Skip to content
ThuthiThuthiThuthi
Genesis · chapter 38 · verse 22

Genesis 38:22 in Kannada

ಆಗ ಅವನು ಯೆಹೂದನ ಬಳಿಗೆ ತಿರಿಗಿ ಬಂದು--ಆಕೆಯು ನನಗೆ ಸಿಕ್ಕಲಿಲ್ಲ, ಇದಲ್ಲದೆ ಆ ಸ್ಥಳದ ಮನುಷ್ಯರು--ಈ ಸ್ಥಳದಲ್ಲಿ ಸೂಳೆಯು ಇರಲಿಲ್ಲ ಎಂದು ಹೇಳಿದರು.

Aaga avanu yehoodana balige tirigi bandu--aakeyu nanage sikkalilla, idallade aa sthalada manushyaru--ee sthaladalli sooleyu iralilla endu helidaru.

Genesis 38:22 in English

King James Version (KJV)
And he returned to Judah, and said, I cannot find her; and also the men of the place said, [that] there was no harlot in this [place].
World English Bible (WEB)
He returned to Judah, and said, “I haven’t found her; and also the men of the place said, ‘There has been no prostitute here.’”
American Standard Version (ASV)
And he returned to Judah, and said, I have not found her; and also the men of the place said, There hath been no prostitute here.
Bible in Basic English (BBE)
So he went back to Judah, and said, I have not seen her, and the men of the place say that there is no such woman there.
Darby Translation (DBY)
And he returned to Judah, and said, I have not found her; and also the men of the place said, No prostitute has been here.
Webster's Bible (WBS)
And he returned to Judah, and said, I cannot find her; and also the men of the place said, [that] there was no harlot in this [place].
Young's Literal Translation (YLT)
And he turneth back unto Judah, and saith, 'I have not found her; and the men of the place also have said, There hath not been in this [place] a separated one,'

Read in context

  1. 20ಯೆಹೂದನು ಆ ಸ್ತ್ರೀಯ ಕೈಯಿಂದ ಈಡು ತಕ್ಕೊಳ್ಳುವದಕ್ಕೆ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಿಂದ ಮೇಕೆಯ ಮರಿಯನ್ನು ಕಳುಹಿಸಿದಾಗ ಆಕೆಯು ಸಿಗಲಿಲ್ಲ.
  2. 21ಅದುಲ್ಲಾಮ್ಯನು ಆಕೆಯ ಊರಿನವರನ್ನು--ಬಹಿರಂಗ ಮಾರ್ಗದ ಬಳಿಯಲ್ಲಿದ್ದ ಸೂಳೆ ಎಲ್ಲಿ ಎಂದು ಕೇಳಿದಾಗ ಅವರು--ಈ ಸ್ಥಳದಲ್ಲಿ ಯಾವ ಸೂಳೆಯೂ ಇರಲಿಲ್ಲ ಅಂದರು.
  3. 22ಆಗ ಅವನು ಯೆಹೂದನ ಬಳಿಗೆ ತಿರಿಗಿ ಬಂದು--ಆಕೆಯು ನನಗೆ ಸಿಕ್ಕಲಿಲ್ಲ, ಇದಲ್ಲದೆ ಆ ಸ್ಥಳದ ಮನುಷ್ಯರು--ಈ ಸ್ಥಳದಲ್ಲಿ ಸೂಳೆಯು ಇರಲಿಲ್ಲ ಎಂದು ಹೇಳಿದರು.
  4. 23ಆಗ ಯೆಹೂದನು--ನಾವು ನಾಚಿಕೆಗೆ ಒಳಗಾಗದ ಹಾಗೆ ಅವಳು ಅದನ್ನು ತಕ್ಕೊಂಡು ಹೋಗಲಿ; ಇಗೋ, ಈ ಮೇಕೆಯ ಮರಿಯನ್ನು ನಾನು ಕಳುಹಿಸಿ ದೆನು, ಆದರೆ ಆಕೆಯು ನಿನಗೆ ಸಿಕ್ಕಲಿಲ್ಲ ಅಂದನು.
  5. 24ಹೆಚ್ಚುಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ--ನಿನ್ನ ಸೊಸೆಯಾದ ತಾಮಾರಳು ಜಾರತ್ವ ಮಾಡಿದ್ದಾಳೆ; ಜಾರತ್ವದಿಂದ ಗರ್ಭಿಣಿಯಾಗಿ ದ್ದಾಳೆ ಎಂದು ತಿಳಿಸಿದರು. ಆಗ ಯೆಹೂದನು--ಅವಳನ್ನು ಹೊರಗೆ ತನ್ನಿರಿ, ಅವಳು ಸುಡಲ್ಪಡಲಿ ಅಂದನು.
Read all of Genesis 38

Original words (Hebrew)

Genesis 38:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.