Skip to content
ThuthiThuthiThuthi
Genesis · chapter 38 · verse 20

Genesis 38:20 in Kannada

ಯೆಹೂದನು ಆ ಸ್ತ್ರೀಯ ಕೈಯಿಂದ ಈಡು ತಕ್ಕೊಳ್ಳುವದಕ್ಕೆ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಿಂದ ಮೇಕೆಯ ಮರಿಯನ್ನು ಕಳುಹಿಸಿದಾಗ ಆಕೆಯು ಸಿಗಲಿಲ್ಲ.

Yehoodanu aa streeya kaiyinda eedu takkolluvadakke tanna snehitanaada adullaamyana kaiyinda mekeya mariyannu kaluhisidaaga aakeyu sigalilla.

Genesis 38:20 in English

King James Version (KJV)
And Judah sent the kid by the hand of his friend the Adullamite, to receive [his] pledge from the woman’s hand: but he found her not.
World English Bible (WEB)
Judah sent the young goat by the hand of his friend, the Adullamite, to receive the pledge from the woman’s hand, but he didn’t find her.
American Standard Version (ASV)
And Judah sent the kid of the goats by the hand of his friend the Adullamite, to receive the pledge from the woman’s hand: but he found her not.
Bible in Basic English (BBE)
Then Judah sent his friend Hirah with the young goat, to get back the things which he had given as a sign to the woman: but she was not there.
Darby Translation (DBY)
And Judah sent the kid of the goats by the hand of his friend the Adullamite, to receive the pledge from the woman's hand; but he found her not.
Webster's Bible (WBS)
And Judah sent the kid by the hand of his friend the Adullamite, to receive [his] pledge from the woman's hand: but he found her not.
Young's Literal Translation (YLT)
And Judah sendeth the kid of the goats by the hand of his friend the Adullamite, to receive the pledge from the hand of the woman, and he hath not found her.

Read in context

  1. 18ಅದಕ್ಕೆ ಅವನು--ನಿನಗೆ ಕೊಡತಕ್ಕ ಈಡು ಏನು ಅಂದಾಗ ಅವಳು--ನಿನ್ನ ಮುದ್ರೆಯೂ ನಿನ್ನ ಕಡಗ ಗಳೂ ನಿನ್ನ ಕೈಯಲ್ಲಿರುವ ಕೋಲು ಅಂದಳು. ಆಗ ಅವನು ಅವುಗಳನ್ನು ಆಕೆಗೆ ಕೊಟ್ಟು ಆಕೆಯ ಬಳಿಗೆ ಹೋದನು. ಹೀಗೆ ಅವಳು ಅವನಿಂದ ಗರ್ಭಿಣಿಯಾದಳು.
  2. 19ತರುವಾಯ ಅವಳು ಎದ್ದು ಹೋಗಿ ಮುಸುಕನ್ನು ತೆಗೆದಿಟ್ಟು ತನ್ನ ವಿಧವೆಯ ವಸ್ತ್ರಗಳನ್ನು ಹಾಕಿಕೊಂಡಳು.
  3. 20ಯೆಹೂದನು ಆ ಸ್ತ್ರೀಯ ಕೈಯಿಂದ ಈಡು ತಕ್ಕೊಳ್ಳುವದಕ್ಕೆ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಿಂದ ಮೇಕೆಯ ಮರಿಯನ್ನು ಕಳುಹಿಸಿದಾಗ ಆಕೆಯು ಸಿಗಲಿಲ್ಲ.
  4. 21ಅದುಲ್ಲಾಮ್ಯನು ಆಕೆಯ ಊರಿನವರನ್ನು--ಬಹಿರಂಗ ಮಾರ್ಗದ ಬಳಿಯಲ್ಲಿದ್ದ ಸೂಳೆ ಎಲ್ಲಿ ಎಂದು ಕೇಳಿದಾಗ ಅವರು--ಈ ಸ್ಥಳದಲ್ಲಿ ಯಾವ ಸೂಳೆಯೂ ಇರಲಿಲ್ಲ ಅಂದರು.
  5. 22ಆಗ ಅವನು ಯೆಹೂದನ ಬಳಿಗೆ ತಿರಿಗಿ ಬಂದು--ಆಕೆಯು ನನಗೆ ಸಿಕ್ಕಲಿಲ್ಲ, ಇದಲ್ಲದೆ ಆ ಸ್ಥಳದ ಮನುಷ್ಯರು--ಈ ಸ್ಥಳದಲ್ಲಿ ಸೂಳೆಯು ಇರಲಿಲ್ಲ ಎಂದು ಹೇಳಿದರು.
Read all of Genesis 38

Cross references

Original words (Hebrew)

Genesis 38:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.