Genesis · chapter 38 · verse 24
Genesis 38:24 in Kannada
ಹೆಚ್ಚುಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ--ನಿನ್ನ ಸೊಸೆಯಾದ ತಾಮಾರಳು ಜಾರತ್ವ ಮಾಡಿದ್ದಾಳೆ; ಜಾರತ್ವದಿಂದ ಗರ್ಭಿಣಿಯಾಗಿ ದ್ದಾಳೆ ಎಂದು ತಿಳಿಸಿದರು. ಆಗ ಯೆಹೂದನು--ಅವಳನ್ನು ಹೊರಗೆ ತನ್ನಿರಿ, ಅವಳು ಸುಡಲ್ಪಡಲಿ ಅಂದನು.
Hechchukadime mooru tingalaada mele yehoodanige--ninna soseyaada taamaaralu jaaratva maadiddaale; jaaratvadinda garbhiniyaagi ddaale endu tilisidaru. Aaga yehoodanu--avalannu horage tanniri, avalu sudalpadali andanu.
Genesis 38:24 in English
- King James Version (KJV)
- And it came to pass about three months after, that it was told Judah, saying, Tamar thy daughter in law hath played the harlot; and also, behold, she [is] with child by whoredom. And Judah said, Bring her forth, and let her be burnt.
- World English Bible (WEB)
- About three months later, Judah was told, “Tamar, your daughter-in-law, has played the prostitute. Moreover, behold, she is with child by prostitution.” Judah said, “Bring her out, and let her be burned.”
- American Standard Version (ASV)
- And it came to pass about three months after, that it was told Judah, saying, Tamar thy daughter-in-law hath played the harlot; and moreover, behold, she is with child by whoredom. And Judah said, Bring her forth, and let her be burnt.
- Bible in Basic English (BBE)
- Now about three months after this, word came to Judah that Tamar, his daughter-in-law, had been acting like a loose woman and was with child. And Judah said, Take her out and let her be burned.
- Darby Translation (DBY)
- And it came to pass about three months after, that it was told Judah, saying, Tamar thy daughter-in-law has committed fornication, and behold, she is also with child by fornication. And Judah said, Bring her forth, that she may be burned.
- Webster's Bible (WBS)
- And it came to pass about three months after, that it was told to Judah, saying, Tamar thy daughter-in-law hath played the harlot; and also, behold she [is] with child by lewdness: and Judah said, Bring her forth, and let her be burnt.
- Young's Literal Translation (YLT)
- And it cometh to pass about three months [after], that it is declared to Judah, saying, 'Tamar thy daughter-in-law hath committed fornication; and also, lo, she hath conceived by fornication:' and Judah saith, 'Bring her out — and she is burnt.'
Read in context
- 22ಆಗ ಅವನು ಯೆಹೂದನ ಬಳಿಗೆ ತಿರಿಗಿ ಬಂದು--ಆಕೆಯು ನನಗೆ ಸಿಕ್ಕಲಿಲ್ಲ, ಇದಲ್ಲದೆ ಆ ಸ್ಥಳದ ಮನುಷ್ಯರು--ಈ ಸ್ಥಳದಲ್ಲಿ ಸೂಳೆಯು ಇರಲಿಲ್ಲ ಎಂದು ಹೇಳಿದರು.
- 23ಆಗ ಯೆಹೂದನು--ನಾವು ನಾಚಿಕೆಗೆ ಒಳಗಾಗದ ಹಾಗೆ ಅವಳು ಅದನ್ನು ತಕ್ಕೊಂಡು ಹೋಗಲಿ; ಇಗೋ, ಈ ಮೇಕೆಯ ಮರಿಯನ್ನು ನಾನು ಕಳುಹಿಸಿ ದೆನು, ಆದರೆ ಆಕೆಯು ನಿನಗೆ ಸಿಕ್ಕಲಿಲ್ಲ ಅಂದನು.
- 24ಹೆಚ್ಚುಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ--ನಿನ್ನ ಸೊಸೆಯಾದ ತಾಮಾರಳು ಜಾರತ್ವ ಮಾಡಿದ್ದಾಳೆ; ಜಾರತ್ವದಿಂದ ಗರ್ಭಿಣಿಯಾಗಿ ದ್ದಾಳೆ ಎಂದು ತಿಳಿಸಿದರು. ಆಗ ಯೆಹೂದನು--ಅವಳನ್ನು ಹೊರಗೆ ತನ್ನಿರಿ, ಅವಳು ಸುಡಲ್ಪಡಲಿ ಅಂದನು.
