದ ಹೀರನೂ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವವರ ಬಳಿಗೆ ತಿಮ್ನಾತಿಗೆ ಹೋದನು.
Bahala dinagalaada mele yehoodana hendatiyaagidda shoogana magalu sattalu. Yehoo danu aadarane hondida mele taanoo tanna snehitanaagiruva adullaamyanaada heeranoo tanna kurigala unneyannu kattarisuvavara balige timnaatige hodanu.
Genesis 38:12 in English
- King James Version (KJV)
- And in process of time the daughter of Shuah Judah’s wife died; and Judah was comforted, and went up unto his sheepshearers to Timnath, he and his friend Hirah the Adullamite.
- World English Bible (WEB)
- After many days, Shua’s daughter, the wife of Judah, died. Judah was comforted, and went up to his sheep shearers to Timnah, he and his friend Hirah, the Adullamite.
- American Standard Version (ASV)
- And in process of time Shua’s daughter, the wife of Judah, died; and Judah was comforted, and went up unto his sheep-shearers to Timnah, he and his friend Hirah the Adullamite.
- Bible in Basic English (BBE)
- And after a time, Bath-shua, Judah's wife, came to her end; and after Judah was comforted for her loss, he went to Timnah, where they were cutting the wool of his sheep, and his friend Hirah of Adullam went with him.
- Darby Translation (DBY)
- And as the days were multiplied, Judah's wife, the daughter of Shua, died. And Judah was comforted, and he went up to his sheep-shearers, to Timnah, he and his friend Hirah the Adullamite.
- Webster's Bible (WBS)
- And in process of time, the daughter of Shuah Judah's wife died: and Judah was comforted, and went up to his sheep-shearers to Timnath, he and his friend Hirah the Adullamite.
- Young's Literal Translation (YLT)
- And the days are multiplied, and the daughter of Shuah, Judah's wife, dieth; and Judah is comforted, and goeth up unto his sheep-shearers, he and Hirah his friend the Adullamite, to Timnath.
Read in context
- 10ಅವನು ಮಾಡಿದ್ದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ ಲ್ಲವಾದದ್ದರಿಂದ ಆತನು ಇವನನ್ನೂ ಸಾಯಿಸಿದನು.
- 11ಆಗ ಯೆಹೂದನು ತನ್ನ ಸೊಸೆಯಾದ ತಾಮಾರ ಳಿಗೆ--ನನ್ನ ಮಗನಾದ ಶೇಲಹನು ದೊಡ್ಡವನಾಗುವ ವರೆಗೆ ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿ ಇರು ಅಂದನು. ಯಾಕಂದರೆ ಇವನು ಸಹ ತನ್ನ ಸಹೋದರರ ಹಾಗೆ ಸತ್ತಾನೆಂದು ಅಂದುಕೊಂಡನು. ತಾಮಾರಳು ಹೋಗಿ ತನ್ನ ತಂದೆಯ ಮನೆಯಲ್ಲಿ ವಾಸಮಾಡಿದಳು.
- 12ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ಸತ್ತಳು. ಯೆಹೂ ದನು ಆದರಣೆ ಹೊಂದಿದ ಮೇಲೆ ತಾನೂ ತನ್ನ ಸ್ನೇಹಿತನಾಗಿರುವ ಅದುಲ್ಲಾಮ್ಯನಾದ ಹೀರನೂ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವವರ ಬಳಿಗೆ ತಿಮ್ನಾತಿಗೆ ಹೋದನು.
