Genesis · chapter 38 · verse 23
Genesis 38:23 in Kannada
ಆಗ ಯೆಹೂದನು--ನಾವು ನಾಚಿಕೆಗೆ ಒಳಗಾಗದ ಹಾಗೆ ಅವಳು ಅದನ್ನು ತಕ್ಕೊಂಡು ಹೋಗಲಿ; ಇಗೋ, ಈ ಮೇಕೆಯ ಮರಿಯನ್ನು ನಾನು ಕಳುಹಿಸಿ ದೆನು, ಆದರೆ ಆಕೆಯು ನಿನಗೆ ಸಿಕ್ಕಲಿಲ್ಲ ಅಂದನು.
Aaga yehoodanu--naavu naachikege olagaagada haage avalu adannu takkondu hogali; igo, ee mekeya mariyannu naanu kaluhisi denu, aadare aakeyu ninage sikkalilla andanu.
Genesis 38:23 in English
- King James Version (KJV)
- And Judah said, Let her take [it] to her, lest we be shamed: behold, I sent this kid, and thou hast not found her.
- World English Bible (WEB)
- Judah said, “Let her keep it, lest we be shamed. Behold, I sent this young goat, and you haven’t found her.”
- American Standard Version (ASV)
- And Judah said, Let her take it to her, lest we be put to shame: behold, I sent this kid, and thou hast not found her.
- Bible in Basic English (BBE)
- And Judah said, Let her keep the things, so that we may not be shamed; I sent the young goat, but you did not see the woman.
- Darby Translation (DBY)
- Then Judah said, Let her take [it] for herself, lest we be put to shame. Behold, I sent this kid, and thou hast not found her.
- Webster's Bible (WBS)
- And Judah said, Let her take [it] to her, lest we be shamed: behold, I sent this kid, and thou hast not found her.
- Young's Literal Translation (YLT)
- and Judah saith, 'Let her take to herself, lest we become despised; lo, I sent this kid, and thou hast not found her.'
Read in context
- 21ಅದುಲ್ಲಾಮ್ಯನು ಆಕೆಯ ಊರಿನವರನ್ನು--ಬಹಿರಂಗ ಮಾರ್ಗದ ಬಳಿಯಲ್ಲಿದ್ದ ಸೂಳೆ ಎಲ್ಲಿ ಎಂದು ಕೇಳಿದಾಗ ಅವರು--ಈ ಸ್ಥಳದಲ್ಲಿ ಯಾವ ಸೂಳೆಯೂ ಇರಲಿಲ್ಲ ಅಂದರು.
- 22ಆಗ ಅವನು ಯೆಹೂದನ ಬಳಿಗೆ ತಿರಿಗಿ ಬಂದು--ಆಕೆಯು ನನಗೆ ಸಿಕ್ಕಲಿಲ್ಲ, ಇದಲ್ಲದೆ ಆ ಸ್ಥಳದ ಮನುಷ್ಯರು--ಈ ಸ್ಥಳದಲ್ಲಿ ಸೂಳೆಯು ಇರಲಿಲ್ಲ ಎಂದು ಹೇಳಿದರು.
- 23ಆಗ ಯೆಹೂದನು--ನಾವು ನಾಚಿಕೆಗೆ ಒಳಗಾಗದ ಹಾಗೆ ಅವಳು ಅದನ್ನು ತಕ್ಕೊಂಡು ಹೋಗಲಿ; ಇಗೋ, ಈ ಮೇಕೆಯ ಮರಿಯನ್ನು ನಾನು ಕಳುಹಿಸಿ ದೆನು, ಆದರೆ ಆಕೆಯು ನಿನಗೆ ಸಿಕ್ಕಲಿಲ್ಲ ಅಂದನು.
- 24ಹೆಚ್ಚುಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ--ನಿನ್ನ ಸೊಸೆಯಾದ ತಾಮಾರಳು ಜಾರತ್ವ ಮಾಡಿದ್ದಾಳೆ; ಜಾರತ್ವದಿಂದ ಗರ್ಭಿಣಿಯಾಗಿ ದ್ದಾಳೆ ಎಂದು ತಿಳಿಸಿದರು. ಆಗ ಯೆಹೂದನು--ಅವಳನ್ನು ಹೊರಗೆ ತನ್ನಿರಿ, ಅವಳು ಸುಡಲ್ಪಡಲಿ ಅಂದನು.
- 25ಆಕೆಯನ್ನು ಹೊರಗೆ ತಂದಾಗ ಆಕೆಯು ತನ್ನ ಮಾವನಿಗೆ--ಇವು ಯಾವ ಮನುಷ್ಯನವೋ ಆ ಮನುಷ್ಯನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಆದದರಿಂದ ಈ ಮುದ್ರೆಯೂ ಕಡಗಗಳೂ ಕೋಲೂ ಯಾರವೆಂದು ತಿಳಿದುಕೋ ಎಂದು ಕೇಳಿಕೊಂಡಳು.
Cross references
- Revelation 16:15 ಪ್ರಕಟನೆ 16:15ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.
- 2 Samuel 12:9 2 ಸಮುವೇಲನು 12:9ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.
- Proverbs 6:33 ಜ್ಞಾನೋಕ್ತಿಗಳು 6:33ಅವ ನಿಗೆ ಗಾಯವೂ ಅವಮಾನವೂ ಆಗುವವು; ಅವನ ನಿಂದೆಯು ಎಂದಿಗೂ ಅಳಿಸಲ್ಪಡದು.
- Ephesians 5:12 ಎಫೆಸದವರಿಗೆ 5:12ಅವರು ರಹಸ್ಯವಾಗಿ ನಡಿಸುವ ಕೆಲಸ ಗಳನ್ನು ಕುರಿತು ಮಾತನಾಡುವದಾದರೂ ನಾಚಿಕೆಗೆ ಕಾರಣವಾಗಿದೆ.
- Romans 6:21 ರೋಮಾಪುರದವರಿಗೆ 6:21ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.
- 2 Corinthians 4:2 2 ಕೊರಿಂಥದವರಿಗೆ 4:2ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