Genesis · chapter 38 · verse 6
Genesis 38:6 in Kannada
ಇದಾದ ಮೇಲೆ ಯೆಹೂದನು ತನ್ನ ಚೊಚ್ಚಲ ಮಗನಾದ ಏರನಿಗೆ ಹೆಂಡತಿಯನ್ನು ತಕ್ಕೊಂಡನು. ಆಕೆಯ ಹೆಸರು ತಾಮಾರ್.
Idaada mele yehoodanu tanna chochchala maganaada eranige hendatiyannu takkondanu. Aakeya hesaru taamaar.
Genesis 38:6 in English
- King James Version (KJV)
- And Judah took a wife for Er his firstborn, whose name [was] Tamar.
- World English Bible (WEB)
- Judah took a wife for Er, his firstborn, and her name was Tamar.
- American Standard Version (ASV)
- And Judah took a wife for Er his first-born, and her name was Tamar.
- Bible in Basic English (BBE)
- And Judah took a wife for his first son Er, and her name was Tamar.
- Darby Translation (DBY)
- And Judah took a wife for Er his firstborn, and her name was Tamar.
- Webster's Bible (WBS)
- And Judah took a wife for Er his first-born, whose name [was] Tamar.
- Young's Literal Translation (YLT)
- And Judah taketh a wife for Er, his first-born, and her name [is] Tamar;
Read in context
- 4ಆಕೆಯು ತಿರಿಗಿ ಗರ್ಭಿಣಿ ಯಾಗಿ ಮಗನನ್ನು ಹೆತ್ತು ಅವನಿಗೆ ಓನಾನ ಎಂದು ಹೆಸರಿಟ್ಟಳು.
- 5ಆಕೆಯು ಮತ್ತೊಂದು ಸಾರಿ ಮಗನನ್ನು ಹೆತ್ತು ಅವನಿಗೆ ಶೇಲಹ ಎಂದು ಹೆಸರಿಟ್ಟಳು. ಆಕೆಯು ಅವನನ್ನು ಹೆತ್ತಾಗ ಯೆಹೂದನು ಕಜೀಬೂರಿನ ಲ್ಲಿದ್ದನು.
- 6ಇದಾದ ಮೇಲೆ ಯೆಹೂದನು ತನ್ನ ಚೊಚ್ಚಲ ಮಗನಾದ ಏರನಿಗೆ ಹೆಂಡತಿಯನ್ನು ತಕ್ಕೊಂಡನು. ಆಕೆಯ ಹೆಸರು ತಾಮಾರ್.
- 7ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ದೃಷ್ಟಿಯಲ್ಲಿ ದುಷ್ಟನಾಗಿದ್ದದರಿಂದ ಕರ್ತನು ಅವನನ್ನು ಸಾಯಿಸಿದನು.
- 8ಆಗ ಯೆಹೂದನು ಓನಾನನಿಗೆ--ನಿನ್ನ ಸಹೋದರನ ಹೆಂಡತಿಯ ಬಳಿಗೆ ಹೋಗಿ ಅವಳನ್ನು ಮದುವೆಯಾಗಿ ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು ಅಂದನು.
Cross references
- Genesis 21:21 ಆದಿಕಾಂಡ 21:21ಅವನು ಪಾರಾನಿನ ಅರಣ್ಯದಲ್ಲಿ ವಾಸಮಾಡಿದನು. ಅವನ ತಾಯಿಯು ಅವನಿಗೋಸ್ಕರ ಐಗುಪ್ತದೇಶದಿಂದ ಹೆಂಡತಿಯನ್ನು ತಕ್ಕೊಂಡಳು.
- Genesis 24:3 ಆದಿಕಾಂಡ 24:3ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ
- Matthew 1:3 ಮತ್ತಾಯನು 1:3ಯೂದನಿಂದ ತಾಮಾರಳಲ್ಲಿ ಪೆರೆಚನೂ ಜೆರಹನೂ ಹುಟ್ಟಿದರು; ಪೆರೆಚನಿಂದ ಹೆಚ್ರೋಮನು ಹುಟ್ಟಿದನು; ಹೆಚ್ರೋಮನಿಂದ ಅರಾಮನು ಹುಟ್ಟಿ ದನು;