Genesis · chapter 38 · verse 14
Genesis 38:14 in Kannada
ಆಕೆಯು ವಿಧವೆಯ ವಸ್ತ್ರಗಳನ್ನು ತೆಗೆದಿಟ್ಟು ಮುಸುಕು ಹಾಕಿ ಮುಚ್ಚಿಕೊಂಡು ತಿಮ್ನಾತಿನ ಮಾರ್ಗದಲ್ಲಿರುವ ಬಹಿರಂಗ ಸ್ಥಳದಲ್ಲಿ ಕೂತು ಕೊಂಡಳು; ಯಾಕಂದರೆ ಶೇಲಹನು ದೊಡ್ಡವನಾ ಗಿದ್ದರೂ ತನ್ನನ್ನು ಅವನಿಗೆ ಹೆಂಡತಿಯಾಗಿ ಕೊಡಲಿಲ್ಲ ವೆಂದು ನೋಡಿದಳು.
Aakeyu vidhaveya vastragalannu tegedittu musuku haaki muchchikondu timnaatina maargadalliruva bahiranga sthaladalli kootu kondalu; yaakandare shelahanu doddavanaa giddaroo tannannu avanige hendatiyaagi kodalilla vendu nodidalu.
Genesis 38:14 in English
- King James Version (KJV)
- And she put her widow’s garments off from her, and covered her with a vail, and wrapped herself, and sat in an open place, which [is] by the way to Timnath; for she saw that Shelah was grown, and she was not given unto him to wife.
- World English Bible (WEB)
- She took off the garments of her widowhood, and covered herself with her veil, and wrapped herself, and sat in the gate of Enaim, which is on the way to Timnah; for she saw that Shelah was grown up, and she wasn’t given to him as a wife.
- American Standard Version (ASV)
- And she put off from her the garments of her widowhood, and covered herself with her veil, and wrapped herself, and sat in the gate of Enaim, which is by the way to Timnah; for she saw that Shelah was grown up, and she was not given unto him to wife.
- Bible in Basic English (BBE)
- She took off her widow's clothing, and covering herself with her veil, she took her seat near Enaim on the road to Timnah; for she saw that Shelah was now a man, but she had not been made his wife.
- Darby Translation (DBY)
- And she put the garments of her widowhood off from her, and covered herself with a veil, and wrapped herself, and sat in the entry of Enaim, which is on the way to Timnah; for she saw that Shelah was grown, and she was not given to him as wife.
- Webster's Bible (WBS)
- And she put off from her, her widow's garments, and covered her with a vail, and wrapped herself, and sat in an open place, which [is] by the way to Timnath: for she saw that Shelah was grown, and she was not given to him for a wife.
- Young's Literal Translation (YLT)
- and she turneth aside the garments of her widowhood from off her, and covereth herself with a vail, and wrappeth herself up, and sitteth in the opening of Enayim, which [is] by the way to Timnath, for she hath seen that Shelah hath grown up, and she hath not been given to him for a wife.
Read in context
- 12ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ಸತ್ತಳು. ಯೆಹೂ ದನು ಆದರಣೆ ಹೊಂದಿದ ಮೇಲೆ ತಾನೂ ತನ್ನ ಸ್ನೇಹಿತನಾಗಿರುವ ಅದುಲ್ಲಾಮ್ಯನಾದ ಹೀರನೂ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವವರ ಬಳಿಗೆ ತಿಮ್ನಾತಿಗೆ ಹೋದನು.
- 13ಆಗ ತಾಮಾರಳಿಗೆ--ಇಗೋ, ನಿನ್ನ ಮಾವನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವದಕ್ಕೆ ತಿಮ್ನಾತಿಗೆ ಹೋಗುತ್ತಿದ್ದಾನೆ ಎಂದು ತಿಳಿಸಿದಾಗ
- 14ಆಕೆಯು ವಿಧವೆಯ ವಸ್ತ್ರಗಳನ್ನು ತೆಗೆದಿಟ್ಟು ಮುಸುಕು ಹಾಕಿ ಮುಚ್ಚಿಕೊಂಡು ತಿಮ್ನಾತಿನ ಮಾರ್ಗದಲ್ಲಿರುವ ಬಹಿರಂಗ ಸ್ಥಳದಲ್ಲಿ ಕೂತು ಕೊಂಡಳು; ಯಾಕಂದರೆ ಶೇಲಹನು ದೊಡ್ಡವನಾ ಗಿದ್ದರೂ ತನ್ನನ್ನು ಅವನಿಗೆ ಹೆಂಡತಿಯಾಗಿ ಕೊಡಲಿಲ್ಲ ವೆಂದು ನೋಡಿದಳು.
- 15ಯೆಹೂದನು ಅವಳನ್ನು ನೋಡಿದಾಗ ಅವಳು ಮುಖಮುಚ್ಚಿಕೊಂಡಿದ್ದರಿಂದ ಅವಳು ಸೂಳೆಯೆಂದು ನೆನಸಿಕೊಂಡನು.
