Genesis · chapter 38 · verse 17
Genesis 38:17 in Kannada
ಅವನು--ಮಂದೆಯಿಂದ ನಿನಗೆ ಮೇಕೆಯ ಮರಿಯನ್ನು ಕಳುಹಿ ಸುತ್ತೇನೆ ಅಂದನು. ಅವಳು--ನೀನು ಅದನ್ನು ಕಳುಹಿಸುವವರೆಗೆ ಈಡುಕೊಡುವಿಯೋ ಅಂದಳು.
Avanu--mandeyinda ninage mekeya mariyannu kaluhi suttene andanu. Avalu--neenu adannu kaluhisuvavarege eedukoduviyo andalu.
Genesis 38:17 in English
- King James Version (KJV)
- And he said, I will send [thee] a kid from the flock. And she said, Wilt thou give [me] a pledge, till thou send [it]?
- World English Bible (WEB)
- He said, “I will send you a young goat from the flock.” She said, “Will you give me a pledge, until you send it?”
- American Standard Version (ASV)
- And he said, I will send thee a kid of the goats from the flock. And she said, Wilt thou give me a pledge, till thou send it?
- Bible in Basic English (BBE)
- And he said, I will give you a young goat from the flock. And she said, What will you give me as a sign till you send it?
- Darby Translation (DBY)
- And he said, I will send [thee] a kid of the goats from the flock. And she said, Wilt thou give [me] a pledge, until thou send it?
- Webster's Bible (WBS)
- And he said, I will send [thee] a kid from the flock: and she said, Wilt thou give [me] a pledge, till thou sendest [it]?
- Young's Literal Translation (YLT)
- and he saith, 'I — I send a kid of the goats from the flock.' And she saith, 'Dost thou give a pledge till thou send [it]?'
Read in context
- 15ಯೆಹೂದನು ಅವಳನ್ನು ನೋಡಿದಾಗ ಅವಳು ಮುಖಮುಚ್ಚಿಕೊಂಡಿದ್ದರಿಂದ ಅವಳು ಸೂಳೆಯೆಂದು ನೆನಸಿಕೊಂಡನು.
- 16ಮಾರ್ಗ ದಿಂದ ಆಕೆಯ ಕಡೆಗೆ ತಿರುಗಿಕೊಂಡು ಅವನು--ನನ್ನನ್ನು ನಿನ್ನ ಬಳಿಗೆ ಬರಗೊಡಿಸು ಅಂದನು. (ಯಾಕಂದರೆ ಅವಳು ತನ್ನ ಸೊಸೆಯೆಂದು ಅವನಿಗೆ ತಿಳಿದಿರಲಿಲ್ಲ). ಅವಳು--ನೀನು ನನ್ನ ಬಳಿಗೆ ಬಂದರೆ ನನಗೆ ಏನು ಕೊಡುವಿ ಅಂದಳು.
- 17ಅವನು--ಮಂದೆಯಿಂದ ನಿನಗೆ ಮೇಕೆಯ ಮರಿಯನ್ನು ಕಳುಹಿ ಸುತ್ತೇನೆ ಅಂದನು. ಅವಳು--ನೀನು ಅದನ್ನು ಕಳುಹಿಸುವವರೆಗೆ ಈಡುಕೊಡುವಿಯೋ ಅಂದಳು.
- 18ಅದಕ್ಕೆ ಅವನು--ನಿನಗೆ ಕೊಡತಕ್ಕ ಈಡು ಏನು ಅಂದಾಗ ಅವಳು--ನಿನ್ನ ಮುದ್ರೆಯೂ ನಿನ್ನ ಕಡಗ ಗಳೂ ನಿನ್ನ ಕೈಯಲ್ಲಿರುವ ಕೋಲು ಅಂದಳು. ಆಗ ಅವನು ಅವುಗಳನ್ನು ಆಕೆಗೆ ಕೊಟ್ಟು ಆಕೆಯ ಬಳಿಗೆ ಹೋದನು. ಹೀಗೆ ಅವಳು ಅವನಿಂದ ಗರ್ಭಿಣಿಯಾದಳು.
- 19ತರುವಾಯ ಅವಳು ಎದ್ದು ಹೋಗಿ ಮುಸುಕನ್ನು ತೆಗೆದಿಟ್ಟು ತನ್ನ ವಿಧವೆಯ ವಸ್ತ್ರಗಳನ್ನು ಹಾಕಿಕೊಂಡಳು.
Cross references
- Ezekiel 16:33 ಯೆಹೆಜ್ಕೇಲನು 16:33ಅವರು ವ್ಯಭಿಚಾರಿಗಳಿಗೆಲ್ಲ ಬಹು ಮಾನ ಕೊಡುತ್ತಾರೆ; ಆದರೆ ನೀನು ನಿನ್ನ ಪ್ರಿಯರಿಗೆಲ್ಲ ನಿನ್ನ ಬಹುಮಾನಗಳನ್ನು ಕೊಟ್ಟು ಅವರನ್ನು ಬಾಡಿಗೆಗೆ ಪಡೆದು ನಿನ್ನ ವ್ಯಭಿಚಾರಕ್ಕಾಗಿ ನಿನ್ನ ಬಳಿಗೆ ಬರುವ ಹಾಗೆ ಅವರಿಗೆ ಬಹುಮಾನ ಕೊಡುತ್ತೀ.
- Genesis 38:20 ಆದಿಕಾಂಡ 38:20ಯೆಹೂದನು ಆ ಸ್ತ್ರೀಯ ಕೈಯಿಂದ ಈಡು ತಕ್ಕೊಳ್ಳುವದಕ್ಕೆ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಿಂದ ಮೇಕೆಯ ಮರಿಯನ್ನು ಕಳುಹಿಸಿದಾಗ ಆಕೆಯು ಸಿಗಲಿಲ್ಲ.
- Genesis 38:24–25 ಆದಿಕಾಂಡ 38:24–25ಹೆಚ್ಚುಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ--ನಿನ್ನ ಸೊಸೆಯಾದ ತಾಮಾರಳು ಜಾರತ್ವ ಮಾಡಿದ್ದಾಳೆ; ಜಾರತ್ವದಿಂದ ಗರ್ಭಿಣಿಯಾಗಿ ದ್ದಾಳೆ ಎಂದು ತಿಳಿಸಿದರು. ಆಗ ಯೆಹೂದನು--ಅವಳನ್ನು ಹೊರಗೆ ತನ್ನಿರಿ, ಅವಳು ಸುಡಲ್ಪಡಲಿ ಅಂದನು. ಆಕೆಯನ್ನು ಹೊರಗೆ ತಂದಾಗ ಆಕೆಯು ತನ್ನ ಮಾವನಿಗೆ--ಇವು ಯಾವ ಮನುಷ್ಯನವೋ ಆ ಮನುಷ್ಯನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಆದದರಿಂದ ಈ ಮುದ್ರೆಯೂ ಕಡಗಗಳೂ ಕೋಲೂ ಯಾರವೆಂದು ತಿಳಿದುಕೋ ಎಂದು ಕೇಳಿಕೊಂಡಳು.
- Proverbs 20:16 ಜ್ಞಾನೋಕ್ತಿಗಳು 20:16ಪರರ ಹೊಣೆಯಾಗಿರುವ ಬಟ್ಟೆಯನ್ನು ತೆಗೆದುಕೋ; ಪರಸ್ತ್ರೀಗೋಸ್ಕರ ಅವನಿಂದ ಒತ್ತೆ ತೆಗೆ ದುಕೋ.
- Luke 16:8 ಲೂಕನು 16:8ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ.