Genesis · chapter 38 · verse 9
Genesis 38:9 in Kannada
ಆದರೆ ಓನಾನನು ಆ ಸಂತತಿಯು ತನ್ನದಾಗತಕ್ಕದ್ದಲ್ಲವೆಂದು ತಿಳಿದುಕೊಂಡು ತನ್ನ ಅಣ್ಣನ ಹೆಂಡತಿಯ ಬಳಿಗೆ ಹೋದಾಗ ತನ್ನ ಅಣ್ಣನಿಗೆ ಸಂತತಿಯನ್ನು ಉಂಟುಮಾಡದ ಹಾಗೆ ತನ್ನ ವೀರ್ಯ ವನ್ನು ಭೂಮಿಯ ಮೇಲೆ ಚೆಲ್ಲಿದನು.
Aadare onaananu aa santatiyu tannadaagatakkaddallavendu tilidukondu tanna annana hendatiya balige hodaaga tanna annanige santatiyannu untumaadada haage tanna veerya vannu bhoomiya mele chellidanu.
Genesis 38:9 in English
- King James Version (KJV)
- And Onan knew that the seed should not be his; and it came to pass, when he went in unto his brother’s wife, that he spilled [it] on the ground, lest that he should give seed to his brother.
- World English Bible (WEB)
- Onan knew that the offspring wouldn’t be his; and when he went in to his brother’s wife, he spilled his semen on the ground, lest he should give offspring to his brother.
- American Standard Version (ASV)
- And Onan knew that the seed would not be his; and it came to pass, when he went in unto his brother’s wife, that he spilled it on the ground, lest he should give seed to his brother.
- Bible in Basic English (BBE)
- But Onan, seeing that the offspring would not be his, went in to his brother's wife, but let his seed go on to the earth, so that he might not get offspring for his brother.
- Darby Translation (DBY)
- But when Onan knew that the seed should not be his own, it came to pass when he went in to his brother's wife, that he spilled [it] on the ground, in order to give no seed to his brother.
- Webster's Bible (WBS)
- And Onan knew that the seed would not be his: and it came to pass, when he went in to his brother's wife, that he frustrated the purpose, lest he should give seed to his brother.
- Young's Literal Translation (YLT)
- and Onan knoweth that the seed is not [reckoned] his; and it hath come to pass, if he hath gone in unto his brother's wife, that he hath destroyed [it] to the earth, so as not to give seed to his brother;
Read in context
- 7ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ದೃಷ್ಟಿಯಲ್ಲಿ ದುಷ್ಟನಾಗಿದ್ದದರಿಂದ ಕರ್ತನು ಅವನನ್ನು ಸಾಯಿಸಿದನು.
- 8ಆಗ ಯೆಹೂದನು ಓನಾನನಿಗೆ--ನಿನ್ನ ಸಹೋದರನ ಹೆಂಡತಿಯ ಬಳಿಗೆ ಹೋಗಿ ಅವಳನ್ನು ಮದುವೆಯಾಗಿ ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು ಅಂದನು.
- 9ಆದರೆ ಓನಾನನು ಆ ಸಂತತಿಯು ತನ್ನದಾಗತಕ್ಕದ್ದಲ್ಲವೆಂದು ತಿಳಿದುಕೊಂಡು ತನ್ನ ಅಣ್ಣನ ಹೆಂಡತಿಯ ಬಳಿಗೆ ಹೋದಾಗ ತನ್ನ ಅಣ್ಣನಿಗೆ ಸಂತತಿಯನ್ನು ಉಂಟುಮಾಡದ ಹಾಗೆ ತನ್ನ ವೀರ್ಯ ವನ್ನು ಭೂಮಿಯ ಮೇಲೆ ಚೆಲ್ಲಿದನು.
- 10ಅವನು ಮಾಡಿದ್ದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ ಲ್ಲವಾದದ್ದರಿಂದ ಆತನು ಇವನನ್ನೂ ಸಾಯಿಸಿದನು.
- 11ಆಗ ಯೆಹೂದನು ತನ್ನ ಸೊಸೆಯಾದ ತಾಮಾರ ಳಿಗೆ--ನನ್ನ ಮಗನಾದ ಶೇಲಹನು ದೊಡ್ಡವನಾಗುವ ವರೆಗೆ ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿ ಇರು ಅಂದನು. ಯಾಕಂದರೆ ಇವನು ಸಹ ತನ್ನ ಸಹೋದರರ ಹಾಗೆ ಸತ್ತಾನೆಂದು ಅಂದುಕೊಂಡನು. ತಾಮಾರಳು ಹೋಗಿ ತನ್ನ ತಂದೆಯ ಮನೆಯಲ್ಲಿ ವಾಸಮಾಡಿದಳು.
Cross references
- James 3:16 ಯಾಕೋಬನು 3:16ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು.
- Titus 3:3 ತೀತನಿಗೆ 3:3ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
- James 4:5 ಯಾಕೋಬನು 4:5ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ?
- Deuteronomy 25:6 ಧರ್ಮೋಪದೇಶಕಾಂಡ 25:6ಆಗ ಅವಳು ಹೆರುವ ಚೊಚ್ಚಲ ಮಗನು ಸತ್ತವನಾದ ಅವನ ಸಹೋದರನ ಹೆಸರಿಗೆ ಇವನ ಹೆಸರು ಇಸ್ರಾಯೇಲಿನಲ್ಲಿಂದ ಅಳಿಸಲ್ಪಡದ ಹಾಗೆ ನಿಲ್ಲಬೇಕು.
- James 3:14 ಯಾಕೋಬನು 3:14ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.
- Ruth 4:10 ರೂತಳು 4:10ಇದಲ್ಲದೆ ಸತ್ತವನ ಸಹೋದರರಿಂದಲೂ ಅವನ ಸ್ಥಳದ ಬಾಗಲದಿಂದಲೂ ಅವನ ಹೆಸರು ಕಡಿದು ಹಾಕಲ್ಪಡದ ಹಾಗೆ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡಲು ನಾನು ಮಹ್ಲೋನನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನಗೆ ಹೆಂಡತಿಯಾಗಿ ಕೊಂಡುಕೊಂಡೆನು.
- Job 5:2 ಯೋಬನು 5:2ಮೂಢನನ್ನು ಕೋಪವು ಕೊಲ್ಲು ವದು; ಬುದ್ಧಿಹೀನನನ್ನು ರೋಷವು ಸಾಯುವಂತೆ ಮಾಡುವದು.
- Proverbs 27:4 ಜ್ಞಾನೋಕ್ತಿಗಳು 27:4ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?
- Ruth 1:11 ರೂತಳು 1:11ಅದಕ್ಕೆ ನೊವೊಮಿಯು ನನ್ನ ಕುಮಾರ್ತೆಯರೇ, ನೀವು ಹಿಂತಿ ರುಗಿ ಹೋಗಿರಿ; ನನ್ನ ಸಂಗಡ ಯಾಕೆ ಬರುತ್ತೀರಿ? ನಿಮಗೆ ಗಂಡಂದಿರಾಗುವ ಹಾಗೆ ಇನ್ನು ನನ್ನ ಗರ್ಭದಲ್ಲಿ ನನಗೆ ಕುಮಾರರು ಇಲ್ಲವಲ್ಲಾ!
Original words (Hebrew)
- Onan · H209אוֹנָן ʼÔwnân
- knew · H3045יָדַע yâdaʻ
- seed · H2233זֶרַע zeraʻ
- when · H518אִם ʼim
- in · H935בּוֹא bôwʼ
- brother’s · H251אָח ʼâch
- wife · H802אִשָּׁה ʼishshâh
- spilled · H7843שָׁחַת shâchath
- ground · H776אֶרֶץ ʼerets
- lest · H1115בִּלְתִּי biltîy
- give · H5414נָתַן nâthan
- seed · H2233זֶרַע zeraʻ
- brother · H251אָח ʼâch