- 25ಆಕೆಯನ್ನು ಹೊರಗೆ ತಂದಾಗ ಆಕೆಯು ತನ್ನ ಮಾವನಿಗೆ--ಇವು ಯಾವ ಮನುಷ್ಯನವೋ ಆ ಮನುಷ್ಯನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಆದದರಿಂದ ಈ ಮುದ್ರೆಯೂ ಕಡಗಗಳೂ ಕೋಲೂ ಯಾರವೆಂದು ತಿಳಿದುಕೋ ಎಂದು ಕೇಳಿಕೊಂಡಳು.
- 26ಆಗ ಯೆಹೂದನು ಅವುಗಳನ್ನು ಗುರುತಿಸಿ--ಆಕೆಯು ನನಗಿಂತ ನೀತಿವಂತಳು, ಯಾಕಂದರೆ ನಾನು ನನ್ನ ಮಗನಾದ ಶೇಲಹನಿಗೆ ಅವಳನ್ನು ಕೊಡಲಿಲ್ಲ ಅಂದನು. ಅವನು ಮತ್ತೆ ಆಕೆಯನ್ನು ಅರಿಯಲಿಲ್ಲ.
Cross references
- Leviticus 21:9 ಯಾಜಕಕಾಂಡ 21:9ಯಾವದೇ ಯಾಜಕನ ಮಗಳು ವ್ಯಭಿ ಚಾರ ಕೃತ್ಯದಿಂದ ತನ್ನನ್ನು ಅಪವಿತ್ರಮಾಡಿಕೊಂಡರೆ ಅವಳು ತನ್ನ ತಂದೆಯನ್ನು ಅಪವಿತ್ರಮಾಡುತ್ತಾಳೆ; ಅವಳನ್ನು ಬೆಂಕಿಯಿಂದ ಸುಡಬೇಕು.
- Judges 19:2 ನ್ಯಾಯಸ್ಥಾಪಕರು 19:2ಅವನು ಯೆಹೂದದ ಬೇತ್ಲೆ ಹೇಮಿನವಳಾದಂಥ ಸ್ತ್ರೀಯನ್ನು ಉಪಪತ್ನಿಯಾಗಿ ತೆಗೆದುಕೊಂಡಿದ್ದನು. ಅವನ ಉಪಪತ್ನಿ ಅವನಿಗೆ ವಿರೋಧವಾಗಿ ಜಾರತ್ವಮಾಡಿ ಅವನನ್ನು ಬಿಟ್ಟು ಯೆಹೂದದ ಬೇತ್ಲೆಹೇಮಿನಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳಿದ್ದಳು.
- Ezekiel 23:19 ಯೆಹೆಜ್ಕೇಲನು 23:19ಆದರೂ ಅವಳು ಐಗುಪ್ತದೇಶದಲ್ಲಿ ವ್ಯಭಿಚಾರ ಮಾಡಿದಾಗ ತನ್ನ ಯೌವನದ ದಿನಗಳನ್ನು ಜ್ಞಾಪಕಮಾಡಿಕೊಂಡು ತನ್ನ ವ್ಯಭಿಚಾರವನ್ನು ಹೆಚ್ಚಿಸಿ ದಳು.
- Ezekiel 23:44 ಯೆಹೆಜ್ಕೇಲನು 23:44ಆದರೂ ವ್ಯಭಿಚಾರಿಣಿ ಯನ್ನು ಸೇರುವ ಹಾಗೆ ಅವರು ಅವಳನ್ನು ಸೇರಿದರು. ಹಾಗೆಯೇ ದುಷ್ಕರ್ಮಿ ಸ್ತ್ರೀಯರಾದ ಒಹೊಲಳ ಬಳಿಗೂ ಒಹೊಲೀಬಳ ಬಳಿಗೂ ಹೋದರು.