- 13ಆಗ ತಾಮಾರಳಿಗೆ--ಇಗೋ, ನಿನ್ನ ಮಾವನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವದಕ್ಕೆ ತಿಮ್ನಾತಿಗೆ ಹೋಗುತ್ತಿದ್ದಾನೆ ಎಂದು ತಿಳಿಸಿದಾಗ
- 14ಆಕೆಯು ವಿಧವೆಯ ವಸ್ತ್ರಗಳನ್ನು ತೆಗೆದಿಟ್ಟು ಮುಸುಕು ಹಾಕಿ ಮುಚ್ಚಿಕೊಂಡು ತಿಮ್ನಾತಿನ ಮಾರ್ಗದಲ್ಲಿರುವ ಬಹಿರಂಗ ಸ್ಥಳದಲ್ಲಿ ಕೂತು ಕೊಂಡಳು; ಯಾಕಂದರೆ ಶೇಲಹನು ದೊಡ್ಡವನಾ ಗಿದ್ದರೂ ತನ್ನನ್ನು ಅವನಿಗೆ ಹೆಂಡತಿಯಾಗಿ ಕೊಡಲಿಲ್ಲ ವೆಂದು ನೋಡಿದಳು.
Cross references
- Joshua 15:10 ಯೆಹೋಶುವ 15:10ಬಾಲಾದಿಂದ ಪಶ್ಚಿಮಕ್ಕಿರುವ ಸೇಯಾರ್ ಬೆಟ್ಟ ವನ್ನು ಸುತ್ತಿ ಅಲ್ಲಿಂದ ಉತ್ತರಕ್ಕಿರುವ ಕೆಸಾಲೋನಿನ ಯಾರೀಮ್ ಬೆಟ್ಟದ ಪಾರ್ಶ್ವಕ್ಕೂ ಅಲ್ಲಿಂದ ಬೇತ್ಷೆ ಮೆಷಿಗೆ ಇಳಿದು ತಿಮ್ನಾಗೆ
- 2 Samuel 13:39 2 ಸಮುವೇಲನು 13:39ಆದರೆ ದಾವೀದನು ಅಬ್ಷಾಲೋಮನ ಬಳಿಗೆ ಹೋಗುವ ದಕ್ಕೆ ಆಸೆಪಡುತ್ತಿದ್ದನು. ಯಾಕಂದರೆ ಅಮ್ನೋನನು ಸತ್ತುಹೋದದರಿಂದ ಅರಸನಾದ ದಾವೀದನು ಅವನಿ ಗೋಸ್ಕರ ಆದರಣೆಹೊಂದಿದನು.
- Judges 14:1 ನ್ಯಾಯಸ್ಥಾಪಕರು 14:1ಸಂಸೋನನು ತಿಮ್ನಾಗೆ ಹೋಗಿ ತಿಮ್ನಾ ದೊಳಗೆ ಪಿಲಿಷ್ಟಿಯರ ಕುಮಾರ್ತೆಯರಲ್ಲಿ ಒಬ್ಬ ಸ್ತ್ರೀಯನ್ನು ನೋಡಿ
- Genesis 24:67 ಆದಿಕಾಂಡ 24:67ಇಸಾಕನು ಆಕೆಯನ್ನು ತನ್ನ ತಾಯಿ ಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಅವನು ರೆಬೆಕ್ಕಳನ್ನು ಅಂಗೀಕರಿಸಿದನು. ಆಕೆಯು ಅವನ ಹೆಂಡತಿಯಾದಳು; ಅವನು ಆಕೆಯನ್ನು ಪ್ರೀತಿಮಾಡಿದನು. ಹೀಗೆ ಇಸಾಕನು ತನ್ನ ತಾಯಿಯ ಮರಣದ ವಿಷಯದಲ್ಲಿ ಆದರಣೆ ಹೊಂದಿದನು.
