Genesis · chapter 38 · verse 13
Genesis 38:13 in Kannada
ಆಗ ತಾಮಾರಳಿಗೆ--ಇಗೋ, ನಿನ್ನ ಮಾವನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವದಕ್ಕೆ ತಿಮ್ನಾತಿಗೆ ಹೋಗುತ್ತಿದ್ದಾನೆ ಎಂದು ತಿಳಿಸಿದಾಗ
Aaga taamaaralige--igo, ninna maavanu tanna kurigala unneyannu kattarisuvadakke timnaatige hoguttiddaane endu tilisidaaga
Genesis 38:13 in English
- King James Version (KJV)
- And it was told Tamar, saying, Behold thy father in law goeth up to Timnath to shear his sheep.
- World English Bible (WEB)
- Tamar was told, “Behold, your father-in-law is going up to Timnah to shear his sheep.”
- American Standard Version (ASV)
- And it was told Tamar, saying, Behold, thy father-in-law goeth up to Timnah to shear his sheep.
- Bible in Basic English (BBE)
- And when Tamar had news that her father-in-law was going up to Timnah to the wool-cutting,
- Darby Translation (DBY)
- And it was told Tamar, saying, Behold thy father-in-law is going up to Timnah to shear his sheep.
- Webster's Bible (WBS)
- And it was told to Tamar, saying, Behold, thy father-in-law goeth up to Timnath, to shear his sheep.
- Young's Literal Translation (YLT)
- And it is declared to Tamar, saying, 'Lo, thy husband's father is going up to Timnath to shear his flock;'
Read in context
- 11ಆಗ ಯೆಹೂದನು ತನ್ನ ಸೊಸೆಯಾದ ತಾಮಾರ ಳಿಗೆ--ನನ್ನ ಮಗನಾದ ಶೇಲಹನು ದೊಡ್ಡವನಾಗುವ ವರೆಗೆ ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿ ಇರು ಅಂದನು. ಯಾಕಂದರೆ ಇವನು ಸಹ ತನ್ನ ಸಹೋದರರ ಹಾಗೆ ಸತ್ತಾನೆಂದು ಅಂದುಕೊಂಡನು. ತಾಮಾರಳು ಹೋಗಿ ತನ್ನ ತಂದೆಯ ಮನೆಯಲ್ಲಿ ವಾಸಮಾಡಿದಳು.
- 12ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ಸತ್ತಳು. ಯೆಹೂ ದನು ಆದರಣೆ ಹೊಂದಿದ ಮೇಲೆ ತಾನೂ ತನ್ನ ಸ್ನೇಹಿತನಾಗಿರುವ ಅದುಲ್ಲಾಮ್ಯನಾದ ಹೀರನೂ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವವರ ಬಳಿಗೆ ತಿಮ್ನಾತಿಗೆ ಹೋದನು.
- 13ಆಗ ತಾಮಾರಳಿಗೆ--ಇಗೋ, ನಿನ್ನ ಮಾವನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವದಕ್ಕೆ ತಿಮ್ನಾತಿಗೆ ಹೋಗುತ್ತಿದ್ದಾನೆ ಎಂದು ತಿಳಿಸಿದಾಗ
- 14ಆಕೆಯು ವಿಧವೆಯ ವಸ್ತ್ರಗಳನ್ನು ತೆಗೆದಿಟ್ಟು ಮುಸುಕು ಹಾಕಿ ಮುಚ್ಚಿಕೊಂಡು ತಿಮ್ನಾತಿನ ಮಾರ್ಗದಲ್ಲಿರುವ ಬಹಿರಂಗ ಸ್ಥಳದಲ್ಲಿ ಕೂತು ಕೊಂಡಳು; ಯಾಕಂದರೆ ಶೇಲಹನು ದೊಡ್ಡವನಾ ಗಿದ್ದರೂ ತನ್ನನ್ನು ಅವನಿಗೆ ಹೆಂಡತಿಯಾಗಿ ಕೊಡಲಿಲ್ಲ ವೆಂದು ನೋಡಿದಳು.
- 15ಯೆಹೂದನು ಅವಳನ್ನು ನೋಡಿದಾಗ ಅವಳು ಮುಖಮುಚ್ಚಿಕೊಂಡಿದ್ದರಿಂದ ಅವಳು ಸೂಳೆಯೆಂದು ನೆನಸಿಕೊಂಡನು.