Genesis · chapter 38 · verse 30
Genesis 38:30 in Kannada
ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು.
Heege avanige perech endu hesaraayitu. Taruvaaya tanna kaiyalli kempu noolu idda avana sahodaranu horage bandanu. Avanige jeraha endu hesaraayitu.
Genesis 38:30 in English
- King James Version (KJV)
- And afterward came out his brother, that had the scarlet thread upon his hand: and his name was called Zarah.
- World English Bible (WEB)
- Afterward his brother came out, who had the scarlet thread on his hand, and his name was called Zerah.
- American Standard Version (ASV)
- And afterward came out his brother, that had the scarlet thread upon his hand: and his name was called Zerah.
- Bible in Basic English (BBE)
- And then his brother came out, with the red thread round his hand, and he was named Zerah.
- Darby Translation (DBY)
- And afterwards came out his brother, round whose hand was the scarlet thread; and they called his name Zerah.
- Webster's Bible (WBS)
- And afterwards came out his brother that had the scarlet thread upon his hand; and his name was called Zarah.
- Young's Literal Translation (YLT)
- and afterwards hath his brother come out, on whose hand [is] the scarlet thread, and he calleth his name Zarah.
Read in context
- 28ಸೂಲ ಗಿತ್ತಿಯು ಆ ಕೈಗೆ ಕೆಂಪು ನೂಲನ್ನು ಕಟ್ಟಿ--ಇವನು ಮೊದಲು ಹೊರಗೆ ಬಂದನು ಅಂದಳು.
- 29ಆ ಮಗುವು ತನ್ನ ಕೈಯನ್ನು ಹಿಂದಕ್ಕೆ ಎಳೆದಾಗ ಇಗೋ, ಅವನ ಸಹೋದರನು ಹೊರಗೆ ಬಂದನು. ಆಗ ಅವಳು--ನೀನು ಛೇದಿಸಿದ್ದೇನು? ಈ ದೋಷವು ನಿನ್ನ ಮೇಲೆ ಇರಲಿ ಅಂದಳು.ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು.
- 30ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು.
Cross references
- 1 Chronicles 9:6 1 ಪೂರ್ವಕಾಲವೃತ್ತಾಂತ 9:6ಜೆರಹನ ಕುಮಾರರಲ್ಲಿ ಯೆಯೂ ವೇಲನೂ ಅವನ ಸಹೋದರರೂ ಆರುನೂರ ತೊಂಭತ್ತು ಮಂದಿ.
- 1 Chronicles 2:4 1 ಪೂರ್ವಕಾಲವೃತ್ತಾಂತ 2:4ಅವನ ಸೊಸೆಯಾದ ತಾಮಾ ರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಕುಮಾರರೆಲ್ಲರೂ ಐದು ಮಂದಿ.
- Matthew 1:3 ಮತ್ತಾಯನು 1:3ಯೂದನಿಂದ ತಾಮಾರಳಲ್ಲಿ ಪೆರೆಚನೂ ಜೆರಹನೂ ಹುಟ್ಟಿದರು; ಪೆರೆಚನಿಂದ ಹೆಚ್ರೋಮನು ಹುಟ್ಟಿದನು; ಹೆಚ್ರೋಮನಿಂದ ಅರಾಮನು ಹುಟ್ಟಿ ದನು;