Genesis · chapter 38 · verse 29
Genesis 38:29 in Kannada
ಆ ಮಗುವು ತನ್ನ ಕೈಯನ್ನು ಹಿಂದಕ್ಕೆ ಎಳೆದಾಗ ಇಗೋ, ಅವನ ಸಹೋದರನು ಹೊರಗೆ ಬಂದನು. ಆಗ ಅವಳು--ನೀನು ಛೇದಿಸಿದ್ದೇನು? ಈ ದೋಷವು ನಿನ್ನ ಮೇಲೆ ಇರಲಿ ಅಂದಳು.ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು.
Aa maguvu tanna kaiyannu hindakke eledaaga igo, avana sahodaranu horage bandanu. Aaga avalu--neenu chhedisiddenu? Ee doshavu ninna mele irali andalu.heege avanige perech endu hesaraayitu. Taruvaaya tanna kaiyalli kempu noolu idda avana sahodaranu horage bandanu. Avanige jeraha endu hesaraayitu.
Genesis 38:29 in English
- King James Version (KJV)
- And it came to pass, as he drew back his hand, that, behold, his brother came out: and she said, How hast thou broken forth? [this] breach [be] upon thee: therefore his name was called Pharez.
- World English Bible (WEB)
- As he drew back his hand, behold, his brother came out, and she said, “Why have you made a breach for yourself?” Therefore his name was called Perez.
- American Standard Version (ASV)
- And it came to pass, as he drew back his hand, that, behold, his brother came out: and she said, Wherefore hast thou made a breach for thyself? therefore his name was called Perez.
- Bible in Basic English (BBE)
- But then he took his hand back again, and his brother came first to birth: and the woman said, What an opening you have made for yourself! So he was named Perez.
- Darby Translation (DBY)
- And it came to pass as he drew back his hand, that behold, his brother came out; and she said, How hast thou broken forth! on thee be the breach! And they called his name Pherez.
- Webster's Bible (WBS)
- And it came to pass as he drew back his hand, that behold, his brother came out; and she said, How hast thou broken forth? [this] breach [be] upon thee: therefore his name was called Pharez.
- Young's Literal Translation (YLT)
- And it cometh to pass as he draweth back his hand, that lo, his brother hath come out, and she saith, 'What! thou hast broken forth — on thee [is] the breach;' and he calleth his name Pharez;
Read in context
- 27ಅವಳು ಹೆರುವ ಸಮಯದಲ್ಲಿ ಇಗೋ, ಅವಳಿ ಮಕ್ಕಳು ಆಕೆಯ ಗರ್ಭದಲ್ಲಿದ್ದರು. ಆಕೆಯು ಹೆರುವಾಗ ಒಂದು (ಮಗುವು) ತನ್ನ ಕೈಚಾಚಿತು.
- 28ಸೂಲ ಗಿತ್ತಿಯು ಆ ಕೈಗೆ ಕೆಂಪು ನೂಲನ್ನು ಕಟ್ಟಿ--ಇವನು ಮೊದಲು ಹೊರಗೆ ಬಂದನು ಅಂದಳು.
- 29ಆ ಮಗುವು ತನ್ನ ಕೈಯನ್ನು ಹಿಂದಕ್ಕೆ ಎಳೆದಾಗ ಇಗೋ, ಅವನ ಸಹೋದರನು ಹೊರಗೆ ಬಂದನು. ಆಗ ಅವಳು--ನೀನು ಛೇದಿಸಿದ್ದೇನು? ಈ ದೋಷವು ನಿನ್ನ ಮೇಲೆ ಇರಲಿ ಅಂದಳು.ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು.
- 30ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು.
Cross references
- 1 Chronicles 2:4 1 ಪೂರ್ವಕಾಲವೃತ್ತಾಂತ 2:4ಅವನ ಸೊಸೆಯಾದ ತಾಮಾ ರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಕುಮಾರರೆಲ್ಲರೂ ಐದು ಮಂದಿ.
- Genesis 46:12 ಆದಿಕಾಂಡ 46:12ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು.
- Numbers 26:20 ಅರಣ್ಯಕಾಂಡ 26:20ಕುಟುಂಬಗಳ ಪ್ರಕಾರ ಯೆಹೂದನ ಕುಮಾರರು; ಶೇಲಹನಿಂದ ಶೇಲಹ್ಯರ ಕುಟುಂಬ;
- Matthew 1:3 ಮತ್ತಾಯನು 1:3ಯೂದನಿಂದ ತಾಮಾರಳಲ್ಲಿ ಪೆರೆಚನೂ ಜೆರಹನೂ ಹುಟ್ಟಿದರು; ಪೆರೆಚನಿಂದ ಹೆಚ್ರೋಮನು ಹುಟ್ಟಿದನು; ಹೆಚ್ರೋಮನಿಂದ ಅರಾಮನು ಹುಟ್ಟಿ ದನು;
- Nehemiah 11:6 ನೆಹೆಮೀಯ 11:6ಯೆರೂ ಸಲೇಮಿನಲ್ಲಿ ವಾಸವಾಗಿರುವ ಪೆರೆಚನ ಕುಮಾರರೆಲ್ಲಾ ನಾನೂರ ಅರವತ್ತೆಂಟು ಮಂದಿ. ಇವರು ಪರಾಕ್ರಮಶಾಲಿಗಳು.
- Ruth 4:12 ರೂತಳು 4:12ಈ ಹುಡುಗಿಯಿಂದ ಕರ್ತನು ನಿನಗೆ ಕೊಡುವ ಸಂತಾನದಿಂದ ನಿನ್ನ ಮನೆಯೂ ತಾಮರಳು ಯೂದ ನಿಗೆ ಹೆತ್ತ ಪೆರೆಚನ ಮನೆಯ ಹಾಗೆಯೇ ಆಗಲಿ ಅಂದರು.
- Luke 3:33 ಲೂಕನು 3:33ಇವನು ಅಮ್ಮಿನಾದಾಬನ ಮಗನು; ಇವನು ಅರಾಮನ ಮಗನು; ಇವನು ಎಸ್ರೋಮನ ಮಗನು; ಇವನು ಪೆರೆಸನ ಮಗನು; ಇವನು ಯೂದನ ಮಗನು;
- Nehemiah 11:4 ನೆಹೆಮೀಯ 11:4ಯೆರೂಸಲೇಮಿನೊಳಗೆ ಯೂದನ ಮಕ್ಕಳಲ್ಲಿಯೂ ಬೆನ್ಯಾವಿಾನನ ಮಕ್ಕಳಲ್ಲಿಯೂ ಕೆಲ ವರು ವಾಸವಾಗಿದ್ದರು.
- 1 Chronicles 9:4 1 ಪೂರ್ವಕಾಲವೃತ್ತಾಂತ 9:4ಊತೈನ ಮಗನಾದ ಅವ್ಮೆಾಹೂ ದನು; ಇವನು ಒಮ್ರಿಯ ಮಗನು; ಇವನು ಇಮ್ರಿಯ ಮಗನು; ಇವನು ಬಾನೀಯನ ಮಗನು; ಇವನು ಯೆಹೂದನ ಮಗನಾದ ಪೆರೆಚನ ಸಂತಾನದವನು.