Skip to content
ThuthiThuthiThuthi
Genesis · chapter 38 · verse 26

Genesis 38:26 in Kannada

ಆಗ ಯೆಹೂದನು ಅವುಗಳನ್ನು ಗುರುತಿಸಿ--ಆಕೆಯು ನನಗಿಂತ ನೀತಿವಂತಳು, ಯಾಕಂದರೆ ನಾನು ನನ್ನ ಮಗನಾದ ಶೇಲಹನಿಗೆ ಅವಳನ್ನು ಕೊಡಲಿಲ್ಲ ಅಂದನು. ಅವನು ಮತ್ತೆ ಆಕೆಯನ್ನು ಅರಿಯಲಿಲ್ಲ.

Aaga yehoodanu avugalannu gurutisi--aakeyu nanaginta neetivantalu, yaakandare naanu nanna maganaada shelahanige avalannu kodalilla andanu. Avanu matte aakeyannu ariyalilla.

Genesis 38:26 in English

King James Version (KJV)
And Judah acknowledged [them], and said, She hath been more righteous than I; because that I gave her not to Shelah my son. And he knew her again no more.
World English Bible (WEB)
Judah acknowledged them, and said, “She is more righteous than I, because I didn’t give her to Shelah, my son.” He knew her again no more.
American Standard Version (ASV)
And Judah acknowledged them, and said, She is more righteous than I, forasmuch as I gave her not to Shelah my son. And he knew her again no more.
Bible in Basic English (BBE)
Then Judah said openly that they were his, and said, She is more upright than I am, for I did not give her to Shelah my son. And he had no more connection with her.
Darby Translation (DBY)
And Judah acknowledged [them], and said, She is more righteous than I, because I have not given her to Shelah my son. And he knew her again no more.
Webster's Bible (WBS)
And Judah acknowledged [them], and said She hath been more righteous than I; because that I gave her not to Shelah my son: and he knew her again no more.
Young's Literal Translation (YLT)
And Judah discerneth and saith, 'She hath been more righteous than I, because that I did not give her to Shelah my son;' and he hath not added to know her again.

Read in context

  1. 24ಹೆಚ್ಚುಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ--ನಿನ್ನ ಸೊಸೆಯಾದ ತಾಮಾರಳು ಜಾರತ್ವ ಮಾಡಿದ್ದಾಳೆ; ಜಾರತ್ವದಿಂದ ಗರ್ಭಿಣಿಯಾಗಿ ದ್ದಾಳೆ ಎಂದು ತಿಳಿಸಿದರು. ಆಗ ಯೆಹೂದನು--ಅವಳನ್ನು ಹೊರಗೆ ತನ್ನಿರಿ, ಅವಳು ಸುಡಲ್ಪಡಲಿ ಅಂದನು.
  2. 25ಆಕೆಯನ್ನು ಹೊರಗೆ ತಂದಾಗ ಆಕೆಯು ತನ್ನ ಮಾವನಿಗೆ--ಇವು ಯಾವ ಮನುಷ್ಯನವೋ ಆ ಮನುಷ್ಯನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಆದದರಿಂದ ಈ ಮುದ್ರೆಯೂ ಕಡಗಗಳೂ ಕೋಲೂ ಯಾರವೆಂದು ತಿಳಿದುಕೋ ಎಂದು ಕೇಳಿಕೊಂಡಳು.
  3. 26ಆಗ ಯೆಹೂದನು ಅವುಗಳನ್ನು ಗುರುತಿಸಿ--ಆಕೆಯು ನನಗಿಂತ ನೀತಿವಂತಳು, ಯಾಕಂದರೆ ನಾನು ನನ್ನ ಮಗನಾದ ಶೇಲಹನಿಗೆ ಅವಳನ್ನು ಕೊಡಲಿಲ್ಲ ಅಂದನು. ಅವನು ಮತ್ತೆ ಆಕೆಯನ್ನು ಅರಿಯಲಿಲ್ಲ.
  4. 27ಅವಳು ಹೆರುವ ಸಮಯದಲ್ಲಿ ಇಗೋ, ಅವಳಿ ಮಕ್ಕಳು ಆಕೆಯ ಗರ್ಭದಲ್ಲಿದ್ದರು. ಆಕೆಯು ಹೆರುವಾಗ ಒಂದು (ಮಗುವು) ತನ್ನ ಕೈಚಾಚಿತು.
  5. 28ಸೂಲ ಗಿತ್ತಿಯು ಆ ಕೈಗೆ ಕೆಂಪು ನೂಲನ್ನು ಕಟ್ಟಿ--ಇವನು ಮೊದಲು ಹೊರಗೆ ಬಂದನು ಅಂದಳು.
Read all of Genesis 38

Cross references

Original words (Hebrew)

Genesis 38:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.