- 2 Samuel 13:23–29 2 ಸಮುವೇಲನು 13:23–29ಎರಡು ವರುಷ ಪೂರ್ಣಮುಗಿದ ತರುವಾಯ ಏನಾಯಿತಂದರೆ, ಅಬ್ಷಾಲೋಮನಿಗೆ ಎಫ್ರಾಯಾಮ್ ಬಳಿಯಲ್ಲಿರುವ ಬಾಳ್ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವವರಿದ್ದರು. ಆದದರಿಂದ ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು. ಇದಲ್ಲದೆ ಅಬ್ಷಾಲೋಮನು ಅರಸನ ಬಳಿಗೆ ಹೋಗಿ--ಇಗೋ, ಈಗ ನಿನ್ನ ಸೇವಕನಿಗೆ ಉಣ್ಣೆ ಕತ್ತರಿಸುವವರು ಇದ್ದಾರೆ; ಅರಸನೂ ತನ್ನ ಸೇವಕರೂ ನಿನ್ನ ಸೇವಕನ ಸಂಗಡ ಬರಲಿ ಅಂದನು. ಅದಕ್ಕೆ ಅರಸನು ಅಬ್ಷಾಲೋಮ ನಿಗೆ--ಹಾಗಲ್ಲ; ನನ್ನ ಮಗನೇ, ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವದಿಲ್ಲ ಅಂದನು. ಅವನು ರಾಜನನ್ನು ಬಲವಂತ ಮಾಡಿದನು; ಆದರೆ ಅವನು ಹೋಗಲೊಲ್ಲದೆ ಅವನನ್ನು ಆಶೀ ರ್ವದಿಸಿದನು. ಆಗ ಅಬ್ಷಾಲೋಮನು--ಹಾಗಾ ದರೆ ನನ್ನ ಸಹೋದರನಾದ ಅಮ್ನೋನನು ನಮ್ಮ ಸಂಗಡ ಬರಲಿ ಅಂದನು. ಅರಸನು ಅವನಿಗೆ--ಯಾಕೆ ಅವನು ನಿಮ್ಮ ಸಂಗಡ ಬರಬೇಕು ಅಂದನು. ಆದರೆ ಅಬ್ಷಾಲೋಮನು ಅವನನ್ನು ಬಲವಂತ ಮಾಡಿದ್ದರಿಂದ ಅವನು ಅಮ್ನೋನನನ್ನೂ ಅರಸನ ಎಲ್ಲಾ ಮಕ್ಕಳನ್ನೂ ಅವನ ಸಂಗಡ ಕಳುಹಿಸಿದನು. ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು. ಅಬ್ಷಾಲೋ ಮನು ಆಜ್ಞಾಪಿಸಿದ ಹಾಗೆಯೇ ಅವನ ಸೇವಕರು ಅಮ್ನೋನನಿಗೆ ಮಾಡಿದರು. ಆಗ ಅರಸನ ಮಕ್ಕಳೆ ಲ್ಲರೂ ಎದ್ದು ತಮ್ಮ ತಮ್ಮ ಹೇಸರ ಕತ್ತೆಗಳನ್ನೇರಿ ಓಡಿಹೋದರು.
- 1 Samuel 25:36 1 ಸಮುವೇಲನು 25:36ತರುವಾಯ ಅಬೀಗೈಲಳು ನಾಬಾಲನ ಬಳಿಗೆ ಬಂದಾಗ ಇಗೋ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸ ಗೊಂಡಿತ್ತು. ಆದಕಾರಣ ಅವಳು ಉದಯವಾಗುವ ವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ ಹೆಚ್ಚಾದದ್ದ ನ್ನಾಗಲಿ ತಿಳಿಸಲಿಲ್ಲ.
