Genesis · chapter 38 · verse 2
Genesis 38:2 in Kannada
ಅಲ್ಲಿ ಯೆಹೂದನು ಕಾನಾನ್ಯನಾದ ಶೂಗನ ಮಗಳನ್ನು ನೋಡಿ ಅವಳನ್ನು ತಕ್ಕೊಂಡು ಅವಳನ್ನು ಕೂಡಿದನು.
Alli yehoodanu kaanaanyanaada shoogana magalannu nodi avalannu takkondu avalannu koodidanu.
Genesis 38:2 in English
- King James Version (KJV)
- And Judah saw there a daughter of a certain Canaanite, whose name [was] Shuah; and he took her, and went in unto her.
- World English Bible (WEB)
- There, Judah saw the daughter of a certain Canaanite man named Shua. He took her, and went in to her.
- American Standard Version (ASV)
- And Judah saw there a daughter of a certain Canaanite whose name was Shua; and he took her, and went in unto her.
- Bible in Basic English (BBE)
- And there he saw the daughter of a certain man of Canaan named Shua, and took her as his wife.
- Darby Translation (DBY)
- And Judah saw there the daughter of a Canaanitish man whose name was Shua; and he took her, and went in to her.
- Webster's Bible (WBS)
- And Judah saw there a daughter of a certain Canaanite, whose name [was] Shuah; and he took her, and went in to her.
- Young's Literal Translation (YLT)
- and Judah seeth there the daughter of a man, a Canaanite, whose name [is] Shuah, and taketh her, and goeth in unto her.
Read in context
- 1ಆ ಕಾಲದಲ್ಲಿ ಆದದ್ದೇನಂದರೆ, ಯೆಹೂದನು ತನ್ನ ಸಹೋದರರ ಬಳಿ ಯಿಂದ ಇಳಿದುಹೋಗಿ ಅದುಲ್ಲಾಮ್ಯನವನಾದ ಹೀರನ ಬಳಿಗೆ ಹೋದನು.
- 2ಅಲ್ಲಿ ಯೆಹೂದನು ಕಾನಾನ್ಯನಾದ ಶೂಗನ ಮಗಳನ್ನು ನೋಡಿ ಅವಳನ್ನು ತಕ್ಕೊಂಡು ಅವಳನ್ನು ಕೂಡಿದನು.
- 3ಅವಳು ಗರ್ಭಿಣಿ ಯಾಗಿ ಮಗನನ್ನು ಹೆತ್ತಳು. ಯೆಹೂದನು ಅವನಿಗೆ ಏರ ಎಂದು ಹೆಸರಿಟ್ಟನು.
- 4ಆಕೆಯು ತಿರಿಗಿ ಗರ್ಭಿಣಿ ಯಾಗಿ ಮಗನನ್ನು ಹೆತ್ತು ಅವನಿಗೆ ಓನಾನ ಎಂದು ಹೆಸರಿಟ್ಟಳು.
Cross references
- 1 Chronicles 2:3 1 ಪೂರ್ವಕಾಲವೃತ್ತಾಂತ 2:3ಯೆಹೂದನ ಮಕ್ಕಳು -- ಏರನು, ಓನಾನನು, ಶೇಲಾಹನು ಈ ಮೂವರು ಅವನಿಗೆ ಶೂನನ ಮಗ ಳಾದ ಕಾನಾನ್ ದೇಶದವಳಿಂದ ಹುಟ್ಟಿದರು. ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ಸಮ್ಮುಖದಲ್ಲಿ ಕೆಟ್ಟವನಾದದರಿಂದ ಆತನು ಅವನನ್ನು ಕೊಂದುಹಾಕಿದನು.
- Genesis 24:3 ಆದಿಕಾಂಡ 24:3ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ
- 2 Samuel 11:2 2 ಸಮುವೇಲನು 11:2ಆಗ ಆದದ್ದೇನಂದರೆ, ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇರುವಾಗ ಸ್ನಾನಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಉಪ್ಪರಿಗೆಯ ಮೇಲಿನಿಂದ ನೋಡಿದನು.
- Genesis 6:4 ಆದಿಕಾಂಡ 6:4ಆ ದಿನಗಳಲ್ಲಿ ಭೂಮಿಯ ಮೇಲೆ ಮಹಾ ಶರೀರಗಳಾದವರು ಇದ್ದರು, ಆಮೇಲೆಯೂ ಇದ್ದರು; ದೇವಕುಮಾರರು ಮನುಷ್ಯ ಕುಮಾರ್ತೆಯರನ್ನು ಕೂಡಿದಾಗ ಅವರಿಗೆ ಮಕ್ಕಳನ್ನು ಹೆತ್ತರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾದ ಪರಾಕ್ರಮಶಾಲಿ ಗಳಾಗಿದ್ದವರು.
- Judges 14:2 ನ್ಯಾಯಸ್ಥಾಪಕರು 14:2ತನ್ನ ತಂದೆತಾಯಿಗಳ ಬಳಿಗೆ ಬಂದು ಅವರಿಗೆ--ನಾನು ತಿಮ್ನಾದಲ್ಲಿ ಫಿಲಿಷ್ಟಿಯರ ಕುರ್ಮಾತೆಯರೊಳಗೆ ಒಬ್ಬ ಸ್ತ್ರೀಯನ್ನು ನೋಡಿದೆನು. ಈಗ ಅವಳನ್ನು ಹೆಂಡತಿಯಾಗುವದಕ್ಕೆ ನನಗೆ ತಕ್ಕೊಳ್ಳಿರಿ ಅಂದನು.
- 2 Corinthians 6:14 2 ಕೊರಿಂಥದವರಿಗೆ 6:14ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು?
- Judges 16:1 ನ್ಯಾಯಸ್ಥಾಪಕರು 16:1ಆಗ ಸಂಸೋನನು ಗಾಜಕ್ಕೆ ಹೋಗಿ ಅಲ್ಲಿ ಒಬ್ಬ ಜಾರಸ್ತ್ರೀಯನ್ನು ಕಂಡು ಅವಳ ಬಳಿಗೆ ಹೋದನು.
- Genesis 34:2 ಆದಿಕಾಂಡ 34:2ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗನಾದ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಅಶುದ್ಧ ಮಾಡಿದನು.
- Genesis 3:6 ಆದಿಕಾಂಡ 3:6ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.
- Genesis 6:2 ಆದಿಕಾಂಡ 6:2ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು.
- Genesis 46:12 ಆದಿಕಾಂಡ 46:12ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು.