Genesis · chapter 38 · verse 7
Genesis 38:7 in Kannada
ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ದೃಷ್ಟಿಯಲ್ಲಿ ದುಷ್ಟನಾಗಿದ್ದದರಿಂದ ಕರ್ತನು ಅವನನ್ನು ಸಾಯಿಸಿದನು.
Aadare yehoodana chochchala maganaada eranu kartana drushtiyalli dushtanaagiddadarinda kartanu avanannu saayisidanu.
Genesis 38:7 in English
- King James Version (KJV)
- And Er, Judah’s firstborn, was wicked in the sight of the LORD; and the LORD slew him.
- World English Bible (WEB)
- Er, Judah’s firstborn, was wicked in the LORD’s sight. So the LORD killed him.
- American Standard Version (ASV)
- And Er, Judah’s first-born, was wicked in the sight of Jehovah; and Jehovah slew him.
- Bible in Basic English (BBE)
- Now Er, Judah's first son, did evil in the eyes of the Lord, so that he put him to death.
- Darby Translation (DBY)
- And Er, Judah's firstborn, was wicked in the sight of Jehovah, and Jehovah slew him.
- Webster's Bible (WBS)
- And Er, Judah's first-born, was wicked in the sight of the LORD; and the LORD slew him.
- Young's Literal Translation (YLT)
- and Er, Judah's first-born, is evil in the eyes of Jehovah, and Jehovah doth put him to death.
Read in context
- 5ಆಕೆಯು ಮತ್ತೊಂದು ಸಾರಿ ಮಗನನ್ನು ಹೆತ್ತು ಅವನಿಗೆ ಶೇಲಹ ಎಂದು ಹೆಸರಿಟ್ಟಳು. ಆಕೆಯು ಅವನನ್ನು ಹೆತ್ತಾಗ ಯೆಹೂದನು ಕಜೀಬೂರಿನ ಲ್ಲಿದ್ದನು.
- 6ಇದಾದ ಮೇಲೆ ಯೆಹೂದನು ತನ್ನ ಚೊಚ್ಚಲ ಮಗನಾದ ಏರನಿಗೆ ಹೆಂಡತಿಯನ್ನು ತಕ್ಕೊಂಡನು. ಆಕೆಯ ಹೆಸರು ತಾಮಾರ್.
- 7ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ದೃಷ್ಟಿಯಲ್ಲಿ ದುಷ್ಟನಾಗಿದ್ದದರಿಂದ ಕರ್ತನು ಅವನನ್ನು ಸಾಯಿಸಿದನು.
- 8ಆಗ ಯೆಹೂದನು ಓನಾನನಿಗೆ--ನಿನ್ನ ಸಹೋದರನ ಹೆಂಡತಿಯ ಬಳಿಗೆ ಹೋಗಿ ಅವಳನ್ನು ಮದುವೆಯಾಗಿ ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು ಅಂದನು.
- 9ಆದರೆ ಓನಾನನು ಆ ಸಂತತಿಯು ತನ್ನದಾಗತಕ್ಕದ್ದಲ್ಲವೆಂದು ತಿಳಿದುಕೊಂಡು ತನ್ನ ಅಣ್ಣನ ಹೆಂಡತಿಯ ಬಳಿಗೆ ಹೋದಾಗ ತನ್ನ ಅಣ್ಣನಿಗೆ ಸಂತತಿಯನ್ನು ಉಂಟುಮಾಡದ ಹಾಗೆ ತನ್ನ ವೀರ್ಯ ವನ್ನು ಭೂಮಿಯ ಮೇಲೆ ಚೆಲ್ಲಿದನು.
Cross references
- 1 Chronicles 2:3 1 ಪೂರ್ವಕಾಲವೃತ್ತಾಂತ 2:3ಯೆಹೂದನ ಮಕ್ಕಳು -- ಏರನು, ಓನಾನನು, ಶೇಲಾಹನು ಈ ಮೂವರು ಅವನಿಗೆ ಶೂನನ ಮಗ ಳಾದ ಕಾನಾನ್ ದೇಶದವಳಿಂದ ಹುಟ್ಟಿದರು. ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ಸಮ್ಮುಖದಲ್ಲಿ ಕೆಟ್ಟವನಾದದರಿಂದ ಆತನು ಅವನನ್ನು ಕೊಂದುಹಾಕಿದನು.
- Genesis 46:12 ಆದಿಕಾಂಡ 46:12ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು.
- Numbers 26:19 ಅರಣ್ಯಕಾಂಡ 26:19ಯೆಹೂದನ ಕುಮಾರರು: ಏರನೂ ಓನಾನನೂ; ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು.
- Genesis 13:13 ಆದಿಕಾಂಡ 13:13ಆದರೆ ಸೊದೋಮಿನ ಮನುಷ್ಯರು ದುಷ್ಟರೂ ಕರ್ತನ ದೃಷ್ಟಿಯಲ್ಲಿ ಬಹು ಪಾಪಿಷ್ಠರೂ ಆಗಿದ್ದರು.
- Genesis 19:13 ಆದಿಕಾಂಡ 19:13ಈ ಸ್ಥಳದವರ ಕೂಗು ಕರ್ತನ ಸನ್ನಿಧಿಯಲ್ಲಿ ದೊಡ್ಡದಾಗಿರುವದರಿಂದ ನಾವು ಇದನ್ನು ನಾಶಮಾಡುತ್ತೇವೆ; ಕರ್ತನು ಅದನ್ನು ನಾಶಮಾಡುವದಕ್ಕೆ ನಮ್ಮನ್ನು ಕಳುಹಿಸಿದ್ದಾನೆ ಅಂದರು.
- Psalm 55:23 ಕೀರ್ತನೆಗಳು 55:23ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.