- 16ಮಾರ್ಗ ದಿಂದ ಆಕೆಯ ಕಡೆಗೆ ತಿರುಗಿಕೊಂಡು ಅವನು--ನನ್ನನ್ನು ನಿನ್ನ ಬಳಿಗೆ ಬರಗೊಡಿಸು ಅಂದನು. (ಯಾಕಂದರೆ ಅವಳು ತನ್ನ ಸೊಸೆಯೆಂದು ಅವನಿಗೆ ತಿಳಿದಿರಲಿಲ್ಲ). ಅವಳು--ನೀನು ನನ್ನ ಬಳಿಗೆ ಬಂದರೆ ನನಗೆ ಏನು ಕೊಡುವಿ ಅಂದಳು.
Cross references
- Genesis 38:26 ಆದಿಕಾಂಡ 38:26ಆಗ ಯೆಹೂದನು ಅವುಗಳನ್ನು ಗುರುತಿಸಿ--ಆಕೆಯು ನನಗಿಂತ ನೀತಿವಂತಳು, ಯಾಕಂದರೆ ನಾನು ನನ್ನ ಮಗನಾದ ಶೇಲಹನಿಗೆ ಅವಳನ್ನು ಕೊಡಲಿಲ್ಲ ಅಂದನು. ಅವನು ಮತ್ತೆ ಆಕೆಯನ್ನು ಅರಿಯಲಿಲ್ಲ.
- Proverbs 7:12 ಜ್ಞಾನೋಕ್ತಿಗಳು 7:12ಒಂದು ಸಮಯದಲ್ಲಿ ಅವಳು ಹೊರಗೆ ಮತ್ತೊಂದು ಸಮಯದಲ್ಲಿ ಬೀದಿಗಳಲ್ಲಿ ಪ್ರತಿಯೊಂದು ಮೂಲೆ ಯಲ್ಲಿ ಹೊಂಚುಹಾಕುವಳು).
- Genesis 24:65 ಆದಿಕಾಂಡ 24:65ಆಕೆಯು ಆ ಸೇವಕನಿಗೆ--ಹೊಲದಲ್ಲಿ ನಮಗೆ ಎದುರಾಗಿ ಬರುವ ಆ ಮನುಷ್ಯನು ಯಾರು ಅಂದಳು; ಅದಕ್ಕೆ ಸೇವ ಕನು--ಅವನೇ ನನ್ನ ಯಜಮಾನನು ಅಂದಾಗ ಆಕೆಯು ಮುಸುಕು ಹಾಕಿಕೊಂಡಳು.
- Jeremiah 3:2 ಯೆರೆಮೀಯ 3:2ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆತ್ತುಕೊಂಡು ಎಲ್ಲಿ ನಿನ್ನ ಸಂಗಡ ಮಲಗಲಿಲ್ಲವೋ ನೋಡು. ಅರಣ್ಯದಲ್ಲಿ ಅರಬಿಯನ ಹಾಗೆ ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ; ಹೀಗೆ ನಿನ್ನ ಸೂಳೆತನಗಳಿಂದಲೂ ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀ.
- Genesis 38:11–13 ಆದಿಕಾಂಡ 38:11–13ಆಗ ಯೆಹೂದನು ತನ್ನ ಸೊಸೆಯಾದ ತಾಮಾರ ಳಿಗೆ--ನನ್ನ ಮಗನಾದ ಶೇಲಹನು ದೊಡ್ಡವನಾಗುವ ವರೆಗೆ ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿ ಇರು ಅಂದನು. ಯಾಕಂದರೆ ಇವನು ಸಹ ತನ್ನ ಸಹೋದರರ ಹಾಗೆ ಸತ್ತಾನೆಂದು ಅಂದುಕೊಂಡನು. ತಾಮಾರಳು ಹೋಗಿ ತನ್ನ ತಂದೆಯ ಮನೆಯಲ್ಲಿ ವಾಸಮಾಡಿದಳು. ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ಸತ್ತಳು. ಯೆಹೂ ದನು ಆದರಣೆ ಹೊಂದಿದ ಮೇಲೆ ತಾನೂ ತನ್ನ ಸ್ನೇಹಿತನಾಗಿರುವ ಅದುಲ್ಲಾಮ್ಯನಾದ ಹೀರನೂ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವವರ ಬಳಿಗೆ ತಿಮ್ನಾತಿಗೆ ಹೋದನು. ಆಗ ತಾಮಾರಳಿಗೆ--ಇಗೋ, ನಿನ್ನ ಮಾವನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವದಕ್ಕೆ ತಿಮ್ನಾತಿಗೆ ಹೋಗುತ್ತಿದ್ದಾನೆ ಎಂದು ತಿಳಿಸಿದಾಗ
Original words (Hebrew)
- put · H5493סוּר çûwr
- widow’s · H491אַלְמָנוּת ʼalmânûwth
- garments · H899בֶּגֶד beged
- off · H5493סוּר çûwr
- her · H3680כָּסָה kâçâh
- vail · H6809צָעִיף tsâʻîyph
- herself · H5968עָלַף ʻâlaph
- in · H3427יָשַׁב yâshab
- open · H5869עַיִן ʻayin
- place · H6607פֶּתַח pethach
- way · H1870דֶּרֶךְ derek
- Timnath · H8553תִּמְנָה Timnâh
- saw · H7200רָאָה râʼâh
- Shelah · H7956שֵׁלָה Shêlâh
- grown · H1431גָּדַל gâdal
- given · H5414נָתַן nâthan
- wife · H802אִשָּׁה ʼishshâh