Genesis · chapter 38 · verse 19
Genesis 38:19 in Kannada
ತರುವಾಯ ಅವಳು ಎದ್ದು ಹೋಗಿ ಮುಸುಕನ್ನು ತೆಗೆದಿಟ್ಟು ತನ್ನ ವಿಧವೆಯ ವಸ್ತ್ರಗಳನ್ನು ಹಾಕಿಕೊಂಡಳು.
Taruvaaya avalu eddu hogi musukannu tegedittu tanna vidhaveya vastragalannu haakikondalu.
Genesis 38:19 in English
- King James Version (KJV)
- And she arose, and went away, and laid by her vail from her, and put on the garments of her widowhood.
- World English Bible (WEB)
- She arose, and went away, and put off her veil from her, and put on the garments of her widowhood.
- American Standard Version (ASV)
- And she arose, and went away, and put off her veil from her, and put on the garments of her widowhood.
- Bible in Basic English (BBE)
- Then she got up and went away and took off her veil and put on her widow's clothing.
- Darby Translation (DBY)
- And she arose and went away; and she laid by her veil from her, and put on the garments of her widowhood.
- Webster's Bible (WBS)
- And she arose and went her way and laid by her vail from her, and put on the garments of her widowhood.
- Young's Literal Translation (YLT)
- and she riseth, and goeth, and turneth aside her vail from off her, and putteth on the garments of her widowhood.
Read in context
- 17ಅವನು--ಮಂದೆಯಿಂದ ನಿನಗೆ ಮೇಕೆಯ ಮರಿಯನ್ನು ಕಳುಹಿ ಸುತ್ತೇನೆ ಅಂದನು. ಅವಳು--ನೀನು ಅದನ್ನು ಕಳುಹಿಸುವವರೆಗೆ ಈಡುಕೊಡುವಿಯೋ ಅಂದಳು.
- 18ಅದಕ್ಕೆ ಅವನು--ನಿನಗೆ ಕೊಡತಕ್ಕ ಈಡು ಏನು ಅಂದಾಗ ಅವಳು--ನಿನ್ನ ಮುದ್ರೆಯೂ ನಿನ್ನ ಕಡಗ ಗಳೂ ನಿನ್ನ ಕೈಯಲ್ಲಿರುವ ಕೋಲು ಅಂದಳು. ಆಗ ಅವನು ಅವುಗಳನ್ನು ಆಕೆಗೆ ಕೊಟ್ಟು ಆಕೆಯ ಬಳಿಗೆ ಹೋದನು. ಹೀಗೆ ಅವಳು ಅವನಿಂದ ಗರ್ಭಿಣಿಯಾದಳು.
- 19ತರುವಾಯ ಅವಳು ಎದ್ದು ಹೋಗಿ ಮುಸುಕನ್ನು ತೆಗೆದಿಟ್ಟು ತನ್ನ ವಿಧವೆಯ ವಸ್ತ್ರಗಳನ್ನು ಹಾಕಿಕೊಂಡಳು.
- 20ಯೆಹೂದನು ಆ ಸ್ತ್ರೀಯ ಕೈಯಿಂದ ಈಡು ತಕ್ಕೊಳ್ಳುವದಕ್ಕೆ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಿಂದ ಮೇಕೆಯ ಮರಿಯನ್ನು ಕಳುಹಿಸಿದಾಗ ಆಕೆಯು ಸಿಗಲಿಲ್ಲ.
- 21ಅದುಲ್ಲಾಮ್ಯನು ಆಕೆಯ ಊರಿನವರನ್ನು--ಬಹಿರಂಗ ಮಾರ್ಗದ ಬಳಿಯಲ್ಲಿದ್ದ ಸೂಳೆ ಎಲ್ಲಿ ಎಂದು ಕೇಳಿದಾಗ ಅವರು--ಈ ಸ್ಥಳದಲ್ಲಿ ಯಾವ ಸೂಳೆಯೂ ಇರಲಿಲ್ಲ ಅಂದರು.
Cross references
- Genesis 38:14 ಆದಿಕಾಂಡ 38:14ಆಕೆಯು ವಿಧವೆಯ ವಸ್ತ್ರಗಳನ್ನು ತೆಗೆದಿಟ್ಟು ಮುಸುಕು ಹಾಕಿ ಮುಚ್ಚಿಕೊಂಡು ತಿಮ್ನಾತಿನ ಮಾರ್ಗದಲ್ಲಿರುವ ಬಹಿರಂಗ ಸ್ಥಳದಲ್ಲಿ ಕೂತು ಕೊಂಡಳು; ಯಾಕಂದರೆ ಶೇಲಹನು ದೊಡ್ಡವನಾ ಗಿದ್ದರೂ ತನ್ನನ್ನು ಅವನಿಗೆ ಹೆಂಡತಿಯಾಗಿ ಕೊಡಲಿಲ್ಲ ವೆಂದು ನೋಡಿದಳು.
- 2 Samuel 14:2 2 ಸಮುವೇಲನು 14:2ತೆಕೋವದಿಂದ ಜ್ಞಾನವುಳ್ಳ ಒಬ್ಬ ಸ್ತ್ರೀಯನ್ನು ಕರೇ ಕಳುಹಿಸಿ ಅವಳಿಗೆ ನಿನ್ನನ್ನು ಬೇಡಿಕೊಳ್ಳುವದೇನಂದರೆ--ನೀನು ಗೋಳಾ ಡುವವಳ ಹಾಗೆ ನಟನೆ ಮಾಡಿ ಶೋಕವಸ್ತ್ರಗಳನ್ನು ಧರಿಸಿಕೊಂಡು
- 2 Samuel 14:5 2 ಸಮುವೇಲನು 14:5ಅರಸನು ಅವಳಿಗೆ ನಿನಗೆ ಏನಾಯಿತು ಅಂದನು. ಅದಕ್ಕವಳು--ನಾನು ನಿಶ್ಚಯವಾಗಿ ವಿಧವೆ ಯಾದ ಸ್ತ್ರೀಯು; ನನ್ನ ಗಂಡನು ಸತ್ತುಹೋಗಿದ್ದಾನೆ.