- Joshua 15:57 ಯೆಹೋಶುವ 15:57ಕಯಿನ್, ಗಿಬೆಯಾ, ತಿಮ್ನಾ ಎಂಬ ಹತ್ತು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
- 1 Samuel 25:4–8 1 ಸಮುವೇಲನು 25:4–8ನಾಬಾಲನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ವರ್ತಮಾನವನ್ನು ದಾವೀದನು ಅರಣ್ಯದಲ್ಲಿ ಕೇಳಿದನು. ಆಗ ದಾವೀದನು ಹತ್ತು ಮಂದಿ ಯುವಕರನ್ನು ಕಳುಹಿಸಿದನು; ದಾವೀದನು ಅವರಿಗೆ--ನೀವು ಕರ್ಮೆಲಿಗೆ ಹೋಗಿ ನಾಬಾಲನ ಬಳಿಗೆ ಸೇರಿದಾಗ ನನ್ನ ಹೆಸರಿನಿಂದ ಅವನನ್ನು ವಂದಿಸಿ; ಅಭಿವೃದ್ಧಿಯಲ್ಲಿ ಬಾಳುವವನಾದ ಅವನಿಗೆ ಹೇಳ ಬೇಕಾದದ್ದೇನಂದರೆ--ನಿನಗೆ ಸಮಾಧಾನವೂ ನಿನ್ನ ಮನೆಗೆ ಸಮಾಧಾನವೂ ನಿನಗೆ ಉಂಟಾದ ಎಲ್ಲಕ್ಕೂ ಸಮಾಧಾನವೂ ಆಗಲಿ. ನಿನಗೆ ಕುರಿಗಳ ಉಣ್ಣೆಯನ್ನು ಕತ್ತರಿಸುವವರು ಇದ್ದಾರೆಂದು ನಾನು ಕೇಳಿದ್ದೇನೆ. ಆದರೆ ನಮ್ಮ ಸಂಗಡವಿದ್ದ ನಿನ್ನ ಕುರಿ ಕಾಯುವವರು ಕರ್ಮೆಲಿ ನಲ್ಲಿ ಇದ್ದ ದಿವಸಗಳೆಲ್ಲಾ ನಾವು ಅವರನ್ನು ತೊಂದರೆ ಪಡಿಸಲಿಲ್ಲ; ಅವರು ಒಂದನ್ನಾದರೂ ಕಳಕೊಳ್ಳಲಿಲ್ಲ; ನಿನ್ನ ಯೌವನಸ್ಥರನ್ನು ಕೇಳು, ಅವರೇ ನಿನಗೆ ಹೇಳುವರು. ಆದದರಿಂದ ಈಗ ಈ ಯುವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ; ಒಳ್ಳೇ ದಿವಸದಲ್ಲಿ ನಾವು ಬಂದೆವು. ನಿನ್ನ ಕೈಯಲ್ಲಿ ದೊರಕುವದನ್ನು ನಿನ್ನ ಸೇವಕರಿಗೂ ನಿನ್ನ ಕುಮಾರನಾದ ದಾವೀದನಿಗೂ ದಯಪಾಲಿಸು ಅಂದನು.
- Genesis 31:19 ಆದಿಕಾಂಡ 31:19ಆಗ ಲಾಬಾನನು ತನ್ನ ಕುರಿಗಳ ಉಣ್ಣೆ ಕತ್ತರಿಸುವದಕೆ ಹೋಗಿದ್ದನು. ಆದದರಿಂದ ರಾಹೇಲಳು ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.
- Joshua 15:35 ಯೆಹೋಶುವ 15:35ತಪ್ವೂಹ, ಏನಾಮ್ ಯರ್ಮೂತ್,
- Joshua 19:43 ಯೆಹೋಶುವ 19:43ಏಲೋನ್, ತಿಮ್ನಾ, ಎಕ್ರೋನ್,
- Joshua 15:37 ಯೆಹೋಶುವ 15:37ಚೆನಾನ್, ಹದಾಷಾ, ಮಿಗ್ದಲ್ಗಾದ್,
Original words (Hebrew)
- process · H7235רָבָה râbâh
- time · H3117יוֹם yôwm
- daughter · H1323בַּת bath
- Shuah · H7770שׁוּעַ Shûwaʻ
- Judah’s · H3063יְהוּדָה Yᵉhûwdâh
- wife · H802אִשָּׁה ʼishshâh
- died · H4191מוּת mûwth
- Judah · H3063יְהוּדָה Yᵉhûwdâh
- comforted · H5162נָחַם nâcham
- up · H5927עָלָה ʻâlâh
- sheepshearers · H1494גַּזָז gazâz
- Timnath · H8553תִּמְנָה Timnâh
- friend · H7453רֵעַ rêaʻ
- Hirah · H2437חִירָה Chîyrâh
- Adullamite · H5726עֲדֻלָּמִי ʻĂdullâmîy