Genesis · chapter 38 · verse 5
Genesis 38:5 in Kannada
ಆಕೆಯು ಮತ್ತೊಂದು ಸಾರಿ ಮಗನನ್ನು ಹೆತ್ತು ಅವನಿಗೆ ಶೇಲಹ ಎಂದು ಹೆಸರಿಟ್ಟಳು. ಆಕೆಯು ಅವನನ್ನು ಹೆತ್ತಾಗ ಯೆಹೂದನು ಕಜೀಬೂರಿನ ಲ್ಲಿದ್ದನು.
Aakeyu mattondu saari maganannu hettu avanige shelaha endu hesarittalu. Aakeyu avanannu hettaaga yehoodanu kajeeboorina lliddanu.
Genesis 38:5 in English
- King James Version (KJV)
- And she yet again conceived, and bare a son; and called his name Shelah: and he was at Chezib, when she bare him.
- World English Bible (WEB)
- She yet again bore a son, and named him Shelah. He was at Chezib when she bore him.
- American Standard Version (ASV)
- And she yet again bare a son, and called his name Shelah: and he was at Chezib, when she bare him.
- Bible in Basic English (BBE)
- Then she had another son, to whom she gave the name Shelah; she was at Chezib when the birth took place.
- Darby Translation (DBY)
- And again she bore a son, and she called his name Shelah; and he was at Chezib when she bore him.
- Webster's Bible (WBS)
- And she yet again conceived, and bore a son; and called his name Shelah: and he was at Chezib, when she bore him.
- Young's Literal Translation (YLT)
- and she addeth again, and beareth a son, and calleth his name Shelah; and he was in Chezib in her bearing him.
Read in context
- 3ಅವಳು ಗರ್ಭಿಣಿ ಯಾಗಿ ಮಗನನ್ನು ಹೆತ್ತಳು. ಯೆಹೂದನು ಅವನಿಗೆ ಏರ ಎಂದು ಹೆಸರಿಟ್ಟನು.
- 4ಆಕೆಯು ತಿರಿಗಿ ಗರ್ಭಿಣಿ ಯಾಗಿ ಮಗನನ್ನು ಹೆತ್ತು ಅವನಿಗೆ ಓನಾನ ಎಂದು ಹೆಸರಿಟ್ಟಳು.
- 5ಆಕೆಯು ಮತ್ತೊಂದು ಸಾರಿ ಮಗನನ್ನು ಹೆತ್ತು ಅವನಿಗೆ ಶೇಲಹ ಎಂದು ಹೆಸರಿಟ್ಟಳು. ಆಕೆಯು ಅವನನ್ನು ಹೆತ್ತಾಗ ಯೆಹೂದನು ಕಜೀಬೂರಿನ ಲ್ಲಿದ್ದನು.
- 6ಇದಾದ ಮೇಲೆ ಯೆಹೂದನು ತನ್ನ ಚೊಚ್ಚಲ ಮಗನಾದ ಏರನಿಗೆ ಹೆಂಡತಿಯನ್ನು ತಕ್ಕೊಂಡನು. ಆಕೆಯ ಹೆಸರು ತಾಮಾರ್.
- 7ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ದೃಷ್ಟಿಯಲ್ಲಿ ದುಷ್ಟನಾಗಿದ್ದದರಿಂದ ಕರ್ತನು ಅವನನ್ನು ಸಾಯಿಸಿದನು.
Cross references
- Numbers 26:20 ಅರಣ್ಯಕಾಂಡ 26:20ಕುಟುಂಬಗಳ ಪ್ರಕಾರ ಯೆಹೂದನ ಕುಮಾರರು; ಶೇಲಹನಿಂದ ಶೇಲಹ್ಯರ ಕುಟುಂಬ;
- Genesis 46:12 ಆದಿಕಾಂಡ 46:12ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು.
- Genesis 38:11 ಆದಿಕಾಂಡ 38:11ಆಗ ಯೆಹೂದನು ತನ್ನ ಸೊಸೆಯಾದ ತಾಮಾರ ಳಿಗೆ--ನನ್ನ ಮಗನಾದ ಶೇಲಹನು ದೊಡ್ಡವನಾಗುವ ವರೆಗೆ ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿ ಇರು ಅಂದನು. ಯಾಕಂದರೆ ಇವನು ಸಹ ತನ್ನ ಸಹೋದರರ ಹಾಗೆ ಸತ್ತಾನೆಂದು ಅಂದುಕೊಂಡನು. ತಾಮಾರಳು ಹೋಗಿ ತನ್ನ ತಂದೆಯ ಮನೆಯಲ್ಲಿ ವಾಸಮಾಡಿದಳು.
- 1 Chronicles 4:21 1 ಪೂರ್ವಕಾಲವೃತ್ತಾಂತ 4:21ಯೆಹೂದನ ಮಗನಾದ ಶೇಲನ ಕುಮಾರರು --ಲೇಕಾಹ್ಯದ ತಂದೆಯಾದ ಏರನು, ಮರೇಷದ ತಂದೆಯಾದ ಲದ್ದನು, ಬೇತಪ್ಬೇವನ ಮನೆಯವರಾಗಿ ರುವ ನಾರುಗಳಿಂದ ನಯವಾದ ಕೆಲಸಮಾಡಿದವರ ಮನೆಯ ಸಂತತಿಗಳು.
- Genesis 38:26 ಆದಿಕಾಂಡ 38:26ಆಗ ಯೆಹೂದನು ಅವುಗಳನ್ನು ಗುರುತಿಸಿ--ಆಕೆಯು ನನಗಿಂತ ನೀತಿವಂತಳು, ಯಾಕಂದರೆ ನಾನು ನನ್ನ ಮಗನಾದ ಶೇಲಹನಿಗೆ ಅವಳನ್ನು ಕೊಡಲಿಲ್ಲ ಅಂದನು. ಅವನು ಮತ್ತೆ ಆಕೆಯನ್ನು ಅರಿಯಲಿಲ್ಲ.