- Ezekiel 23:5 ಯೆಹೆಜ್ಕೇಲನು 23:5ಒಹೊಲಳು ನನ್ನ ವಶವಾಗಿರುವಾಗ ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯ ದವರನ್ನು,
- Hosea 2:5 ಹೋಶೇಯ 2:5ಅವರ ತಾಯಿ ಸೂಳೆ ತನ ಮಾಡಿದ್ದಾಳೆ; ಅವರನ್ನು ಹೆತ್ತವಳು ನಾಚಿಕೆಯಿ ಲ್ಲದೆ ನಡೆದಿದ್ದಾಳೆ; ಯಾಕಂದರೆ ಅವಳು--ನನ್ನ ರೊಟ್ಟಿ ಯನ್ನೂ ನನ್ನ ನೀರನ್ನೂ ನನ್ನ ಉಣ್ಣೆನಾರು ಗಳನ್ನೂ ನನ್ನ ತೈಲವನ್ನೂ ಪಾನವನ್ನೂ ನನಗೆ ಕೊಡುವ ನನ್ನ ಪ್ರಿಯರ ಹಿಂದೆ ಹೋಗುತ್ತೇನೆಂದು ಅಂದುಕೊಂಡಿದ್ದಾಳೆ.
- Ecclesiastes 7:26 ಪ್ರಸಂಗಿ 7:26ತನ್ನ ಹೃದಯವು ಉರುಲುಗಳೂ ಬಲೆ ಗಳೂ ಅವಳ ಕೈಗಳ ಕಟ್ಟುಗಳೂ ಆಗಿರುವ ಸ್ತ್ರೀಯು ಮರಣಕ್ಕಿಂತಲೂ ಕಠೋರವಾಗಿದ್ದಾಳೆಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯು ಅವಳಿಂದ ಹಿಡಿಯಲ್ಪ ಡುವನು.
- Ezekiel 16:41 ಯೆಹೆಜ್ಕೇಲನು 16:41ಅವರು ನಿನ್ನ ಮನೆಗಳನ್ನು ಸುಟ್ಟು ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯ ತೀರಿಸುವರು; ನೀನು ವ್ಯಭಿಚಾರ ಮಾಡುವದನ್ನು ನಾನು ನಿಲ್ಲಿಸುವೆನು; ಆಗ ನೀನು ಕೂಲಿ ಸಹ ಕೊಡುವದನ್ನು ನಿಲ್ಲಿಸುವೆನು;
- 2 Samuel 12:7 2 ಸಮುವೇಲನು 12:7ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು
- Jeremiah 2:20 ಯೆರೆಮೀಯ 2:20ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.
- Matthew 7:1–5 ಮತ್ತಾಯನು 7:1–5ನಿಮಗೆ ತೀರ್ಪು ಆಗದಂತೆ ನೀವೂ ತೀರ್ಪು ಮಾಡಬೇಡಿರಿ. ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು. ಮತ್ತು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ನೀನು ಯಾಕೆ ನೋಡುತ್ತೀ? ಇಲ್ಲವೆ ನೀನು ನಿನ್ನ ಸಹೋದರನಿಗೆ--ನಿನ್ನ ಕಣ್ಣಿ ನೊಳಗಿಂದ ರವೆಯನ್ನು ತೆಗೆಯುತ್ತೇನೆ ಎಂದು ಹೇಗೆ ಹೇಳುತ್ತೀ? ಆದರೆ ಇಗೋ, ನಿನ್ನ ಸ್ವಂತ ಕಣ್ಣಿನಲ್ಲಿ ತೊಲೆ ಇದೆಯಲ್ಲಾ? ಕಪಟಿ ನೀನು, ಮೊದಲು ನಿನ್ನ ಸ್ವಂತ ಕಣ್ಣಿನೊಳಗಿರುವ ತೊಲೆ ಯನ್ನು ತೆಗೆದು ಹಾಕು; ಆಗ ನಿನ್ನ ಸಹೋದರನ ಕಣ್ಣಿನೊಳಗಿರುವ ರವೆಯನ್ನು ತೆಗೆದು ಹಾಕುವದಕ್ಕೆ ನಿನಗೆ ಚೆನ್ನಾಗಿ ಕಾಣಿಸುವದು.
- Genesis 20:7 ಆದಿಕಾಂಡ 20:7ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.
Original words (Hebrew)
- three · H7969שָׁלוֹשׁ shâlôwsh
- months · H2320חֹדֶשׁ chôdesh
- told · H5046נָגַד nâgad
- Judah · H3063יְהוּדָה Yᵉhûwdâh
- saying · H559אָמַר ʼâmar
- Tamar · H8559תָּמָר Tâmâr
- law · H3618כַּלָּה kallâh
- harlot · H2181זָנָה zânâh
- child · H2030הָרֶה hâreh
- whoredom · H2183זָנוּן zânûwn
- Judah · H3063יְהוּדָה Yᵉhûwdâh
- said · H559אָמַר ʼâmar
- forth · H3318יָצָא yâtsâʼ
- burnt · H8313שָׂרַף sâraph