Genesis · chapter 38 · verse 27
Genesis 38:27 in Kannada
ಅವಳು ಹೆರುವ ಸಮಯದಲ್ಲಿ ಇಗೋ, ಅವಳಿ ಮಕ್ಕಳು ಆಕೆಯ ಗರ್ಭದಲ್ಲಿದ್ದರು. ಆಕೆಯು ಹೆರುವಾಗ ಒಂದು (ಮಗುವು) ತನ್ನ ಕೈಚಾಚಿತು.
Avalu heruva samayadalli igo, avali makkalu aakeya garbhadalliddaru. Aakeyu heruvaaga ondu (maguvu) tanna kaichaachitu.
Genesis 38:27 in English
- King James Version (KJV)
- And it came to pass in the time of her travail, that, behold, twins [were] in her womb.
- World English Bible (WEB)
- In the time of her travail, behold, twins were in her womb.
- American Standard Version (ASV)
- And it came to pass in the time of her travail, that, behold, twins were in her womb.
- Bible in Basic English (BBE)
- And when the time came for her to give birth, it was clear that there were two children in her body.
- Darby Translation (DBY)
- And it came to pass at the time of her delivery, that behold, twins were in her womb.
- Webster's Bible (WBS)
- And it came to pass in the time of her travail, that behold, twins [were] in her womb.
- Young's Literal Translation (YLT)
- And it cometh to pass in the time of her bearing, that lo, twins [are] in her womb;
Read in context
- 25ಆಕೆಯನ್ನು ಹೊರಗೆ ತಂದಾಗ ಆಕೆಯು ತನ್ನ ಮಾವನಿಗೆ--ಇವು ಯಾವ ಮನುಷ್ಯನವೋ ಆ ಮನುಷ್ಯನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಆದದರಿಂದ ಈ ಮುದ್ರೆಯೂ ಕಡಗಗಳೂ ಕೋಲೂ ಯಾರವೆಂದು ತಿಳಿದುಕೋ ಎಂದು ಕೇಳಿಕೊಂಡಳು.
- 26ಆಗ ಯೆಹೂದನು ಅವುಗಳನ್ನು ಗುರುತಿಸಿ--ಆಕೆಯು ನನಗಿಂತ ನೀತಿವಂತಳು, ಯಾಕಂದರೆ ನಾನು ನನ್ನ ಮಗನಾದ ಶೇಲಹನಿಗೆ ಅವಳನ್ನು ಕೊಡಲಿಲ್ಲ ಅಂದನು. ಅವನು ಮತ್ತೆ ಆಕೆಯನ್ನು ಅರಿಯಲಿಲ್ಲ.
- 27ಅವಳು ಹೆರುವ ಸಮಯದಲ್ಲಿ ಇಗೋ, ಅವಳಿ ಮಕ್ಕಳು ಆಕೆಯ ಗರ್ಭದಲ್ಲಿದ್ದರು. ಆಕೆಯು ಹೆರುವಾಗ ಒಂದು (ಮಗುವು) ತನ್ನ ಕೈಚಾಚಿತು.
- 28ಸೂಲ ಗಿತ್ತಿಯು ಆ ಕೈಗೆ ಕೆಂಪು ನೂಲನ್ನು ಕಟ್ಟಿ--ಇವನು ಮೊದಲು ಹೊರಗೆ ಬಂದನು ಅಂದಳು.
- 29ಆ ಮಗುವು ತನ್ನ ಕೈಯನ್ನು ಹಿಂದಕ್ಕೆ ಎಳೆದಾಗ ಇಗೋ, ಅವನ ಸಹೋದರನು ಹೊರಗೆ ಬಂದನು. ಆಗ ಅವಳು--ನೀನು ಛೇದಿಸಿದ್ದೇನು? ಈ ದೋಷವು ನಿನ್ನ ಮೇಲೆ ಇರಲಿ ಅಂದಳು.ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು.